ಯೋಗ ಚೈತನ್ಯ ನೀಡುವ ಸಾಧನ: ಖೂಬಾ

Team Udayavani, Dec 5, 2021, 10:58 AM IST

6yoga

ಬೀದರ: ಮಾನಸಿಕ, ಶಾರರೀಕವಾಗಿ ಚೈತನ್ಯ ನೀಡುವ ಸಾಧನ ಯೋಗವಾಗಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.

ನಗರದ ಎಸ್‌.ಎಸ್‌.ವಿ. ಗಾದಾ ಕಲ್ಯಾಣ ಮಂಟಪದಲ್ಲಿ ಇತ್ತೀಚೆಗೆ ಪತಂಜಲಿ ಯೋಗ ಸಮಿತಿ ಏರ್ಪಡಿಸಿದ್ದ ಯೋಗ ಸಾಧಕರಿಗೆ “ಯೋಗ ವಾರಿಯರ್‌’ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಆರೋಗ್ಯವಂತ ಜೀವನ ಸಾಗಿಸಲು ದಿನಾಲು ಯೋಗವನ್ನು ದೈನಂದಿನ ದಿನಚರಿಯಾಗಿ ಅಳವಡಿಸಿಕೊಳ್ಳಬೇಕು. ಇದಕ್ಕೆ ಯಾವುದೇ ವಯಸ್ಸು, ಲಿಂಗ ಬೇಧವಿಲ್ಲ. ಇಡೀ ವಿಶ್ವಕ್ಕೆ ಯೋಗ ಮತ್ತು ಆಯುರ್ವೇದಿಕ ನೀಡಿದ ಭಾರತದ ಕೊಡುಗೆ ಬಹಳ ಅಪಾರವಾಗಿದೆ ಎಂದರು.

ರಾಜ್ಯ ಪಂತಂಜಲಿ ಯೋಗ ಸಮಿತಿ ಅಧ್ಯಕ್ಷ ಭವರಲಾಲ್‌ ಆರ್ಯ ಮಾತನಾಡಿ, ಇಂದಿನ ಯಾಂತ್ರಿಕ ಜೀವನದಲ್ಲಿ ಒತ್ತಡಕ್ಕೆ ಒಳಗಾಗಿ ಮನುಷ್ಯ ವಿವಿಧ ರೋಗಗಳಿಗೆ ಬಲಿಯಾಗುತಿದ್ದಾನೆ. ಇಂದು ಅಹಾರ, ಗಾಳಿ, ನೀರು ಮಾಲಿನ್ಯವಾಗಿದೆ. ಇದಕ್ಕೆ ಯೋಗ ಮಾತ್ರ ಪರಿಹಾರ ಒದಗಿಸಬಲ್ಲದು. ಯೋಗ ಕೇವಲ ಆಸನವಲ್ಲ. ಉತ್ತಮ ಜೀವನದ ಶ್ರೇಷ್ಠ ವಿಧಾನವಾಗಿದೆ. ಆತ್ಮ ಪರಮಾತ್ಮನೊಂದಿಗೆ ಬೆರಿಸಬಲ್ಲ ಶಕ್ತಿ ಇದರಲ್ಲಿದೆ. ಇದರಲ್ಲಿ ತೊಡಗಿಸಿಕೊಂಡವರು ಯೋಗಿಗಳಾಗಿ ಬದುಕುತ್ತಾರೆ ಎಂದು ಹೇಳಿದರು.

ಡಾ| ಮಹೇಶ ಬಿರಾದಾರ, ಹಿರಿಯ ಸಾಧಕರಾದ ಗಣಪತರಾವ ಖೂಬಾ, ಶಿವಶರಣಪ್ಪಾ ವಾಲಿ, ಉಷಾಕುಮಾರ ಭಗತ, ಗುತ್ತಿಗೆದಾರರಾದ ಗುರುನಾಥ ಕೊಳ್ಳುರ, ಜಗದೀಶ ಖೂಬಾ, ಧನರಾಜ ತಾಡಂಪಳ್ಳಿ, ಶಂಕರರಾವ್‌ ಕೊಟ್ಟರ್ಕಿ, ರಾಮತೇರೆ, ಸುಭಾಶ ಅಷ್ಟಗಿ, ಧೋಂಡಿರಾಮ ಚಾಂದಿವಾಲೆ, ಅಜಯಕುಮಾರ ದುಬೆ, ರಾಜಶೇಖರ ಗಾದಾ, ಡಾ| ನಂದಕುಮಾರ ತಾಂಡಳೆ, ಬಸವರಾಜ ಶೆಟಕಾರ ಇನ್ನಿತರರಿದ್ದರು. ಯೋಗಸಾದಕರನ್ನು ಹಾಗೂ ಸಹಾಯ ಸಹಕಾರ ನೀಡಿದ ಪ್ರಮುಖ ಮಹಿನಿಯರಿಗೆ ಯೋಗ ವಾರಿಯರ್‌ ಪದಕ ಮತ್ತು ಪ್ರಮಾಣ ಪತ್ರ ನೀಡಿ ಸನ್ಮಾನಿಸಲಾಯಿತು. ಯೋಗೇಂದ್ರ ಯದಲಾಪುರೆ ನಿರೂಪಿಸಿದರು. ರಾಜಶೇಖರ ಗಾದಾ ವಂದಿಸಿದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.