ಲಾಲು ಯಾದವ್ ಪುತ್ರ ತೇಜಸ್ವಿಗೆ ಇಂದು ನಿಶ್ಚಿತಾರ್ಥ
Team Udayavani, Dec 9, 2021, 4:45 AM IST
ನವದೆಹಲಿ: ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಕೊನೇಯ ಪುತ್ರ ತೇಜಸ್ವಿ ಯಾದವ್ ಅವರ ವಿವಾಹ ನಿಶ್ಚಿತಾರ್ಥ ಗುರುವಾರ ನವದೆಹಲಿಯಲ್ಲಿ ನಡೆಯಲಿದೆ.
ವಧು ಯಾರು ಎಂಬ ಬಗ್ಗೆ ಲಾಲು ಪ್ರಸಾದ್ ಯಾದವ್ ಮತ್ತು ಅವರ ಪತ್ನಿ ರಾಬಿx ದೇವಿಯವರು ಇನ್ನೂ ಮೌನವಾಗಿಯೇ ಇದ್ದಾರೆ.
ಕುಟುಂಬದವರು ಮತ್ತು ಆಪ್ತರಿಗೆ ಮಾತ್ರವೇ ಕಾರ್ಯಕ್ರಮಕ್ಕೆ ಆಹ್ವಾನ ನೀಡಿರುವುದಾಗಿ ಹೇಳಲಾಗಿದೆ.
ಕಾರ್ಯಕ್ರಮದಲ್ಲಿ 50 ಮಂದಿಯಷ್ಟೇ ಇರಲಿದ್ದಾರೆ ಎನ್ನಲಾಗಿದೆ.
ಕಾರ್ಯಕ್ರಮದ ಬಗ್ಗೆ ಬಹಳ ಹಿಂದೆಯೇ ನಿರ್ಧಾರವಾಗಿದ್ದರೂ, ಈ ಬಗ್ಗೆ ಕುಟುಂಬ ಸದಸ್ಯರು ಮೌನ ವಹಿಸಿದ್ದರು.
ಇದನ್ನೂ ಓದಿ:ರಾಜ್ಯದಲ್ಲಿಂದು 399 ಕೋವಿಡ್ ಪಾಸಿಟಿವ್ ಪತ್ತೆ: 6 ಮಂದಿ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
Manipal ಹಾಸ್ಪಿಟಲ್ಸ್ ಪಾಲಾದ ಮೆಡಿಕಾ ಸಿನರ್ಜಿ