ಜಮ್ಮು- ಕಾಶ್ಮೀರ: ಕುಲ್ಗಾಮ್‌ನಲ್ಲಿ ಐವರು ಉಗ್ರರ ಹತ್ಯೆ

Team Udayavani, Nov 17, 2021, 10:27 PM IST

ಜಮ್ಮು- ಕಾಶ್ಮೀರ: ಕುಲ್ಗಾಮ್‌ನಲ್ಲಿ ಐವರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಬುಧವಾರ ಎರಡು ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಐವರು ಉಗ್ರರನ್ನು ಹತ್ಯೆ ಮಾಡಲಾಗಿದೆ.

ಮೃತರಲ್ಲಿ ಒಬ್ಬ ಉಗ್ರ, ಪಾಕ್‌ ಬೆಂಬಲಿತ ದಿ ರೆಸಿಸ್ಟಂಟ್‌ ಫ್ರಂಟ್‌(ಟಿಆರ್‌ಎಫ್)ನ ಕಮಾಂಡರ್‌ ಅಫ್ತಾಕ್‌ ಸಿಕಂದರ್‌ ಎಂದು ಗುರುತಿಸಲಾಗಿದೆ.

ಪೊಂಬಾಯ್‌ ಮತ್ತು ಗೋಪಾಲ್‌ಪೊರ ಪ್ರದೇಶದಲ್ಲಿ ಸೇನೆಯ ಯೋಧರು ಎನ್‌ಕೌಂಟರ್‌ ನಡೆಸಿದ್ದಾರೆ. ಅದರಲ್ಲಿ ಶಾಕಿರ್‌ ಅಲಿಯಾಸ್‌ ಅಮರ್‌, ಹೈದರ್‌ ಅಲಿಯಾಸ್‌ ಅಸ್ಲಾಮ್‌ ಟೈಗರ್‌ ಮತ್ತು ಇಬ್ರಾಹಿಂ ಎಂಬುವವರು ಸಾವನ್ನಪ್ಪಿದ್ದಾರೆ. ಇನ್ನೊಬ್ಬನ ಗುರುತು ಪತ್ತೆಯಾಗಿಲ್ಲ.

ಇದನ್ನೂ ಓದಿ:ಬಾಂಬೆ ಹೈ ಕೋರ್ಟ್‌ ಮೆಟ್ಟಿಲೇರಿದ ರಾಹುಲ್‌ ಗಾಂಧಿ

ಈ ಕಾರ್ಯಾಚರಣೆಗೂ ಮೊದಲು ಲಷ್ಕರ್‌-ಎ-ತೊಯ್ಬಾದೊಂದಿಗೆ ಸಂಬಂಧ ಹೊಂದಿದ್ದ ಇಬ್ಬರು ಉಗ್ರರನ್ನು ಪುಲ್ವಾಮಾ ಜಿಲ್ಲೆಯಲ್ಲಿ ಬಂಧಿಸಿದ್ದಾಗಿ ಕಾಶ್ಮೀರದ ಐಜಿ ವಿಜಯ್‌ ಕುಮಾರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.