ಸೋಮವಾರದ ರಾಶಿ ಫಲ : ಇಲ್ಲಿದೆ ಓದಿ ನಿಮ್ಮ ಗ್ರಹಬಲ


Team Udayavani, Dec 6, 2021, 8:10 AM IST

rwytju11111111111

ಮೇಷ: ವಿದ್ಯಾರ್ಥಿಗಳಿಗೆ, ಧಾರ್ಮಿಕ ಮುಖಂಡರಿಗೆ, ರಾಜಕೀಯ ಕ್ಷೇತ್ರದವರಿಗೆ, ಆಹಾರೋದ್ಯಮ, ಧಾತುದ್ರವ್ಯ ಉದ್ಯಮದವರಿಗೆ ಉತ್ತಮ ಶುಭ ಫ‌ಲ. ದೀರ್ಘ‌ ಪ್ರಯಾಣದಿಂದ ನಿರೀಕ್ಷಿತ ಲಾಭ. ದಾಂಪತ್ಯ ಸುಖ.

ವೃಷಭ: ಭೂ ಗೃಹ ವಾಹನಾದಿ ವಿಚಾರದಲ್ಲಿ ಪ್ರಗತಿ. ವಸ್ತ್ರೋದ್ಯಮ ಆಭರಣೋದ್ಯಮದವರಿಗೆ ಶುಭ ಫ‌ಲ. ಸಮಾಜದಲ್ಲಿ ನಿರೀಕ್ಷಿತ ಸ್ಥಾನ ಸುಖ. ನಷ್ಟ ವಸ್ತುಗಳಿಗೆ ಪ್ರಯತ್ನಿಸಿದರೆ ಸಿಗುವ ಸಾಧ್ಯತೆ.

ಮಿಥುನ: ಸಜ್ಜನರಲ್ಲಿ ಸ್ತ್ರೀಯರಲ್ಲಿ ತಾಳ್ಮೆಯಿಂದ ವ್ಯವಹರಿಸಿ. ಜಲೋತ್ಪನ್ನ ವಸ್ತುಗಳ ಉದ್ಯಮಿಗಳಿಗೆ ಅಭಿವೃದ್ಧಿ. ವಿದೇಶ ವಿಚಾರದ ವ್ಯವಹಾರದಲ್ಲಿ ಅನುಕೂಲ. ನಿರೀಕ್ಷಿತ ಧನಾಗಮ. ಆರೋಗ್ಯದ ಕಡೆ ಗಮನವಿರಲಿ.

ಕರ್ಕ: ನೂತನ ಮಿತ್ರರ ಆಗಮನ. ಪ್ರಯಾಣ ಪಾಲು  ದಾರಿಕಾ ವ್ಯವಹಾರದಲ್ಲಿ ಅಭಿ ವೃದ್ಧಿ. ಆರೋಗ್ಯದಲ್ಲಿ ಸುಧಾರಣೆ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಗೃಹೋಪಕರಣ ವಸ್ತು ಸಂಗ್ರಹ. ವಿದ್ಯಾರ್ಥಿಗಳಿಗೆ ಸ್ಥಾನ ಗೌರವಾದಿ ಸುಖ.

ಸಿಂಹ: ವಿದ್ಯಾರ್ಥಿಗಳಿಗೆ ಶ್ರಮದಿಂದ ನಿರೀಕ್ಷಿತ ಸ್ಥಾನ ಸುಖ. ದಂಪತಿಗಳು ಆರೋಗ್ಯದ ಬಗ್ಗೆ ಗಮನಹರಿಸಿ. ಸೌಂದರ್ಯವರ್ಧಕ ವಸ್ತುಗಳ ವ್ಯವಹಾರಸ್ಥರಿಗೆ, ವಿದೇಶ ಮೂಲದ ವ್ಯವಹಾರಸ್ಥರಿಗೆ ಅನಿರೀಕ್ಷಿತ ಧನಾಗಮ. ಪ್ರಗತಿ.

ಕನ್ಯಾ: ಆರೋಗ್ಯದ ಬಗ್ಗೆ ಎಚ್ಚರವಿರಲಿ. ಸಂಸಾರದಲ್ಲಿ , ಪಾಲುದಾರಿಕಾ ವ್ಯವಹಾರದಲ್ಲಿ ಹೊಂದಾಣಿಕೆಯಿಂದ ಕಾರ್ಯಸಿದ್ಧಿ. ದೂರ ಪ್ರದೇಶದ ವ್ಯವಹಾರದಲ್ಲಿ ನಿರೀಕ್ಷಿತ ಫ‌ಲಿತಾಂಶ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಅವಕಾಶ.

ತುಲಾ: ಅವಿವಾಹಿತರಿಗೆ ಉತ್ತಮ ಸಂಬಂಧ ಕೂಡಿ ಬರುವ ಸಮಯ. ಆರೋಗ್ಯ ವೃದ್ಧಿ. ನೂತನ ಬಂಧುಮಿತ್ರರ ಸಮಾಗಮ. ನಿರಂತರ ಧನಾಗಮನ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರಿಂದಲೂ ಸಹಾಯ ಸಹಕಾರ ಲಭ್ಯ.

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ನಿರೀಕ್ಷಿತ ಗುರಿ ಸಾಧಿಸಿದ ತೃಪ್ತಿ, ಸಮಾಧಾನ. ಪಾಲುದಾರರಿಂದ ಸಹಕಾರ ಪ್ರೋತ್ಸಾಹ. ಅವಿವಾಹಿತರಿಗೆ ಉತ್ತಮ ನೆಂಟಸ್ಥಿಕೆ ಒದಗುವ ಕಾಲ. ಎಲ್ಲರಲ್ಲೂ ಪ್ರೀತಿ ವಿಶ್ವಾಸ ಸಂಪಾದನೆ.

ಧನು: ಆರೋಗ್ಯದ ಬಗ್ಗೆ ನಿರ್ಲಕ್ಷ é ಮಾಡದಿರಿ. ಗುರುಹಿರಿಯರ ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಳಿಗೆ ಪ್ರಯಾಣ ಸಂಭವ.

ಮಕರ: ಆರೋಗ್ಯ ಗಮನಿಸಿ. ಈ ದಿನ ಸಾಮಾನ್ಯ ಫ‌ಲದಾಯಕ. ಯಾವುದೇ ಸಾಹಸ ಪ್ರವೃತ್ತಿ ಸಲ್ಲದು. ತಾಳ್ಮೆ ಸಮಾಧಾನದಿಂದ ಸಮಯ ಕಳೆಯಿರಿ. ವಿಶ್ರಾಂತಿ ಪಡೆಯಿರಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ.

ಕುಂಭ: ಆರೋಗ್ಯ ವೃದ್ಧಿ. ಮಕ್ಕಳ ನಿಮಿತ್ತ ಸಂತೋಷ ವೃದ್ಧಿ. ಹೆಚ್ಚಿದ ವರಮಾನ. ಬಂಧುಮಿತ್ರರಿಂದಲೂ, ಉದ್ಯೋಗ ವ್ಯವಹಾರದಿಂದಲೂ ಅನಿರೀಕ್ಷಿತ ಪ್ರಗತಿ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ.

ಮೀನ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರ ಗಳಲ್ಲಿ ಪರಿಶ್ರಮದಿಂದ ಪ್ರಗತಿ. ಧನಾರ್ಜನೆ  ಯಲ್ಲಿ ಮುನ್ನಡೆ. ಆಸ್ತಿ ವಿಚಾರದಲ್ಲಿ ಪ್ರಗತಿಪರ ಬದಲಾವಣೆ ಸಂಭವ. ಮಕ್ಕಳಿಂದ ಸುವಾರ್ತೆ. ದಂಪತಿಗಳಲ್ಲಿ ಸುಖವೃದ್ಧಿ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.