ಬ್ರಾಹ್ಮಣ ಸಂಘದ ಅಭಿವೃದ್ಧಿಗೆ ಮುಂದಾಗಿ

Team Udayavani, Dec 2, 2021, 3:36 PM IST

1-bra

 ಶೃಂಗೇರಿ: ಬ್ರಾಹ್ಮಣ ಮಹಾಸಭೆಯಲ್ಲಿ ಬದಲಾವಣೆಗೆ ಪರ್ವ ಕಾಲವಾಗಿದೆ. ಬ್ರಾಹ್ಮಣರ ಮೇಲಿನ ಗೌರವ ಕುಸಿಯುತ್ತಿದೆ ಎಂದು ರಾಜ್ಯ ಬ್ರಾಹ್ಮಣ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಹೇಳಿದರು. ಪಟ್ಟಣದಲ್ಲಿ ಅಖೀಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಬ್ಯಾಂಕ್‌ ಮುಳುಗಡೆಗೆ ಕಾರಣರಾದವರ ಕೈಯಲ್ಲಿ ಮಹಾಸಭೆ ನಲುಗುತ್ತಿದ್ದು, ಬ್ಯಾಂಕಿನಲ್ಲಿ ಠೇವಣಿ ಇರಿಸಿದ್ದ 27 ಜನರು ಆತ್ಮಹತ್ಯೆ ಮಾಡಿಕೊಂಡಿದ್ದ ಅವರ ಜೀವಕ್ಕೆ ಬೆಲೆ ಇಲ್ಲವೇ. ಇಂತಹವರ ಕೈಯಲ್ಲಿ ಮಹಾಸಭಾ ಉಳಿಯುತ್ತದೆಯೇ. ಯಾವುದೇ ಸಂಘಟನೆ ಇರಲಿ ಉತ್ತಮ ನಾಯಕತ್ವದ ಅಗತ್ಯತೆ ಇದೆ. ಸಂಘದ ಅಭಿವೃದ್ಧಿಗಾಗಿ ಹಾಗೂ ಸದಸ್ಯರ ಸಮಸ್ಯೆಗಳನ್ನು ಅರಿತು ಅದಕ್ಕೆ ಪರಿಹಾರ ನೀಡುವ ನಿಟ್ಟಿನಲ್ಲಿ ದುಡಿಯುವ ಮನಸ್ಥಿತಿಃ ಇರಬೇಕು ಎಂದರು.

ತ್ರಿಮತಸ್ಥ ಬ್ರಾಹ್ಮಣರು ಒಗ್ಗೂಡಿ ಸಮುದಾಯಕ್ಕೆ ಅನನ್ಯ ಕೊಡುಗೆ ನೀಡುತ್ತಿದ್ದು, ಸಂಸ್ಕೃತಿ, ಸಂಸ್ಕಾರದ ಉನ್ನತಿಗಾಗಿ ನಾವು ಕಾರ್ಯನಿರ್ವಹಿಸಬೇಕು. ಶೈಕ್ಷಣಿಕವಾಗಿ ಪ್ರಗತಿ ಹೊಂದಿದ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ಆರ್ಥಿಕ ಸಹಕಾರ, ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಕುಟುಂಬದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಬೇಕಿದೆ ಎಂದರು. ನಿವೃತ್ತ ನ್ಯಾಯಮೂರ್ತಿ ಎನ್‌. ಕುಮಾರ್‌ ಮಾತನಾಡಿ, ಬ್ರಾಹ್ಮಣ ಸಮಾಜದಲ್ಲಿ 44 ಉಪ ಪಂಗಡಗಳಿದ್ದು, 40 ಲಕ್ಷ ಬ್ರಾಹ್ಮಣ ಸದಸ್ಯರು ರಾಜ್ಯದಲ್ಲಿದ್ದಾರೆ. ಕೇವಲ 40 ಸಾವಿರ ಸದಸ್ಯರು ನೋಂದಾಯಿಸಿದ್ದು, ಇದರಲ್ಲಿ 25 ಸಾವಿರ ಬೆಂಗಳೂರಿನಲ್ಲಿದ್ದಾರೆ. ಉಳಿದ 15 ಸಾವಿರ ಸದಸ್ಯರು ರಾಜ್ಯದಲ್ಲಿದ್ದಾರೆ. ಇದು ಬ್ರಾಹ್ಮಣ ಸಂಘಟನೆಯೇ ಎಂದು ಪ್ರಶ್ನಿಸಿದರು.

ಅಭ್ಯರ್ಥಿ ಎಸ್‌. ರಘುನಾಥ್‌ ಮಾತನಾಡಿ, ಕೋವಿಡ್‌ ಮಹಾಮಾರಿ ಸಮಯದಲ್ಲಿ ಅರ್ಚಕರು, ಅಡುಗೆಯವರು, ಹಿರಿಯ ನಾಗರಿಕರು, ಇನ್ನಿತರ ಬ್ರಾಹ್ಮಣ ಕುಟುಂಬಗಳಿಗೆ ದಿನಸಿ ಕಿಟ್‌ ನೀಡಲಾಗಿದೆ. ಹಿರಿಯರು, ಉತ್ಸಾಹಿ ಯುವ ಪೀಳಿಗೆ ನಮ್ಮ ತಂಡದ ಜೊತೆ ನಿರಂತರ ಸಮುದಾಯದ ಸೇವೆಗೆ ಶ್ರಮಿಸುತ್ತಿದೆ. ಅಧ್ಯಕ್ಷನಾಗಿ ಆಯ್ಕೆ ಆದಲ್ಲಿ ಸಂಘಟನೆಗೆ ಹಾಗೂ ಅಭಿವೃದ್ಧಿಗೆ ದಿನಕ್ಕೆ ಆರು ಗಂಟೆಗಳ ಕಾಲ ಮೀಸಲಿಡಲಾಗುವುದು ಎಂದರು. ಸಭೆಯಲ್ಲಿ ತಾಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಜಿ.ಎಂ. ಸತೀಶ್‌, ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ರವಿಕುಮಾರ್‌, ಕೂಟ ಮಹಾಜಗತ್ತಿನ ಅಧ್ಯಕ್ಷ ನಾಗರಾಜ್‌, ಶಿವಳ್ಳಿ ಬ್ರಾಹ್ಮಣ ಸಂಘದ ವಿವೇಕಾನಂದ ಸುಂಕುರ್ಡಿ ಹಾಗೂ ಹೆಬ್ಟಾರ್‌ ಬ್ರಾಹ್ಮಣ ಸಭಾದ ಶ್ರೀಧರ್‌ ಅಣ್ಣುಕೊಡಿಗೆ ಇದ್ದರು

ಟಾಪ್ ನ್ಯೂಸ್

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.