ನಾನು ಪತಿ ಚೆನ್ನಾಗಿದ್ದೇವೆ: ಪ್ರಿಯಾಂಕಾ ಚೋಪ್ರಾ
Team Udayavani, Nov 24, 2021, 9:15 PM IST
ಮುಂಬಯಿ: ಪ್ರಿಯಾಂಕಾ ಚೋಪ್ರಾ ಇನ್ಸ್ಟಾಗ್ರಾಂ ಖಾತೆಯಲ್ಲಿ ಗಂಡನ ಹೆಸರನ್ನು ತೆಗೆದಿದ್ದಕ್ಕೆ, ಅವರಿಬ್ಬರು ಬೇರಾಗುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು.
ಅದು ಸುಳ್ಳು ಎಂದು ಹೇಳಿದ್ದ ಪ್ರಿಯಾಕಾ, ಇದೀಗ ತಮ್ಮಿಬ್ಬರ ಸಂಬಂಧ ಗಟ್ಟಿಯಾಗಿದೆ ಎನ್ನುವುದಕ್ಕೆ ಇನ್ನೊಂದು ವಿಡಿಯೋ ಸಾಕ್ಷಿಯನ್ನೂ ಬಿಟ್ಟಿದ್ದಾರೆ.
ನೆಟ್ಫ್ಲಿಕ್ಸ್ನಲ್ಲಿ “ಜೋನಸ್ ಬ್ರದರ್ಸ್ ಫ್ಯಾಮಿಲಿ ರೋಸ್ಟ್’ ಎನ್ನುವ ಕಾರ್ಯಕ್ರಮ ಆರಂಭವಾಗಿದ್ದು, ಅದರಲ್ಲಿ ಭಾಗವಹಿಸಿದ್ದ ಪ್ರಿಯಾಕಾ ಪತಿ ಜೋನಸ್ ಮತ್ತು ಅವರ ಸಹೋದರರ ಕಾಲೆಳೆದಿದ್ದಾರೆ. ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ