ಭೂತಾನ್‌ನಲ್ಲೂ ಚೀನಾ ಗ್ರಾಮ

ಇಂಟೆಲ್‌-ಲ್ಯಾಬ್‌ನ ಹೊಸ ಉಪಗ್ರಹ ಚಿತ್ರಗಳಿಂದ ದೃಢ ಡೊಕ್ಲಾಂ ಸಮೀಪವೇ ನಿರ್ಮಾಣ

Team Udayavani, Nov 18, 2021, 6:25 AM IST

ಭೂತಾನ್‌ನಲ್ಲೂ ಚೀನಾ ಗ್ರಾಮ

ನವದೆಹಲಿ: ದೇಶದ ನೆಲವನ್ನು ಅತಿಕ್ರಮಿಸಿರುವ ಚೀನಾ, ಈಗ ಭೂತಾನ್‌ನಲ್ಲಿಯೂ ತನ್ನ ಕಬಂಧ ಬಾಹುಗಳನ್ನು ವಿಸ್ತರಿಸಿದೆ.

ಬುಧವಾರ ಲಭ್ಯವಾದ ಹೊಸ ಉಪಗ್ರಹ ಚಿತ್ರಗಳ ಮಾಹಿತಿ ಪ್ರಕಾರ ಭೂತಾನ್‌ನಲ್ಲಿಯೂ ಕೂಡ 2020ರ ಮೇ ನಿಂದ ಹಾಲಿ ತಿಂಗಳ ಅವಧಿಯಲ್ಲಿ ನಾಲ್ಕು ಗ್ರಾಮಗಳನ್ನು ಅಕ್ರಮವಾಗಿ ರಚಿಸಿಕೊಂಡಿದೆ.

ಜಗತ್ತಿನ ವೃತ್ತಿಪರ ಗುಪ್ತರ ಲ್ಯಾಬ್‌ ಇಂಟೆಲ್‌-ಲ್ಯಾಬ್‌ ಪ್ರಕಟಿಸಿದ ಹೊಸ ಫೋಟೋಗಳಿಂದ ಈ ಕೃತ್ತಿಮ ದೃಢಪಟ್ಟಿದೆ. ಈ ಹಿಂದೆ ಸಿಕ್ಕಿಂ ಸಮೀಪದ ಡೊಕ್ಲಾಂನಲ್ಲಿ ಘರ್ಷಣೆ ನಡೆದಿದ್ದ ಸ್ಥಳಕ್ಕೆ ಸಮೀಪದ ಭಾರತ ಮತ್ತು ಭೂತಾನ್‌ ಗಡಿ ಪ್ರದೇಶದಲ್ಲಿಯೇ ಈ ಗ್ರಾಮಗಳು ನಿರ್ಮಾಣವಾಗಿವೆ.

100 ಚಕಿಮೀ ವ್ಯಾಪ್ತಿಯಲ್ಲಿ ಅವುಗಳು ಇವೆ ಎಂದು ಲ್ಯಾಬ್‌ ಹೇಳಿದೆ. ಭೂತಾನ್‌ ಮತ್ತು ಚೀನಾ ನಡುವೆ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಒಪ್ಪಂದ ಏರ್ಪಟ್ಟಿರುವಂತೆಯೇ ಹೊಸ ವಿಚಾರ ಬೆಳಕಿಗೆ ಬಂದಿದೆ.

ಟಾಪ್ ನ್ಯೂಸ್

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.