ನಾನ್‌ ಬೆಡ್‌ಶೀಟ್‌, ತಲೆದಿಂಬು! ಗಮನ ಸೆಳೆದ ಟಿವಿ ನಿರೂಪಕಿ ಪದ್ಮಾ ಲಕ್ಷ್ಮಿ ಬೆಡ್‌ರೂಂ!


Team Udayavani, Dec 7, 2021, 10:10 AM IST

ನಾನ್‌ ಬೆಡ್‌ಶೀಟ್‌, ತಲೆದಿಂಬು! ಗಮನ ಸೆಳೆದ ಟಿವಿ ನಿರೂಪಕಿ ಪದ್ಮಾ ಲಕ್ಷ್ಮಿ ಬೆಡ್‌ರೂಂ!

ಹೊಸದಿಲ್ಲಿ: ಭಾರತೀಯ ಖಾದ್ಯಗಳ ಅಭಿಮಾನಿ ಯಾಗಿ ರುವ ಜನಪ್ರಿಯ ಮಾಡೆಲ್‌ ಪದ್ಮಾ ಲಕ್ಷ್ಮಿ, ಉತ್ತರ ಭಾರತದ ಖ್ಯಾತ ತಿನಿಸುಗಳಲ್ಲೊಂದಾದ ನಾನ್‌ನ (ಮೈದಾಹಿಟ್ಟಿನ ರೊಟ್ಟಿ) 3ಡಿ ಪ್ರಿಂಟ್‌ ಉಳ್ಳ ಬೆಡ್‌ಶೀಟ್‌ ಹಾಗೂ ತಲೆ ದಿಂಬಿನ ಕವರ್‌ಗಳನ್ನು ಆರ್ಡರ್‌ ಮಾಡಿಕೊಂಡಿದ್ದಾರೆ. ಅವನ್ನು ತಮ್ಮ ಬೆಡ್‌ರೂಮಿನ ಹಾಸಿಗೆ, ದಿಂಬುಗಳಿಗೆ ಹಾಕಿ ಅದರ ಪೋಟೋವೊಂದನ್ನು ಕ್ಲಿಕ್‌ ಮಾಡಿ ಸಾಮಾ ಜಿಕ ಜಾಲತಾಣವಾದ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಫೋಟೋ ನೋಡಿದ ಕ್ಷಣ.. ನಿಜವಾಗಿಯೂ ಇಡೀ ಹಾಸಿಗೆಗೆ ಸಾಕಾಗುವಷ್ಟು ನಾನ್‌ ತಯಾರಿಸಿ ತಂದು ಹಾಸಿಗೆಗೆ ಹೊದಿಸಿದ ಹಾಗೆ ಕಾಣುತ್ತದೆ. ಇದಕ್ಕೊಂದು ಫೋಟೋ ಅಡಿಬರಹವನ್ನೂ ಹಾಕಿ ರುವ ಅವರು, ನಾನ್‌ ಬೆಡ್‌ ಮಾರಾಟಕ್ಕಿದೆ. ಇದರೊಂದಿಗೆ ನಾನ್‌ನಿಂದ ತಯಾರಿಸಿದ ಎರಡು ದಿಂಬುಗಳೂ ಉಚಿತ ಎಂದು ಉಲ್ಲೇಖಿಸಿದ್ದಾರೆ
ಈ ಫೋಟೋ ಟ್ವಿಟರ್‌ನಲ್ಲಿ ಭಾರೀ ಚರ್ಚೆಗೆ ಗ್ರಾಸ ವಾಗಿದೆ. ಹಲವಾರು ಜನರು ಈ ಐಡಿಯಾವನ್ನು ಇಷ್ಟಪಟ್ಟಿದ್ದಾರೆ. ಇಷ್ಟಪಟ್ಟವರಲ್ಲಿ ಕೆಲವರು, ತಮಾಷೆ ಯನ್ನೂ ಮಾಡಿದ್ದಾರೆ.

ಇದನ್ನೂ ಓದಿ:ಇಂಡೋ-ಅಮೆರಿಕನ್‌ ಸಿನಿಮಾಕ್ಕೆ ಬಾಲಿವುಡ್‌ ನಟಿ ಐಶ್ವರ್ಯ ನಾಯಕಿ

“ಲಕ್ಷ್ಮಿಯವರೇ, ನೀವು ಮಲಗಿದ್ದಾಗ ಇಡೀ ಬೆಡ್ಡನ್ನು ಇಷ್ಟಿಷ್ಟೇ ತಿನ್ನುತ್ತಾ ಸಾಗಿದರೆ ಏನು ಗತಿ?” ಎಂದು ಕೇಳಿದ್ದು, ಅದಕ್ಕೆ ಉತ್ತರಿಸಿರುವ ಲಕ್ಷ್ಮಿ, “ಹಾಗೆ ರಾತ್ರಿಯಿಡೀ ತಿನ್ನುತ್ತಿದ್ದರೆ ನಾನು ಧೊಪ್ಪನೆ ಕೆಳಗೆ ಬಿದ್ದು ನೆಲದ ಮೇಲೆ ಮಲಗಿಕೊಳ್ಳ ಬೇಕಾಗುತ್ತದೆ” ಎಂದು ಹೇಳಿದ್ದಾರೆ. ಮತ್ತೊಬ್ಬರು ಕಮೆಂಟ್‌ ಮಾಡಿ, “”ನಾನು ನೆನ್ನೆ ರಾತ್ರಿ ಮಲಗಿದ್ದಾಗ ದೊಡ್ಡ ನಾನ್‌ ತಿಂದು ಮಲಗಿದ ಹಾಗೆ ಕನಸು ಬಿತ್ತು. ಬೆಳಗ್ಗೆ ಎದ್ದು ನೋಡಿದರೆ ನನ್ನ ಬೆಡ್‌ಶೀಟ್‌ ಮಾಯವಾಗಿದ್ದು ಅದು ನಿಮ್ಮ ಮನೆಯಲ್ಲಿದೆ” ಎಂದಿದ್ದಾರೆ. ಇಂಥ ಹಲವಾರು ಹಾಸ್ಯದ ಕಮೆಂಟ್‌ಗಳು ಅದಕ್ಕೆ ಲಕ್ಷ್ಮಿಯವರ ಹಾಸ್ಯ ಉತ್ತರಗಳು ಈ ಫೋಟೋಕ್ಕೆ ಬಂದಿವೆ.

ಟಾಪ್ ನ್ಯೂಸ್

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.