ಒಮಿಕ್ರಾನ್‌ ಭೀತಿ: ವಿಶ್ವ ಬ್ಯಾಡ್ಮಿಂಟನ್‌ಕೂಟದಿಂದ ಇಂಡೋನೇಶ್ಯ ಹಿಂದಕ್ಕೆ


Team Udayavani, Dec 9, 2021, 4:40 AM IST

ಒಮಿಕ್ರಾನ್‌ ಭೀತಿ: ವಿಶ್ವ ಬ್ಯಾಡ್ಮಿಂಟನ್‌ಕೂಟದಿಂದ ಇಂಡೋನೇಶ್ಯ ಹಿಂದಕ್ಕೆ

ಬಾಲಿ: ಒಮಿಕ್ರಾನ್‌ ಭೀತಿಯಿಂದ ಇಂಡೋನೇಶ್ಯ ತಂಡ ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನಿಂದ ಹಿಂದೆ ಸರಿದಿದೆ. ಈ ಪಂದ್ಯಾವಳಿ ರವಿವಾರದಿಂದ ಸ್ಪೇನ್‌ನಲ್ಲಿ ಆರಂಭವಾಗಲಿದೆ.

“ನಾವು ಯಾವುದೇ ಅಪಾಯವನ್ನು ಆಹ್ವಾನಿಸಿಕೊಳ್ಳಲು ಬಯಸುವುದಿಲ್ಲ. ಆಟಗಾರರ ಸುರಕ್ಷತೆ ನಮಗೆ ಮುಖ್ಯ. ಅವರೊಂದಿಗೂ ನಾವು ಮಾತುಕತೆ ನಡೆಸಿದ್ದೇವೆ. ಅವರು ಕೂಡ ಪಂದ್ಯಾವಳಿಯಿಂದ ಹಿಂದೆ ಸರಿಯಲು ಒಪ್ಪಿದ್ದಾರೆ’ ಎಂದು ಆಲ್‌ ಇಂಡೋನೇಶ್ಯನ್‌ ಬ್ಯಾಡ್ಮಿಂಟನ್‌ ಫೆಡರೇಶನ್‌ ಪ್ರಕಟನೆಯಲ್ಲಿ ತಿಳಿಸಿದೆ.

ಭಾರತ ಈ ಕೂಟದಲ್ಲಿ ಆಡುವುದನ್ನು ದೃಢಪಡಿಸಿದೆ. ಪಿ.ವಿ. ಸಿಂಧು ಬಾಲಿಯಿಂದಲೇ ಸ್ಪೇನ್‌ಗೆ ತೆರಳಲಿದ್ದಾರೆ.

ಇದನ್ನೂ ಓದಿ:ಟೆಸ್ಟ್‌ ಸರಣಿ: ಬಾಂಗ್ಲಾದೇಶ ವಿರುದ್ಧ ಪಾಕಿಸ್ಥಾನಕ್ಕೆ ಇನ್ನಿಂಗ್ಸ್‌ ಗೆಲುವು

ಮೊಮೊಟ ಗಾಯಾಳು
ಹಾಲಿ ಚಾಂಪಿಯನ್‌, ಜಪಾನಿನ ಕೆಂಟೊ ಮೊಮೊಟ ಗಾಯದ ಕಾರಣದಿಂದ ಈ ಕೂಟದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.