ನೌಕಾಪಡೆಗೆ ಅಡ್ಮಿರಲ್ ಹರಿಕುಮಾರ್ ಮುಖ್ಯಸ್ಥ
Team Udayavani, Nov 30, 2021, 9:45 PM IST
ನವದೆಹಲಿ: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಅಡ್ಮಿರಲ್ ಆರ್.ಹರಿಕುಮಾರ್ ಮಂಗಳವಾರ ಅಧಿಕಾರ ಸ್ವೀಕರಿಸಿದ್ದಾರೆ.
ಹೊಸ ಹುದ್ದೆಗೆ ನೇಮಕವಾಗುವುದಕ್ಕಿಂತ ಮೊದಲು ಅವರು ಪಶ್ಚಿಮ ನೇವಲ್ ಕಮಾಂಡ್ನ ಫ್ಲ್ಯಾಗ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
1962ರ ಏ.12ರಂದು ಜನಿಸಿರುವ ಹರಿಕುಮಾರ್ ಅವರು 1983ರ ಜ.1ರಂದು ನೌಕಾಪಡೆಗೆ ಸೇರಿದ್ದರು. ಒಟ್ಟು 39 ವರ್ಷಗಳ ಸೇವಾವಧಿಯಲ್ಲಿ ಕುಮಾರ್ ಅವರು ನೌಕಾಪಡೆಯ ವಿವಿಧ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಐಎನ್ಎಸ್ ನಿಶಾಕ್, ಕ್ಷಿಪಣಿ ವ್ಯವಸ್ಥೆ ಹೊಂದಿರುವ ಐಎನ್ಎಸ್ ಕೋರಾ, ಐಎನ್ಎಸ್ ರಣವೀರ್ನಲ್ಲಿಯೂ ಅವರು ಸೇವೆ ಸಲ್ಲಿಸಿದ್ದಾರೆ.
ಇದನ್ನೂ ಓದಿ:ಕುಣಿಗಲ್ : ನೀರಿನಲ್ಲಿ ಕೊಚ್ಚಿಹೋದ ನಾಲ್ವರ ಮೃತದೇಹ ಪತ್ತೆ, ಮೂರು ದಿನದ ಕಾರ್ಯಚರಣೆ ಮುಕ್ತಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!
MUST WATCH
ಹೊಸ ಸೇರ್ಪಡೆ
Sullia ಮರ ಕಡಿಯುತ್ತಿದ್ದಾಗ ದುರ್ಘಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್