S1 EP- 193: ದೇಹದಿಂದ ಮಾಡಿದ ಕೆಲಸಕ್ಕೆ ಬೆಲೆಯಿಲ್ಲವೇ?

sn’t it worth the work done by the body?

UV Podcast, Nov 25, 2021, 4:33 PM IST

ಕೆಳಗಿನ ಪ್ಲೇಯರ್‌ ಕ್ಲಿಕ್ ‌(|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್‌ ಕೇಳಿ.

In this episode, Dr. Sandhya S. Pai recites her very famous editorial Priya Odugare – S1 EP- 193 : ದೇಹದಿಂದ ಮಾಡಿದ ಕೆಲಸಕ್ಕೆ ಬೆಲೆಯಿಲ್ಲವೇ? | Isn’t it worth the work done by the body?
 
ಒಂದು ಶಹರದಲ್ಲಿ ಒಂದೇ ದಿನ ನೆರೆಹೊರೆಯವರಾದ  ಪ್ರಖ್ಯಾತ ಸಂತ ಮತ್ತು ಕುಖ್ಯಾತ ವೇಶ್ಯೆ ಸಾವನ್ನಪ್ಪಿದರು. ಕರೆದುಕೊಂಡು ಹೋಗಲು ಬಂದ ಧೂತರು ಸಂತನನ್ನು ನರಕಕ್ಕೆ ವೇಶ್ಯೆಯನ್ನು ಸ್ವರ್ಗಕ್ಕೆ ಕರೆದುಕೊಂಡು ಹೋದರು. ಈ ಸುಂದರ ಕತೆ ಡಾ. ಸಂಧ್ಯಾ.ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]

ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್‌ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.


UV Podcast

2345

S1EP – 429 :ಭಾರದ್ವಾಜ ಋಷಿಯ ಕತೆ

Mahabartha sampale

S3 : EP – 53 : ಅಜ್ಞಾತವಾಸದ ತಯಾರಿ | Preparation for Ajnathavasa

Untitled-1 copy

S1EP – 428:ಪೆಟ್ಟುತಿಂದ ಮಕ್ಕಳು

Dvfsdvb

S1EP – 427 : ಸೂರ್ಯ ಮಂಡಲ, ನೀಹಾರಿಕೆ ಹಾಗು ಬೆಳಕಿನ ವೇಗ

dvsdfb

ಸಹೋದರರಿಗೆ ಮರುಜೀವ ನೀಡಿದ ಯುಧಿಷ್ಠಿರ | Yudhishthira revived his brothers

scazc

S1EP – 426 : ಎಲ್ಲವೂ ದೇವರ ಇಚ್ಛೆ?

2345

S1EP – 425 : ಸಾಮ್ರಾಟ್ ಮಿಲಿಂದನ ಕಥೆ


ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.