ಮುಂದುವರಿದ ಪ್ರಶಸ್ತಿ ಬರ: ಬಿಡಬ್ಲ್ಯೂಎಫ್ ಫೈನಲ್ ನಲ್ಲಿ ಸಿಂಧುಗೆ ಸೋಲು

Team Udayavani, Dec 5, 2021, 2:52 PM IST

ಮುಂದುವರಿದ ಪ್ರಶಸ್ತಿ ಬರ: ಬಿಡಬ್ಲ್ಯೂಎಫ್ ಫೈನಲ್ ನಲ್ಲಿ ಸಿಂಧುಗೆ ಸೋಲು

ಬಾಲಿ: ಎರಡು ಬಾರಿಯ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ.ಸಿಂಧು ಅವರು ಬಿಡಬ್ಲ್ಯೂಎಫ್ ವರ್ಲ್ಡ್ ಟೂರ್ ಫೈನಲ್ಸ್ ಕೂಟದ ಪ್ರಶಸ್ತಿ ಸುತ್ತಿನಲ್ಲಿ ಎಡವಿದ್ದಾರೆ. ಇಂದು ನಡೆದ ಅಂತಿಮ ಸೆಣಸಾಟದಲ್ಲಿ ಅವರು ದಕ್ಷಿಣ ಕೊರಿಯಾದ ಅನ್ ಸೆಯಂಗ್ ವಿರುದ್ಧ ಸೋಲನುಭವಿಸಿದರು.

ಪಿ.ವಿ.ಸಿಂಧು ಅವರು 16-21, 12-21 ಸೆಟ್ ಗಳ ಅಂತರದಿಂದ 19 ವರ್ಷದ ಕೊರಿಯಾದ ಆನ್ ಸೆ ಯಂಗ್ ವಿರುದ್ಧ ಫೈನಲ್‌ ನಲ್ಲಿ ಸೋತರು. ಸೆಯಂಗ್‌ ಅವರ ಈ ವರ್ಲ್ಡ್ ಟೂರ್ ನಲ್ಲಿ ಸತತ ಮೂರನೇ ಪ್ರಶಸ್ತಿ ಜಯವಾಗಿದೆ, ಈ ಹಿಂದೆ ಇಂಡೋನೇಷ್ಯಾ ಓಪನ್ ಮತ್ತು ಇಂಡೋನೇಷ್ಯಾ ಮಾಸ್ಟರ್ಸ್ ಗೆದ್ದಿದ್ದರು.

ಇದನ್ನೂ ಓದಿ:ಮತ್ತೆ ಮಿಂಚಿದ ಮಯಾಂಕ್: ನ್ಯೂಜಿಲ್ಯಾಂಡ್ ಗೆ ಬೃಹತ್ ಗುರಿ ನೀಡಿದ ಟೀಂ ಇಂಡಿಯಾ

ಶನಿವಾರ ನಡೆದ ಮಹಿಳಾ ಸಿಂಗಲ್ಸ್‌ ವಿಭಾಗದ ಸೆಮಿಫೈನಲ್‌ನಲ್ಲಿ ಸಿಂಧು ಜಪಾನಿನ ಅಕಾನೆ ಯಮಾಗುಚಿ ಅವರನ್ನು 21-15, 15-21, 21-19 ಗೇಮ್‌ಗಳ ಅಂತರದಿಂದ ಮಣಿಸಿದ್ದರು. ಇವರಿಬ್ಬರ ಹೋರಾಟ ಒಂದು ಗಂಟೆ, 10 ನಿಮಿಷದ ವರೆಗೆ ಸಾಗಿತ್ತು

ಸಿಂಧು ಈ ಟೂರ್ನಿಯ ಚೊಚ್ಚಲ ಆವೃತ್ತಿಯಲ್ಲೇ (2018) ಚಾಂಪಿಯನ್‌ ಪಟ್ಟ ಅಲಂಕರಿಸಿದ್ದರು. ಜತೆಗೆ ಈ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಆಟಗಾರ್ತಿ ಎನ್ನುವ ಹಿರಿಮೆಗೂ ಪಾತ್ರರಾಗಿದ್ದರು.

ಟಾಪ್ ನ್ಯೂಸ್

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.