4ಜಿ ಡೇಟಾ ಡೌನ್‌ಲೋಡ್ ವೇಗ: ಮೊದಲ ಸ್ಥಾನದಲ್ಲಿ ಮುಂದುವರಿದ ಜಿಯೋ

Team Udayavani, Nov 17, 2021, 6:21 PM IST

4ಜಿ ಡೇಟಾ ಡೌನ್‌ಲೋಡ್ ವೇಗ: ಮೊದಲ ಸ್ಥಾನದಲ್ಲಿ ಮುಂದುವರಿದ ಜಿಯೋ

ನವದೆಹಲಿ: ರಿಲಯನ್ಸ್ ಜಿಯೋ ಪ್ರತಿ ಸೆಕೆಂಡ್‌ಗೆ ಸರಾಸರಿ 21.9 ಮೆಗಾಬೈಟ್ (ಎಂಬಿಪಿಎಸ್) ಡೌನ್‌ಲೋಡ್ ವೇಗದೊಂದಿಗೆ 4ಜಿ ವಿಭಾಗದಲ್ಲಿ ಅಕ್ಟೋಬರ್ ತಿಂಗಳಲ್ಲಿಯೂ ಮೊದಲ ಸ್ಥಾನದಲ್ಲಿದಲ್ಲಿ ಮುಂದುವರಿದಿದೆ ಎಂದು ಟ್ರಾಯ್ ತಿಳಿಸಿದೆ.

ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಬಿಡುಗಡೆ ಮಾಡಿರುವ ವರದಿ ಪ್ರಕಾರ, ಅಕ್ಟೋಬರ್ ತಿಂಗಳಲ್ಲಿ ರಿಲಯನ್ಸ್ ಜಿಯೋ ತನ್ನ 4ಜಿ ನೆಟ್‌ವರ್ಕ್ ವೇಗವನ್ನು ಜೂನ್ ತಿಂಗಳಲ್ಲಿ ದಾಖಲಾಗಿದ್ದಂತೆ 21.9 ಎಂಬಿಪಿಎಸ್‌ಗೆ ಮತ್ತೆ ಹೆಚ್ಚಿಸಿಕೊಂಡಿದೆ. ಅದರ ಪ್ರತಿಸ್ಪರ್ಧಿ ಕಂಪೆನಿಗಳಾದ ಭಾರತಿ ಏರ್‌ಟೆಲ್ ಮತ್ತು ವೊಡಾಫೋನ್ ಐಡಿಯಾ ಲಿಮಿಟೆಡ್ (ವಿಐಎಲ್) ಕೂಡ ತಮ್ಮ ಡೇಟಾ ಡೌನ್‌ಲೋಡ್ ವೇಗದಲ್ಲಿ ಹೆಚ್ಚಳ ಕಂಡುಕೊಂಡಿವೆ.

ಏರ್‌ಟೆಲ್ 4ಜಿ ಡೇಟಾ ಡೌನ್‌ಲೋಡ್ ವೇಗವು ಅಕ್ಟೋಬರ್ ತಿಂಗಳಲ್ಲಿ 13.2 ಎಂಬಿಪಿಎಸ್‌ಗೆ ಏರಿಕೆಯಾಗಿದೆ. ಜೂನ್ ತಿಂಗಳಲ್ಲಿ ಇದರ ಸರಾಸರಿ ಡೌನ್‌ಲೋಡ್ ವೇಗ 5 ಎಂಬಿಪಿಎಸ್ ಇತ್ತು. ಹಾಗೆಯೇ ವಿಐಎಲ್ ಕೂಡ ಡೌನ್‌ಲೋಡ್ ವೇಗವನ್ನು 6.5 ಎಂಬಿಪಿಎಸ್ ವೇಗದಿಂದ 15.6 ಎಂಬಿಪಿಎಸ್‌ಗೆ ಹೆಚ್ಚಿಸಿಕೊಂಡಿದೆ.

ಇನ್ನು ಅಪ್‌ಲೋಡ್ ವಿಭಾಗದಲ್ಲಿ 7.6 ಎಂಬಿಪಿಎಸ್ ಡೇಟಾ ವೇಗ ಹೊಂದಿರುವ ವೊಡಾಫೋನ್ ಐಡಿಯಾ ಅಕ್ಟೋಬರ್‌ನಲ್ಲಿ ಕೂಡ ಮೊದಲ ಸ್ಥಾನದಲ್ಲಿ ಮುಂದುವರಿದಿದೆ.

ಜಿಯೋ ಹಾಗೂ ಏರ್‌ಟೆಲ್‌ಗಳು ಅಕ್ಟೋಬರ್ ತಿಂಗಳಲ್ಲಿ ತಮ್ಮ ಅಪ್‌ಲೋಡ್ ವೇಗವನ್ನು ಹೆಚ್ಚಿಸಿಕೊಂಡಿದೆ. ಇದು ಕಳೆದ ಐದು ತಿಂಗಳಲ್ಲಿಯೇ ಅತ್ಯಧಿಕ ವೇಗವಾಗಿದೆ. ಜಿಯೋ 6.4 ಎಂಬಿಪಿಎಸ್ ಸರಾಸರಿ ಅಪ್‌ಲೋಡ್ ವೇಗ ಹೊಂದಿದ್ದರೆ, ಏರ್‌ಟೆಲ್ 5.2 ಎಂಬಿಪಿಎಸ್ ವೇಗ ದಾಖಲಿಸಿದೆ.

ಡೌನ್‌ಲೋಡ್ ವೇಗವು ಗ್ರಾಹಕರು ಅಂತರ್ಜಾಲದಿಂದ ಮಾಹಿತಿಗಳನ್ನು ಪಡೆದುಕೊಳ್ಳಲು ನೆರವಾಗುತ್ತದೆ. ಅಪ್‌ಲೋಡ್ ವೇಗವು ತಮ್ಮ ಸಂಪರ್ಕದಲ್ಲಿರುವವರಿಗೆ ಚಿತ್ರಗಳು ಮತ್ತು ವಿಡಿಯೋಗಳನ್ನು ತ್ವರಿತವಾಗಿ ರವಾನಿಸಲು ನೆರವಾಗುತ್ತದೆ.

ಮೈಸ್ಪೀಡ್ ಆಪ್‌ನ ಸಹಾಯದೊಂದಿಗೆ ದೇಶಾದ್ಯಂತ ರಿಯಲ್ ಟೈಮ್ ಆಧಾರದಲ್ಲಿ ದತ್ತಾಂಶಗಳನ್ನು ಸಂಗ್ರಹಿಸುವ ಟ್ರಾಯ್, ಅದರ ಮೂಲಕ ಸರಾಸರಿ ವೇಗವನ್ನು ಲೆಕ್ಕ ಹಾಕುತ್ತದೆ.

ಟಾಪ್ ನ್ಯೂಸ್

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.