ಕಾರವಾರ : ಡಿಎಆರ್ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಪೇದೆ


Team Udayavani, Dec 8, 2021, 3:43 PM IST

Untitled-1

ಕಾರವಾರ : ಪೊಲೀಸ್ ಪೇದೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಗರದ ಡಿಎಆರ್ ಕಚೇರಿಯಲ್ಲಿ ಇಂದು (ಬುಧವಾರ) ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ  ಹೊನ್ನಾವರದ ಹಳದೀಪುರ ನಿವಾಸಿಯಾಗಿರುವ  ಗುರುಪ್ರಸಾದ್ ನಾಯ್ಕ್ (35) ಆತ್ಮಹತ್ಯೆ ಮಾಡಿಕೊಂಡ ಪೇದೆಯಾಗಿದ್ದು, ಬೆಳ್ಳಗ್ಗೆಯೇ ಕಚೇರಿ ಕೆಲಸಕ್ಕೆ ಬಂದಿದ್ದ ಗುರುಪ್ರಸಾದ್ ಅವರು  ಕಚೇರಿಯಲ್ಲಿ ಯಾರೂ ಇಲ್ಲದ್ದನ್ನು ನೋಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಳಗ್ಗೆ ಸುಮಾರು 10.30 ಗಂಟೆಗೆ ಕ್ಲರಿಕಲ್ ಸಿಬ್ಬಂದಿ ಕಚೇರಿಗೆ ಆಗಮಿಸಿದಾಗ ಘಟನೆ  ಬೆಳಕಿಗೆ ಬಂದಿದೆ.  ಮಹಿಳಾ ಸಿಬ್ಬಂದಿ  ಕಚೇರಿಗೆ ಬಂದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ತಲುಪಿಸಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಮತಾಂತರ ಯತ್ನ ನಾಲ್ವರ ಸಾವಿಗೆ ಕಾರಣವಾಯ್ತೇ?; ಮಹಿಳೆ ವಶಕ್ಕೆ

ಮೃತದೇಹ ಪೋಸ್ಟ್ ಮಾರ್ಟಂ ಮಾಡಲು ಕಳುಹಿಸಲಾಗಿದೆ.  ಆತ್ಮಹತ್ಯೆ ಮಾಡುವ ಮುನ್ನ  ಗೆಳೆಯರಿಗೆ ಬಾಕಿಯಿದ್ದ ಹಣ ಬೆಳಗ್ಗೆಯೇ ಮರು ಪಾವತಿಸಿರುವುದು ಗೊತ್ತಾಗಿದೆ.

ಮೊದಲೇ ಆತ್ಮಹತ್ಯೆ ನಿರ್ಧಾರ ಮಾಡಿಕೊಂಡು ಬಂದಿರಬೇಕೆಂದು ಸಹೋದ್ಯೋಗಿಗಳು ಹೇಳಿಕೆ ನೀಡಿದ್ದಾರೆ. ಮೃತರಿಗೆ ಪತ್ನಿ ಹಾಗೂ ಎರಡು ಪುಟ್ಟ ಮಕ್ಕಳಿದ್ದು, ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ.

ಕಾರವಾರ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.