ಉಸ್ತುವಾರಿ ಬಿಟ್ಟುಕೊಡಲು ಸಿದ್ದ

Team Udayavani, Nov 24, 2021, 3:27 PM IST

ballari news

ಬಳ್ಳಾರಿ: ನಗರ ಶಾಸಕ ಸೋಮಶೇಖರರೆಡ್ಡಿ ಇಚ್ಛೆಯಂತೆ ವಿಭಜಿತ ಬಳ್ಳಾರಿ ಜಿಲ್ಲಾಉಸ್ತುವಾರಿಯನ್ನು ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರಿಗೆ ನೀಡುವಂತೆಸಿಎಂ ಬಸವರಾಜ ಬೊಮ್ಮಾಯಿ ಅವರಿಗೆಈಗಾಗಲೇ ಹೇಳಿದ್ದೇನೆ ಎಂದು ಜಿಲ್ಲಾಉಸ್ತುವಾರಿ, ಪ್ರವಾಸೋದ್ಯಮ ಸಚಿವಆನಂದ್‌ಸಿಂಗ್‌ ಹೇಳಿದರು.

ನಗರದ ಡೀಸಿ ಕಚೇರಿಆವರಣದಲ್ಲಿ ವಿಧಾನಪರಿಷತ್‌ ಚುನಾವಣೆ ನಿಮಿತ್ತಬಿಜೆಪಿ ಅಭ್ಯರ್ಥಿ ಸತೀಶ್‌ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ದೃಷ್ಟಿಯಿಂದಅವಿಭಜಿತ ಬಳ್ಳಾರಿ ಜಿಲ್ಲೆಯನ್ನು ವಿಭಜನೆಮಾಡಲಾಗಿದೆ. ಹೀಗಾಗಿ ಎರಡುಜಿಲ್ಲೆಗಳು, ಇಬ್ಬರು ಜಿಲ್ಲಾ ಧಿಕಾರಿಗಳುಇರುವುದರಿಂದ ಸಹಜವಾಗಿ ಒಂದಷ್ಟುಒತ್ತಡ ಇದ್ದೇ ಇರುತ್ತದೆ.

ಹಾಗಾಗಿ ಬಳ್ಳಾರಿ ಜಿಲ್ಲೆ ಉಸ್ತುವಾರಿ ಬಿಟ್ಟು ಕೊಡಲುಸಿದ್ಧನಿದ್ದು, ಈಗಾಗಲೇ ಸಿಎಂ ಗಮನಕ್ಕೆತಂದಿದ್ದೇನೆ. ಆದರೆ ಕೆಲ ತಾಂತ್ರಿಕ ಕಾರಣಗಳಿಂದ ವಿಳಂಬವಾಗುತ್ತಿದೆ. ಎರಡೂಜಿಲ್ಲೆಗಳ ಉಸ್ತುವಾರಿ ಸಚಿವನಾಗಿ ನನ್ನಕೆಲಸ ನಾನು ಮಾಡುತ್ತಿದ್ದೇನೆ.ಕೇವಲ ಬಳ್ಳಾರಿಗೆ ಬಂದುಸಭೆಗಳನ್ನು ಮಾಡಿದರಷ್ಟೇ ಜಿಲ್ಲೆಅಭಿವೃದ್ಧಿ ಬಗ್ಗೆ ಆಸಕ್ತಿಯಿದೆಎಂದಲ್ಲ.

ಜಿಲ್ಲೆಯ ಸಮಸ್ಯೆಗಳಬಗ್ಗೆ ಅಧಿ ಕಾರಿಗಳೊಂದಿಗೆಸದಾ ಸಂಪರ್ಕದಲ್ಲಿದ್ದೇನೆ.ರಾಜ್ಯಾ ದ್ಯಂತ ಮಳೆಯಾಗಿ ಬೆಳೆ ನಷ್ಟವಾಗಿದೆ. ಸಿಎಂ ವಿಡಿಯೋ ಕಾನ್‌#ರೆನ್ಸ್‌ಮೂಲಕ ಜಿಲ್ಲಾಧಿ ಕಾರಿಗಳಿಗೆ ಅಗತ್ಯಸೂಚನೆಗಳನ್ನು ನೀಡಿದ್ದಾರೆ.

ಟಾಪ್ ನ್ಯೂಸ್

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.