ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಪ್ರತಿಯೊಬ್ಬರೂ ಅರಿತುಕೊಳ್ಳುವ ಅಗತ್ಯವಿದೆ : ರಾಜ್ಯಪಾಲ

Team Udayavani, Nov 24, 2021, 5:57 PM IST

1-fdsf

ಶಿವಮೊಗ್ಗ: ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಪ್ರತಿಯೊಬ್ಬರೂ ಅರಿತುಕೊಳ್ಳುವ ಅಗತ್ಯವಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಹೇಳಿಕೆ ನೀಡಿದ್ದಾರೆ.

ಪಿ‌.ಇ.ಎಸ್. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮಧ್ಯಪ್ರದೇಶದವನಾದ ನಾನು ಕರ್ನಾಟಕಕ್ಕೆ ಬಂದಿರುವುದು ಸಂತಸವಾಗುತ್ತಿದೆ.ನಾನು ಕೂಡ ಕನ್ನಡ ಕಲಿಯುತ್ತಿದ್ದೇನೆ. ಭಾರತದಲ್ಲಿಯೇ ಕರ್ನಾಟಕ ರಾಜ್ಯ ಸಮೃದ್ಧ, ಮಹತ್ವಪೂರ್ಣ ರಾಜ್ಯವಾಗಿದೆ. ಎಲೆಕ್ಟ್ರಾನಿಕ್, ಇಂಜಿನಿಯರಿಂಗ್, ವೈದ್ಯ ಲೋಕ, ಸಂಗೀತ, ವಿದ್ಯೆ, ಸೇರಿದಂತೆ ಹಲವು ಆಯಾಮಗಳಲ್ಲಿ ರಾಜ್ಯ ಸಮೃದ್ಧವಾಗಿದೆ’ ಎಂದರು.

‘ಕೇಂದ್ರ ಸರ್ಕಾರವೂ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲು ಹೊರಟಿದೆ. ಹಲವಾರು ಆಯಾಮಗಳಲ್ಲಿ ಯೋಚಿಸಿ, ಚಿಂತಿಸಿ, ಹಲವಾರು ಅನುಭವಸ್ತರೊಂದಿಗೆ ಚರ್ಚಿಸಿ, ಈ ನೂತನ ನೀತಿ ಜಾರಿಗೆ ತರಲಾಗಿದೆ. ಶಿಕ್ಷಣ ತಜ್ಞರ ಅನುಭವದ ಆಧಾರದ ಮೇಲೆ ನೂತನ ಶಿಕ್ಷಣ ನೀತಿ ಜಾರಿಗೆ ತಂದಿದೆ. ಇಡೀ ದೇಶದಲ್ಲಿ ಕರ್ನಾಟಕ ರಾಜ್ಯವೇ ಪ್ರಥಮವಾಗಿ ಈ ನೀತಿ ಒಪ್ಪಿಕೊಂಡಿರುವ ರಾಜ್ಯವಾಗಿದೆ. ಗುರು ಹಾಗೂ ಶಿಷ್ಯರ ನಡುವಿನ ವಿಶೇಷ ಸಮಾಗಮವು ಈ ನೂತನ ಶಿಕ್ಷಣ ನೀತಿಯಲ್ಲಿ ಜಾರಿಗೆ ತರಲಾಗಿದೆ. ದೇಶದ ಅನೇಕ ರಾಜ್ಯಗಳಲ್ಲಿ ಅನೇಕ ಭಾಷೆ ಬಳಸಲಾಗುತ್ತದೆ. ಆದರೆ, ಈ ನೀತಿಯಲ್ಲಿ ಕ್ಷೇತ್ರಿಯ ಸ್ಥಳೀಯ ಭಾಷೆಗೆ ಹೆಚ್ಚು ಒತ್ತು ನೀಡಲಾಗಿದೆ. ಇಂಗ್ಲಿಷ್ ಭಾಷೆ ಕಲಿತರಷ್ಟೇ ನಾವು ವೈದ್ಯರಾಗುತ್ತೇವೆ, ಇಂಜಿನಿಯರ್ ಆಗುತ್ತೇವೆ ಎಂಬುದು ತಪ್ಪು ಕಲ್ಪನೆ ನಮ್ಮಲ್ಲಿದೆ. ಆದರೆ, ಇಂಗ್ಲಿಷ್ ಭಾಷೆ ಬಳಸದೇ, ಜರ್ಮನಿಯಲ್ಲಿ, ಜಪಾನ್ ನಲ್ಲಿ, ಸೇರಿದಂತೆ ಅನೇಕ ದೇಶಗಳಲ್ಲಿ ಸ್ಥಳೀಯ ಭಾಷೆಗೆ ಹೆಚ್ಚು ಒತ್ತು ನೀಡಲಾಗಿದೆ. ಇದು ನೂತನ ಶಿಕ್ಷಣ ನೀತಿಯಲ್ಲಿ ಜಾರಿಗೊಳಿಸಲಾಗಿದೆ’.

‘ಬಿಹಾರದ ನಳಂದ ವಿವಿ, ಪ್ರಪಂಚದಲ್ಲಿಯೇ ಗುರುತಿಸಲ್ಪಡುತ್ತದೆ.ಶಿಕ್ಷಕರು ಮತ್ತು ಶಿಷ್ಯರ ನಡುವೆ, ಅರ್ಜುನ, ಕೃಷ್ಣರ ನಡುವೆ ನಡೆಯುವಂತೆ ಸಂವಾದಗಳು ನಡೆಯುವ ಅವಶ್ಯಕತೆ ಇದೆ.ನೂತನ ಶಿಕ್ಷಣ ನೀತಿಯಲ್ಲಿ ಇವೆಲ್ಲವೂ ಉಲ್ಲೇಖಿಸಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ವೆಬ್ ಸೈಟ್ ನಲ್ಲಿ ಉಲ್ಲೇಖಿಸಲಾಗಿದೆ’ ಎಂದರು.

ಇದೆ ವೇಳೆ ಸಂಸದ ಬಿ.ವೈ. ರಾಘವೇಂದ್ರ ಉತ್ತಮ ಸಂಸದೀಯ ಪಟುವಾಗಿ ಹೊರಹೊಮ್ಮಿದ್ದಾರೆ ಎಂದು ರಾಜ್ಯಪಾಲರು ಹೇಳಿದರು.

ಟಾಪ್ ನ್ಯೂಸ್

ವಾಲ್ಮೀಕಿ ಅಕ್ರಮ: ಎಸ್‌ಐಟಿ ತನಿಖೆ; ರಾಜ್ಯ ಸರಕಾರದಿಂದ ತನಿಖೆಗೆ ವಿಶೇಷ ತಂಡ

pಗುತ್ತಿಗೆದಾರ ಆತ್ಮಹತ್ಯೆ: ಇಲಾಖಾ ತನಿಖೆ; ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಆದೇಶಗುತ್ತಿಗೆದಾರ ಆತ್ಮಹತ್ಯೆ: ಇಲಾಖಾ ತನಿಖೆ; ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಆದೇಶ

ಗುತ್ತಿಗೆದಾರ ಆತ್ಮಹತ್ಯೆ: ಇಲಾಖಾ ತನಿಖೆ; ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಆದೇಶ

Election Counting; ಪ್ರವೇಶಕ್ಕೆ ಮೂರು ಹಂತದಲ್ಲಿ ತಪಾಸಣೆ, ಬಿಗಿ ಭದ್ರತೆ

Kukke Shree Subrahmanya: ಭಕ್ತರಿಗೆ ವಸತಿ ಸಮಸ್ಯೆ; ತೊಂದರೆ ಆಗದಂತೆ ಕ್ರಮ

ಬೇಸಗೆ ರಜೆ ಮುಗಿಸಿ ಶಾಲೆಯತ್ತ ಹೆಜ್ಜೆ ಹಾಕಿದ ಮಕ್ಕಳು

dcನಾಳೆ ಜಿಲ್ಲೆಗೆ ಎನ್‌ಡಿಆರ್‌ಎಫ್ ತಂಡ ಆಗಮನ: ಮುಲ್ಲೈ ಮುಗಿಲನ್‌

ನಾಳೆ ಜಿಲ್ಲೆಗೆ ಎನ್‌ಡಿಆರ್‌ಎಫ್ ತಂಡ ಆಗಮನ: ಮುಲ್ಲೈ ಮುಗಿಲನ್‌

Heavy Rain ಹೊಳೆ ಮಧ್ಯೆ ಸಿಲುಕಿಕೊಂಡ ಪಿಕಪ್‌; ಕಾರ್ಯಾಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಾಲ್ಮೀಕಿ ಅಕ್ರಮ: ಎಸ್‌ಐಟಿ ತನಿಖೆ; ರಾಜ್ಯ ಸರಕಾರದಿಂದ ತನಿಖೆಗೆ ವಿಶೇಷ ತಂಡ

ವಾಲ್ಮೀಕಿ ಅಕ್ರಮ: ಎಸ್‌ಐಟಿ ತನಿಖೆ; ರಾಜ್ಯ ಸರಕಾರದಿಂದ ತನಿಖೆಗೆ ವಿಶೇಷ ತಂಡ

pಗುತ್ತಿಗೆದಾರ ಆತ್ಮಹತ್ಯೆ: ಇಲಾಖಾ ತನಿಖೆ; ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಆದೇಶಗುತ್ತಿಗೆದಾರ ಆತ್ಮಹತ್ಯೆ: ಇಲಾಖಾ ತನಿಖೆ; ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಆದೇಶ

ಗುತ್ತಿಗೆದಾರ ಆತ್ಮಹತ್ಯೆ: ಇಲಾಖಾ ತನಿಖೆ; ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಆದೇಶ

Nagendra ರಾಜೀನಾಮೆಗೆ ಬಿಜೆಪಿ ಪಟ್ಟು; ಮೃತ ಅಧಿಕಾರಿ ಮನೆಗೆ ಭೇಟಿ ನೀಡಿದ ಆರ್‌.ಅಶೋಕ್‌

ವೀಡಿಯೋ ಚಿತ್ರೀಕರಿಸಿದ ಮೊಬೈಲ್‌ಗಾಗಿ ಶೋಧ

ಪೊಲೀಸ್‌ ಠಾಣೆಯಲ್ಲಿ ಗಲಾಟೆ; ಶಾಸಕ ಹರೀಶ್‌ ಪೂಂಜಗೆ ಹೈಕೋರ್ಟ್‌ ತರಾಟೆ

Police ಠಾಣೆಯಲ್ಲಿ ಗಲಾಟೆ; ಶಾಸಕ ಹರೀಶ್‌ ಪೂಂಜಗೆ ಹೈಕೋರ್ಟ್‌ ತರಾಟೆ

MUST WATCH

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ಪ್ರಜ್ವಲ್ ರೇವಣ್ಣ ಅರೆಸ್ಟ್​..!

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

ಹೊಸ ಸೇರ್ಪಡೆ

ವಾಲ್ಮೀಕಿ ಅಕ್ರಮ: ಎಸ್‌ಐಟಿ ತನಿಖೆ; ರಾಜ್ಯ ಸರಕಾರದಿಂದ ತನಿಖೆಗೆ ವಿಶೇಷ ತಂಡ

ವಾಲ್ಮೀಕಿ ಅಕ್ರಮ: ಎಸ್‌ಐಟಿ ತನಿಖೆ; ರಾಜ್ಯ ಸರಕಾರದಿಂದ ತನಿಖೆಗೆ ವಿಶೇಷ ತಂಡ

pಗುತ್ತಿಗೆದಾರ ಆತ್ಮಹತ್ಯೆ: ಇಲಾಖಾ ತನಿಖೆ; ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಆದೇಶಗುತ್ತಿಗೆದಾರ ಆತ್ಮಹತ್ಯೆ: ಇಲಾಖಾ ತನಿಖೆ; ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಆದೇಶ

ಗುತ್ತಿಗೆದಾರ ಆತ್ಮಹತ್ಯೆ: ಇಲಾಖಾ ತನಿಖೆ; ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಆದೇಶ

Election Counting; ಪ್ರವೇಶಕ್ಕೆ ಮೂರು ಹಂತದಲ್ಲಿ ತಪಾಸಣೆ, ಬಿಗಿ ಭದ್ರತೆ

Election Counting; ಪ್ರವೇಶಕ್ಕೆ ಮೂರು ಹಂತದಲ್ಲಿ ತಪಾಸಣೆ, ಬಿಗಿ ಭದ್ರತೆ

Kukke Shree Subrahmanya: ಭಕ್ತರಿಗೆ ವಸತಿ ಸಮಸ್ಯೆ; ತೊಂದರೆ ಆಗದಂತೆ ಕ್ರಮ

Kukke Shree Subrahmanya: ಭಕ್ತರಿಗೆ ವಸತಿ ಸಮಸ್ಯೆ; ತೊಂದರೆ ಆಗದಂತೆ ಕ್ರಮ

ಬೇಸಗೆ ರಜೆ ಮುಗಿಸಿ ಶಾಲೆಯತ್ತ ಹೆಜ್ಜೆ ಹಾಕಿದ ಮಕ್ಕಳು

ಬೇಸಗೆ ರಜೆ ಮುಗಿಸಿ ಶಾಲೆಯತ್ತ ಹೆಜ್ಜೆ ಹಾಕಿದ ಮಕ್ಕಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.