ಜಾತಿ ರಹಿತವಾಗಬೇಕಿದೆ ಕಸಾಪ: ನಾಲಬಂದ

Team Udayavani, Nov 19, 2021, 4:18 PM IST

25cast

ತಾಳಿಕೋಟೆ: ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಜಾತಿರಹಿತ, ಧರ್ಮರಹಿತವಾಗಿ ಕನ್ನಡ ಭಾಷೆ ಕಟ್ಟುವ ಕೆಲಸ ಎಲ್ಲರೂ ಮಾಡಬೇಕಿದೆ. ಅದಕ್ಕಾಗಿ ಈ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಬದಲಾವಣೆ ತರುವ ಮೂಲಕ ಸಾಹಿತ್ಯ ಪರಿಷತ್ತಿಗೆ ಹೊಸ ಶಕ್ತಿ ತುಂಬಬೇಕಿದೆ ಎಂದು ತಜ್ಞ ವೈದ್ಯ ಡಾ| ಎ.ಎ. ನಾಲಬಂದ ಹೇಳಿದರು.

ಪಟ್ಟಣದ ಎಸ್‌ಕೆ ಹೈಸ್ಕೂಲ್‌ನಲ್ಲಿ ಕಸಾಪ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ಹಾಸಿಂಪೀರ ವಾಲೀಕಾರ ಪರವಾಗಿ ಗುರುವಾರ ಮತಯಾಚಿಸಿ ಅವರು ಮಾತನಾಡಿದರು.

ವಿಜಯಪುರ ಜಿಲ್ಲೆ ಅಪ್ಪಟ ಕನ್ನಡ ಸಾಹಿತ್ಯದ ತವರು ಬೇರು. ಇಂತಹ ಜಿಲ್ಲೆಯಲ್ಲಿ ಜಾತೀಯತೆ ಬೇಡ. ಎಲ್ಲರೂ ಒಂದೇ ಭಾವನೆ ಬೇಕು. ಸಾಹಿತ್ಯ ಪರಿಷತ್‌ ಬೆಳೆಸಿ ಪೋಷಿಸಿ ಎಲ್ಲ ತಾಲೂಕು- ಗ್ರಾಮೀಣ ಮಟ್ಟದಲ್ಲಿ ಸದಸ್ಯತ್ವ ಪಡೆದುಕೊಳ್ಳುವುದರೊಂದಿಗೆ ಪರಿಷತ್ತನ್ನು ಗಟ್ಟಿಗೊಳಿಸಿ ಬೆಳೆಸಬೇಕಿದೆ. ಅದಕ್ಕಾಗಿ ಈ ಬಾರಿ ಹೊಸಬರಿಗೆ ಅವಕಾಶ ನೀಡಬೇಕಿದೆ. ಈಗಾಗಲೇ ಅಭ್ಯರ್ಥಿ ಪ್ರೊ| ಹಾಸಿಂಪೀರ ವಾಲೀಕಾರ ಜೊತೆ ನಾನೂ ಮತದಾರರ ಬಳಿ ಹೋದಾಗ ಬದಲಾವಣೆ ಬಯಸಿದ್ದಾರೆ. ಜಾತ್ಯತೀತ ಮನೋಭಾವ ಹೊಂದಿರುವ ಪ್ರೊ| ಹಾಸೀಂಪೀರ ವಾಲೀಕಾರ ಅವರಿಗೆ ಬೆಂಬಲಿಸುವುದಾಗಿ ಒಪ್ಪಿದ್ದಾರೆ. ಹೀಗಾಗಿ ಬರುವ ಚುನಾವಣೆಯಲ್ಲಿ ಅಭ್ಯರ್ಥಿ ಹಾಸಿಂಪೀರ ವಾಲೀಕಾರ ಅವರಿಗೆ ಮತ ನೀಡಿ ಪರಿಷತ್ತು ಗಟ್ಟಿಗೊಳಿಸಬೇಕು ಎಂದು ಮನವಿ ಮಾಡಿದರು.

ಈ ವೇಳೆ ಎಸ್‌ಕೆ ಹೈಸ್ಕೂಲ್‌ ದೈಹಿಕ ಶಿಕ್ಷಕ ಆರ್‌.ಎಲ್‌. ಕೊಪ್ಪದ, ಪ್ರಾಚಾರ್ಯ ಎಸ್‌.ಡಿ. ಕರ್ಜಗಿ, ಆರ್‌.ಬಿ. ದಾನಿ, ಅನೀಲಕುಮಾರ ಇರಾಜ, ಬಿ.ಟಿ. ಸಜ್ಜನ, ಎ.ಟಿ. ಹರಿಜನ, ಎಸ್‌.ವಿ.ಬೆನಕಟ್ಟಿ, ಎ.ಎಚ್‌. ಹೂಗಾರ, ಆರ್‌. ಎಸ್‌. ಬೂದಿಹಾಳ, ಎಸ್‌.ಎಂ. ಪಾಟೀಲ, ಎಂ.ಎ.ಬಾಗೇವಾಡಿ, ಎಸ್‌.ಬಿ. ಪಾಟೀಲ, ಆರ್‌.ಸಿ. ರಾಠೊಡ, ಸಿ.ವಿ. ಮೆಣಸಿನಕಾಯಿ, ವೈ.ಎಸ್‌. ನಾದ, ಪಿ.ಬಿ. ಭಂಟನೂರ, ಆರ್‌. ಕೆ. ಮ್ಯಾಗೇರಿ, ಎಸ್‌.ವಿ. ಜಾಮಗೊಂಡಿ, ಎಂ.ಎಸ್‌. ರಾಯಗೊಂಡ ಇದ್ದರು.

ಟಾಪ್ ನ್ಯೂಸ್

sslc

SSLC ಫಲಿತಾಂಶ ಪ್ರಕಟ; ಶೇ. 73.40 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ; ಉಡುಪಿ ಜಿಲ್ಲೆ ಪ್ರಥಮ

ದಿಢೀರ್ ರಜೆ ಹಾಕಿದ ಸಿಬ್ಬಂದಿ… 30 ಉದ್ಯೋಗಿಗಳನ್ನು ವಜಾಗೊಳಿಸಿದ Air India Express

Mass Sick Leave… 30 ಸಿಬ್ಬಂದಿಗಳನ್ನು ವಜಾಗೊಳಿಸಿದ Air India Express

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

3-1

K. Vasantha Bangera: ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

Paris Olympics: ಇಂದಿನಿಂದ ಒಲಿಂಪಿಕ್ಸ್‌ ಅರ್ಹತಾ ಕುಸ್ತಿ… ಭಾರತೀಯರಿಗೆ ಕೊನೆಯ ಅವಕಾಶ

Paris Olympics: ಇಂದಿನಿಂದ ಒಲಿಂಪಿಕ್ಸ್‌ ಅರ್ಹತಾ ಕುಸ್ತಿ… ಭಾರತೀಯರಿಗೆ ಕೊನೆಯ ಅವಕಾಶ

Federation Cup 2024: ಮೂರು ವರ್ಷ ಬಳಿಕ ಜಾವೆಲಿನ್‌ ಎಸೆತಗಾರ ನೀರಜ್‌ ಭಾರತದಲ್ಲಿ ಸ್ಪರ್ಧೆ

Federation Cup 2024: ಮೂರು ವರ್ಷ ಬಳಿಕ ಜಾವೆಲಿನ್‌ ಎಸೆತಗಾರ ನೀರಜ್‌ ಭಾರತದಲ್ಲಿ ಸ್ಪರ್ಧೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

sslc

SSLC ಫಲಿತಾಂಶ ಪ್ರಕಟ; ಶೇ. 73.40 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ; ಉಡುಪಿ ಜಿಲ್ಲೆ ಪ್ರಥಮ

4-udupi

Udupi: ನಾಳೆ ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

ದಿಢೀರ್ ರಜೆ ಹಾಕಿದ ಸಿಬ್ಬಂದಿ… 30 ಉದ್ಯೋಗಿಗಳನ್ನು ವಜಾಗೊಳಿಸಿದ Air India Express

Mass Sick Leave… 30 ಸಿಬ್ಬಂದಿಗಳನ್ನು ವಜಾಗೊಳಿಸಿದ Air India Express

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

3-1

K. Vasantha Bangera: ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.