ಜ್ವೆರೇವ್‌ಗೆ ದ್ವಿತೀಯ ಎಟಿಪಿ ಫೈನಲ್ಸ್‌ ಪ್ರಶಸ್ತಿ

Team Udayavani, Nov 22, 2021, 11:30 PM IST

ಜ್ವೆರೇವ್‌ಗೆ ದ್ವಿತೀಯ ಎಟಿಪಿ ಫೈನಲ್ಸ್‌ ಪ್ರಶಸ್ತಿ

ಟ್ಯುರಿನ್‌ (ಇಟಲಿ): ಡ್ಯಾನಿಲ್‌ ಮೆಡ್ವೆಡೇವ್‌ ಎದುರಿನ ಸೋಲಿನ ಸರಪಳಿಯನ್ನು ಕಡಿದ ಜರ್ಮನಿಯ ಅಲೆಕ್ಸಾಂಡರ್‌ ಜ್ವೆರೇವ್‌ ತಮ್ಮ 2ನೇ ಎಟಿಪಿ ಫೈನಲ್ಸ್‌ ಪ್ರಶಸ್ತಿ ಜಯಿಸಿದರು. ಭಾನುವಾರ ರಾತ್ರಿಯ ಫೈನಲ್‌ ಸೆಣಸಾಟವನ್ನು ಅವರು 6-4, 6-4 ನೇರ ಸೆಟ್‌ಗಳಿಂದ ಗೆದ್ದರು.

ಸೆಮಿಫೈನಲ್‌ನಲ್ಲಿ ನಂ.1 ಟೆನಿಸಿಗ ನೊವಾಕ್‌ ಜೊಕೋವಿಕ್‌ ಅವರನ್ನು ಮಣಿಸಿದ ಜ್ವೆರೇವ್‌, ಫೈನಲ್‌ನಲ್ಲಿ ವಿಶ್ವದ ನಂ.2 ಆಟಗಾರ ಮೆಡ್ವೆಡೇವ್‌ಗೆ ಆಘಾತವಿಕ್ಕಿದರು.

2020ರ ಬಳಿಕ ಮೆಡ್ವೆಡೇವ್‌ ವಿರುದ್ಧ ಸತತ 5 ಪಂದ್ಯಗಳಲ್ಲಿ ಸೋತಿದ್ದ ಜ್ವೆರೇವ್‌, ಈ ಕೂಟದ ಲೀಗ್‌ ಪಂದ್ಯದಲ್ಲೂ ಎಡವಿದ್ದರು. 3ನೇ ಸೆಟ್‌ ಅನ್ನು ಟೈ ಬ್ರೇಕರ್‌ನಲ್ಲಿ ಕಳೆದುಕೊಂಡಿದ್ದರು. ಆದರೆ ಪ್ರಶಸ್ತಿ ಸೆಣಸಾಟದಲ್ಲಿ ಗೆಲುವಿನ ಸಂಭ್ರಮ ಆಚರಿಸಿದರು.

ಇದು ಈ ವರ್ಷದ 6 ಫೈನಲ್‌ಗ‌ಳಲ್ಲಿ ಅಲೆಕ್ಸಾಂಡರ್‌ ಜ್ವೆರೇವ್‌ ಗೆದ್ದ 6ನೇ ಪ್ರಶಸ್ತಿ ಎಂಬುದು ವಿಶೇಷ. ಇದರಲ್ಲಿ ಒಲಿಂಪಿಕ್ಸ್‌ ಚಿನ್ನವೂ ಸೇರಿದೆ.

ಟಾಪ್ ನ್ಯೂಸ್

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.