ಏಶ್ಯನ್ ಸ್ಕ್ವಾ ಷ್: ಪಾಕಿಸ್ಥಾನವನ್ನು 2-1ರಿಂದ ಮಣಿಸಿದ ಭಾರತ
Team Udayavani, Dec 2, 2021, 4:00 AM IST
ಕೌಲಾಲಂಪುರ: ಏಶ್ಯನ್ ಟೀಮ್ ಸ್ಕ್ವಾಷ್ ಚಾಂಪಿಯನ್ಶಿಪ್ನಲ್ಲಿ ಪಾಕಿಸ್ಥಾನವನ್ನು 2-1 ಅಂತರದಿಂದ ಮಣಿಸಿದ ಭಾರತ “ಎ’ ವಿಭಾಗದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.
1-1 ಸಮಬಲದ ಬಳಿಕ ಸೌರವ್ ಘೋಷಾಲ್ 9-11, 7-11, 11-1, 11-7, 11-8ರಿಂದ ತಯ್ಯಬ್ ಅಸ್ಲಾಮ್ ಅವರನ್ನು ಮಣಿಸಿ ಭಾರತದ ಗೆಲುವು ಸಾರಿದರು.
ಮೊದಲೆರಡು ಗೇಮ್ ಸೋತ ಬಳಿಕವೂ ಸೌರವ್ ತಿರುಗಿ ಬಿದ್ದು ಗೆದ್ದ ರೀತಿ ಅಮೋಘವಾಗಿತ್ತು. ಇದಕ್ಕೂ ಮುನ್ನ ರಮಿತ್ ಟಂಡನ್ 11-5, 11-9, 14-12 ಅಂತರದಿಂದ ಮುಹಮ್ಮದ್ ಆಸಿಮ್ ಖಾನ್ ಅವರಿಗೆ ಸೋಲುಣಿಸಿ ಭಾರತಕ್ಕೆ ಮುನ್ನಡೆ ಒದಗಿಸಿದ್ದರು.
ಇದನ್ನೂ ಓದಿ:ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ
ಆದರೆ ದ್ವಿತೀಯ ಪಂದ್ಯದಲ್ಲಿ ಮಹೇಶ್ ಮಂಗಾಂವ್ಕರ್ 11-9, 11-13, 8-11, 7-11ರಿಂದ ನಾಸಿರ್ ಇಕ್ಬಾಲ್ಗೆ ಶರಣಾಗುವುದರೊಂದಿಗೆ ಹೋರಾಟ ಸಮಬಲಕ್ಕೆ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್