ಅಕ್ರಮ ಪಡಿತರ ಅಕ್ಕಿ: ಕ್ಯಾಂಟರ್‌ ವಶ

Team Udayavani, Nov 29, 2021, 5:15 PM IST

ಅಕ್ರಮ ಪಡಿತರ ಅಕ್ಕಿ- ಕ್ಯಾಂಟರ್‌ ವಶ

ಮಂಡ್ಯ: ಅಕ್ರಮವಾಗಿ ಸಾಗಾಣೆ ಮಾಡುತ್ತಿದ್ದ ಪಡಿತರ ಅಕ್ಕಿ ತುಂಬಿದ್ದ ಲಾರಿಯನ್ನು ಪೊಲೀಸರು ನಗರದ ಜಯಚಾಮರಾಜೇಂದ್ರ ಒಡೆಯರ್‌ ವೃತ್ತದಲ್ಲಿ ವಶಕ್ಕೆ ತೆಗೆದುಕೊಂಡಿದ್ದಾರೆ.

ಸುಮಾರು 160ಕ್ಕೂ ಹೆಚ್ಚು ಅಕ್ಕಿ ಮೂಟೆ ಲಾರಿಯಲ್ಲಿತ್ತು ಎಂದು ಹೇಳಲಾಗಿದ್ದು, ಹನಕೆರೆಯಿಂದ ಕಲ್ಲಹಳ್ಳಿ ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಖಚಿತ ಮಾಹಿತಿ ಮೇರೆಗೆ ಎಚ್ಚೆತ್ತ ಪೊಲೀಸರು ಜೆ.ಸಿ.ವೃತ್ತದಲ್ಲಿ ಲಾರಿಯನ್ನು ವಶಕ್ಕೆ ಪಡೆದು ಠಾಣೆಗೆ ಕೊಂಡೊಯ್ದಿದ್ದಾರೆ.
ಇದನ್ನೂ ಓದಿ;- “ಕೈಗೆ ಬಂದಿದ್ದು ಬಾಯಿಗೆ ಬರಲಿಲ್ಲ..” ಕಿವೀಸ್ ಗ್ರೇಟ್ ಎಸ್ಕೇಪ್ ಗೆ ನೆಟ್ಟಿಗರ ಪ್ರತಿಕ್ರಿಯೆ

ಆಂಧ್ರದ ಪಡಿತರ ಅಕ್ಕಿಯನ್ನು ಮಂಡ್ಯಕ್ಕೆ ತಂದು ನಗರದ ಬಾಲಾಜಿ ರೈಸ್‌ ಮಿಲ್‌ನಲ್ಲಿ ಪಾಲೀಶ್‌ ಮಾಡಿ ವಿದೇಶಕ್ಕೆ ರಫ್ತು ಮಾಡುತ್ತಿದ್ದ ಜಾಲವನ್ನು ಇತ್ತೀಚೆಗೆ ತಹಶೀಲ್ದಾರ್‌ ಚಂದ್ರಶೇಖರ ಶಂ.ಗಾಳಿ ದಾಳಿ ನಡೆಸಿ ವಶಕ್ಕೆ ತೆಗೆದುಕೊಂಡು ಪೊಲೀಸರಿಗೆ ಒಪ್ಪಿಸಿದ್ದರು. ಇಂತಹುದ್ದೇ ಜಾಲ ಅಕ್ರವಾಗಿ ಪಡಿತರ ಅಕ್ಕಿಯನ್ನು ಸಾಗಾಣಿಕೆ ಮಾಡುತ್ತಿದ್ದುದು ಪತ್ತೆಯಾಗಿದೆ.

ಆದರೆ ಈ ಬಗ್ಗೆ ಮಾಹಿತಿ ನೀಡಲು ಪೊಲೀಸರು ನಿರಾಕರಿಸಿದ್ದು, ಘಟನೆಗೆ ಸಂಬಂ ಧಿಸಿದಂತೆ ಪ್ರಕರಣ ದಾಖಲಾಗಿದೆ. ಇಂಥ ಹಲವಾರು ಪ್ರಕರಣಗಳು ಪತ್ತೆಯಾಗಿದ್ದರೂ, ಮುಂದಿನ ಕ್ರಮದ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಡುತ್ತಿಲ್ಲ. ಅಲ್ಲದೇ, ಇದರ ಮೂಲ ಪತ್ತೆ ಹಚ್ಚಿ ಸರಿಯಾಗಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ.

ಟಾಪ್ ನ್ಯೂಸ್

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.