ಮಡಿಕೇರಿ: ವಿದ್ಯಾರ್ಥಿನಿಯರ ಮೇಲೆ ದಾಳಿ: ಪೋಕ್ಸೋ ಕಾಯ್ದೆಯಡಿ ಕೇಸು

Team Udayavani, Nov 21, 2021, 7:10 AM IST

ಮಡಿಕೇರಿ: ವಿದ್ಯಾರ್ಥಿನಿಯರ ಮೇಲೆ ದಾಳಿ: ಪೋಕ್ಸೋ ಕಾಯ್ದೆಯಡಿ ಕೇಸು

ಮಡಿಕೇರಿ: ಸ್ನೇಹಿತೆಗೆ ಬುರ್ಕಾ ನೀಡಿದ ವಿಚಾರ ಮುಂದಿಟ್ಟುಕೊಂಡು ವಿದ್ಯಾರ್ಥಿನಿಯರ ಮೇಲೆ ನೈತಿಕ ಪೊಲೀಸ್‌ಗಿರಿ ಪ್ರದರ್ಶಿಸಿದ ಆರೋಪಿಗಳ ವಿರುದ್ಧ ಶನಿವಾರಸಂತೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯ ನಿವಾಸಿಗಳಾದ ಪ್ರಜ್ವಲ್‌ ಹಾಗೂ ಕೌಶಿಕ್‌ನನ್ನು ಬಂಧಿಸಲಾಗಿದ್ದು, ಸಿಸಿ ಕೆಮರಾ ದೃಶ್ಯಾವಳಿಯನ್ನು ಆಧರಿಸಿ ಉಳಿದವರನ್ನು ವಶಕ್ಕೆ ಪಡೆಯಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿನಿಯೋರ್ವಳ ತಂದೆಯ ಹೇಳಿಕೆ ಪ್ರಕಾರ ನನ್ನ ಮಗಳು ಹಾಗೂ ಅವಳ ಸ್ನೇಹಿತೆಯ ಮೇಲೆ ಕೆಲವರು ಹಲ್ಲೆ ನಡೆಸಿದ್ದಾರೆ. ಗುರುವಾರ ಬೆಳಗ್ಗೆ ನನ್ನ ಮಗಳು ತನ್ನ ಕಾಲೇಜಿನ ತರಗತಿಗಳಿಗೆ ಹಾಜರಾಗಿದ್ದಳು. ತರಗತಿಗಳಿಗೆ ಪ್ರವೇಶಿಸುವ ಮೊದಲು ಅವರು ಬುರ್ಖಾವನ್ನು ತೆಗೆದು ಹಾಕಬೇಕು. ಹೀಗಾಗಿ ನನ್ನ ಮಗಳು ಬುರ್ಖಾವನ್ನು ತೆಗೆದು ಅದೇ ಕಾಲೇಜಿನ ಕ್ರಿಶ್ಚಿಯನ್‌ ಹುಡುಗಿಗೆ ನೀಡಿದ್ದಳು. ಕ್ರಿಶ್ಚಿಯನ್‌ ಹುಡುಗಿ ಗುರುವಾರ ಕಾಲೇಜಿಗೆ ಹಾಜರಾಗಿರಲಿಲ್ಲ. ಹೀಗಾಗಿ ಆಕೆಯ ಸ್ನೇಹಿತೆ ಸಂಜೆ ಬುರ್ಖಾವನ್ನು ಹಿಂದಿರುಗಿಸಲು ಕಾಲೇಜಿನ ಬಳಿ ಕಾಯುತ್ತಿದ್ದರು. ಬುರ್ಖಾವನ್ನು ಹಿಂತಿರುಗಿಸುವಾಗ, ನನ್ನ ಮಗಳು ಮತ್ತು ಅವಳ ಸ್ನೇಹಿತೆಯ ಮೇಲೆ 40ಕ್ಕೂ ಹೆಚ್ಚು ಗೂಂಡಾಗಳು ದಾಳಿ ನಡೆಸಿದ್ದಾರೆ. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ಒತ್ತಾಯ ಮಾಡಿ  ಬುರ್ಕಾ ಪಡೆದಳು:

ಬುರ್ಕಾವನ್ನು ಹಿಂದೂ ಯುವತಿಗೆ ನೀಡಲಾಗಿದೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಇಬ್ಬರು ವಿದ್ಯಾರ್ಥಿನಿಯರಿಂದ ಒತ್ತಡ ಹೇರಿ ಸ್ಪಷ್ಟೀಕರಣ ಬಯಸುತ್ತಿರುವ ವೀಡಿಯೋ ವೈರಲ್‌ ಆಗಿದೆ.

ಬುರ್ಕಾ ನೀಡಿದ ಬಗ್ಗೆ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರೆ, ಇಬ್ಬರು ವಿದ್ಯಾರ್ಥಿನಿಯರು ವೀಡಿಯೋ ಮಾಡಿ ನಮ್ಮ ಲೈಫ್ ಹಾಳು ಮಾಡಬೇಡಿ ಎಂದು ಕಣ್ಣೀರು ಹಾಕುವ ಮತ್ತು ಸ್ನೇಹಿತೆ ಒತ್ತಾಯ ಮಾಡಿ ನಮ್ಮಿಂದ ಬುರ್ಕಾ ಪಡೆದಿದ್ದಾಳೆ. ಕಾರಣ ತಿಳಿದಿರಲಿಲ್ಲ ಎಂದು ಹೇಳುವ ದೃಶ್ಯ ಕಂಡು ಬಂದಿದೆ. ಘಟನೆಯನ್ನು ಖಂಡಿಸಿರುವ ಜಿಲ್ಲಾ ಕಾಂಗ್ರೆಸ್‌ ಸಮಿತಿಯು ಶಾಂತಿ ಸಭೆ ನಡೆಸಲು ಆಗ್ರಹಿಸಿದೆ.

ಟಾಪ್ ನ್ಯೂಸ್

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.