ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಿರಿ

Team Udayavani, Nov 28, 2021, 1:15 PM IST

14price

ರಾಮದುರ್ಗ: ಮೆಕ್ಕೆಜೋಳ ಹಾಗೂ ಹತ್ತಿಗೆ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯುವಂತೆ ಮತ್ತು ಡಿ.13ರಂದು ಬೆಳಗಾವಿಯಲ್ಲಿ ನಡೆಯುವ ಅಧಿವೇಶನ ವೇಳೆ ಧರಣಿಗೆ ಸ್ಥಳಾವಕಾಶ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರೈತ ಸೇನೆಯಿಂದ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಮಿನಿವಿಧಾನಸೌಧದ ಆವರಣದಲ್ಲಿ ಟ್ರ್ಯಾಕ್ಟರಿನಲ್ಲಿ ಕಾಳು ವ್ಯಾಪಾರ ಮಾಡುವ ಮೂಲಕ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಮೂಲಕ ಜಿಲ್ಲಾಧಿಕಾರಿಗಳಿಗೆ ರೈತರು ಮನವಿ ಸಲ್ಲಿಸಿದರು.

ಮೆಕ್ಕೆಜೋಳ ಮತ್ತು ಹತ್ತಿ ಬೆಳೆ ಫಸಲು ಬಂದಿದ್ದು, ಮಾರುಕಟ್ಟೆ ದರ ಕುಸಿದಿದ್ದು, ಕೂಡಲೇ ರೈತರ ನೆರವಿಗೆ ಸರಕಾರ ಧಾವಿಸುವ ನಿಟ್ಟಿನಲ್ಲಿ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ರೈತರು ಹಲವು ಪ್ರಮುಖ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇವುಗಳ ಪರಿಹಾರಕ್ಕಾಗಿ ಸರ್ಕಾರದ ಜೊತೆ ಚರ್ಚಿಸುವುದು ಮತ್ತು ಪರಿಹಾರ ಕಂಡುಕೊಳ್ಳುವುದು ಅವಶ್ಯವಿದೆ. ಎಲ್ಲ ಸಮಸ್ಯೆಗಳನ್ನು ಮುಖ್ಯಮಂತ್ರಿಗಳು ಡಿ.13ರಿಂದ ಆರಂಭಗೊಳ್ಳಲಿರುವ ಅಧಿವೇಶನದಲ್ಲಿ ಪೂರ್ವದಲ್ಲಿ ಬಗೆ ಹರಿಸಬೇಕು. ಒಂದು ವೇಳೆ ಬಗೆಹರಿಸದಿದ್ದರೆ ಡಿ.13ರಿಂದ ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ಧರಣಿ ನಡೆಸುವುದಾಗಿ ಮನವಿ ಮೂಲಕ ಒತ್ತಾಯಿಸಿದರು.

ಕರ್ನಾಟಕ ರೈತ ಸೇನೆ ರಾಜ್ಯಾಧ್ಯಕ್ಷ ಶಂಕರ ಅಂಬಲಿ, ರಾಜ್ಯ ಉಪಾಧ್ಯಕ್ಷ ಶಂಕರಗೌಡ ಪಾಟೀಲ, ಸಿದ್ದಪ್ಪ ನವಲಗುಂದ, ಗೋವಿಂದಪ್ಪ ಪೆಟ್ಲೂರ, ರುದ್ರಗೌಡ ಪಾಟೀಲ, ಸಿದ್ದಪ್ಪ ನವಲಗುಂದ, ಪ್ರವೀಣ ಯರಗಟ್ಟಿ, ಆರಿಫ್‌ ಅತ್ತಾರ, ಬಸವಂತಪ್ಪ ಹೊಳೆನ್ನವರ ಸೇರಿದಂತೆ ಇತರರರಿದ್ದರು.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.