ಶ್ರೀಕಿ ನಾಪತ್ತೆ ವಿಚಾರವನ್ನು ಪೊಲೀಸರು ನೋಡಿಕೊಳ್ಳುತ್ತಾರೆ: ಬೊಮ್ಮಾಯಿ

Team Udayavani, Nov 18, 2021, 2:05 PM IST

basavaraj bommai

ಕೊಪ್ಪಳ: ಬಿಟ್ ಕಾಯಿನ್ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀಕಿ ಕಣ್ಮರೆಯಾಗಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಅದನ್ನೆಲ್ಲ ಪೊಲೀಸರು ನೋಡ್ಕೊಳ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಕೊಪ್ಪಳದ ಏರೋಡ್ರೋಮ್ ಬಳಿ ಸುದ್ದಿಗಾರರ ಜೊತೆ ಮಾತನಾಡಿದರು.

ಶ್ರೀಕಿ ಕಣ್ಮರೆಯಾಗಿದ್ದಾರೆ ಎಂಬ ಪ್ರಶ್ನೆಗೆ ನೇರವಾಗಿ ಉತ್ತರಿಸದ ಅವರು, ಅದನ್ನೆಲ್ಲ ಪೊಲೀಸರು ನೋಡಿಕೊಳ್ಳುತ್ತಾರೆ ಎಂದು ಹೇಳುತ್ತಲೇ ನಡೆದು ಬಿಟ್ಟರು. ಸುದ್ದಿಗಾರರು ಎಷ್ಟೇ ಕರೆದರೂ ಅವರು ಪ್ರತಿಕ್ರಿಯೆ ನೀಡಲಿಲ್ಲ.

ಇದನ್ನೂ ಓದಿ:ಕಾಂಗ್ರೆಸ್‌ನವರನ್ನೇ ಗುರಿಯಾಗಿಟ್ಟುಕೊಂಡು ಸಿದ್ದರಾಮಯ್ಯ ಆರೋಪ: ಶೆಟ್ಟರ್ ಬಾಂಬ್

ಇದಕ್ಕೂ ಮೊದಲು ಮಾತನಾಡಿದ ಅವರು, ರಾಜ್ಯಾದ್ಯಂತ ಬೆಳೆ ಹಾನಿ ಸಮೀಕ್ಷೆ ನಡೆಯುತ್ತಿದೆ. ಅದು ಮುಗಿಯುತ್ತಿದ್ದಂತೆ ಹಣಕಾಸು ಇಲಾಖೆಯೊಂದಿಗೆ ಚರ್ಚೆ ಮಾಡಿ ಪರಿಹಾರ ನೀಡಲಾವುದು ಎಂದರು.

ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆ ನಡೆಯುತ್ತಿವೆ. ಹೀಗಾಗಿ ಬಿಜೆಪಿ ನಾಲ್ಕು ತಂಡಗಳಲ್ಲಿ ಪ್ರಚಾರಕ್ಕೆ ಸೂಚನೆ ನೀಡಿದೆ. ಹೀಗಾಗಿ ನಾನು ಕೊಪ್ಪಳದಲ್ಲಿ ಚಾಲನೆ ನೀಡುತ್ತಿದ್ದೇನೆ. ಟಿಕೇಟ್ ಯಾರಿಗೆ ನೀಡಬೇಕು ಎಂದು ರಾಜ್ಯದಿಂದ ಪಟ್ಟಿ ಫೈನಲ್ ಮಾಡಿ ಕೇಂದ್ರ ಹೈಕಮಾಂಡ್ ಗೆ ಕಳಿಸಲಾಗಿದೆ. ಅಲ್ಲಿಂದ ಮರಳಿ ಬಂದ ತಕ್ಷಣ ಘೋಷಣೆ ಮಾಡಲಾಗುವುದು ಎಂದರು.

ಟಾಪ್ ನ್ಯೂಸ್

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

5-uv-fusion

Summer Holidays: ರಜಾದಿನ ಹೀಗಿರಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

10-uv-fusion

UV Fusion: ಅಹಂಕಾರ ಅಳಿಯಲಿ… ಸ್ವಾಭಿಮಾನ ಉಳಿಯಲಿ..

8-uv-fusion

Letter to Son: ಪ್ರೀತಿಯ ಕಂದನಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.