ಚುರುಕುಗೊಂಡ ಲಸಿಕಾ ಅಭಿಯಾನ


Team Udayavani, Dec 9, 2021, 2:02 PM IST

covid news

ದಾವಣಗೆರೆ: ನಗರದ ಹಳೇ ಭಾಗಗಳಾದ ಆಜಾದ್‌ ನಗರಹಾಗೂ ಮಂಡಕ್ಕಿ ಭಟ್ಟಿ ಪ್ರದೇಶಗಳಿಗೆ ಬುಧವಾರ ಭೇಟಿ ನೀಡಿದಜಿಲ್ಲಾಡಳಿತದ ಹಿರಿಯ ಅಧಿಕಾರಿಗಳ ತಂಡ ಜನರು ಕೆಲಸ ಮಾಡುವಸ್ಥಳಗಳಿಗೇ ಹೋಗಿ ಕೋವಿಡ್‌ ಲಸಿಕೆ ಹಾಕಿ ಲಸಿಕಾ ಅಭಿಯಾನ ನಡೆಸಿತು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್‌, ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ| ವಿಜಯಮಹಾಂತೇಶ್‌ದಾನಮ್ಮನವರ್‌ ನೇತೃತ್ವದ ವಿವಿಧ ಅಧಿಕಾರಿಗಳ ತಂಡ ಮನೆಮನೆಗೆ ತೆರಳಿ ಹಾಗೂ ಮಂಡಕ್ಕಿ ಭಟ್ಟಿಗಳಲ್ಲಿ ಕಾರ್ಯ ನಿರ್ವಹಿಸುವಕಾರ್ಮಿಕರಿಗೆ ಲಸಿಕೆ ನೀಡಿತು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಮಹಾಂತೇಶ ಬೀಳಗಿ, ಜಿಲ್ಲೆಯಲ್ಲಿ ಲಸಿಕೆ ನೀಡಿಕೆ ಪ್ರಮಾಣಗ್ರಾಮಾಂತರ ಪ್ರದೇಶದಲ್ಲಿ ಶೇ. 100ರಷ್ಟಿದೆ. ಆದರೆ ನಗರಪ್ರದೇಶಗಳಲ್ಲಿ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಿದೆ.

ಹೀಗಾಗಿ ಲಸಿಕೆನೀಡಿಕೆ ಚುರುಕುಗೊಳಿಸಲು ಕಳೆದೊಂದು ವಾರದಿಂದ ಅಭಿಯಾನರೂಪದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಶ್ರಮಿಸುತ್ತಿದ್ದಾರೆ. ದಿನೇದಿನೇ ಲಸಿಕೆ ನೀಡಿಕೆ ಪ್ರಮಾಣ ಹೆಚ್ಚಳವಾಗುತ್ತಿದ್ದು, ಶೇ. 96 ಇರುವಲಸಿಕಾ ಗುರಿ ಶೀಘ್ರದಲ್ಲಿ ಶೇ 100ರ ಗುರಿ ತಲುಪುವ ವಿಶ್ವಾಸವಿದೆಎಂದರು.ಮಾಸ್ಕ್ ಬಗ್ಗೆಯೂ ಜಾಗೃತಿ ಮೂಡಿಸಲಾಗುತ್ತಿದ್ದು ಬುಧವಾರ20ರಿಂದ 30 ಜನರಿಗೆ ದಂಡ ವಿಧಿಸುವ ಮೂಲಕ ಎಚ್ಚರಿಕೆ ನೀಡಲಾಗಿದೆ.

ಇನ್ನು ಮುಂದೆ ಸಾರ್ವಜನಿಕರು ಎಚ್ಚೆತ್ತುಕೊಂಡುಮಾಸ್ಕ್ ಧರಿಸಬೇಕು ಎಂದು ತಿಳಿಸಿದರು.ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್‌ ಮಾತನಾಡಿ,ಇಂದಿನಿಂದ ಬಹಳ ಕಟ್ಟುನಿಟ್ಟಾಗಿ ಮಾಸ್ಕ್ ಧರಿಸಬೇಕು. ಜನಜಂಗುಳಿನಿಯಂತ್ರಿಸಲಾಗುತ್ತದೆ. ಜಿಲ್ಲೆಯಲ್ಲಿ ಶೇ. 0.6 ಇದ್ದ ಪಾಸಿಟಿವಿಟಿಪ್ರಮಾಣ ಶೇ.1.3ರಷ್ಟಾಗಿದೆ. ಹಾಗಾಗಿ ಇಂದಿನಿಂದಲೇ ಎಲ್ಲಪ್ರದೇಶಗಳಲ್ಲೂ ನಮ್ಮ ಸಿಬ್ಬಂದಿ ಕಾರ್ಯಾಚರಣೆ ನಡೆಸಲಿದ್ದಾರೆ.ಸರ್ಕಾರದ ಆದೇಶದಂತೆ ಹೆಚ್ಚು ಜನ ಸೇರಿದರೆ ಐಪಿಸಿ 188 ರಡಿಉಲ್ಲಂಘನೆ ಮೊಕದ್ದಮೆ ದಾಖಲಿಸಲಾಗುತ್ತದೆ ಎಂದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ರಾಘವನ್‌ ಮಾತನಾಡಿ, ನಗರಪ್ರವೇಶ ಕೇಂದ್ರಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಎಲ್ಲ ನರ್ಸಿಂಗ್‌ಹಾಗೂ ಪ್ಯಾರಾ ಮೆಡಿಕಲ್‌ ಕಾಲೇಜುಗಳು ಹಾಗೂ ವಸತಿ ಶಾಲೆಯವಿದ್ಯಾರ್ಥಿಗಳಿಗೆ 15 ದಿನಗಳಿಗೊಮ್ಮೆ ತಪಾಸಣೆ ಮಾಡಲಾಗುತ್ತಿದೆಎಂದು ಹೇಳಿದರು.ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಮಹಾನಗರ ಪಾಲಿಕೆಆಯುಕ್ತ ವಿಶ್ವನಾಥ್‌ ಮುದಜ್ಜಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ|ನಾಗರಾಜ್‌, ಆರ್‌ಸಿಎಚ್‌ ಅಧಿಕಾರಿ ಡಾ| ಮೀನಾಕ್ಷಿ, ಸಮಾಜಕಲ್ಯಾಣಾಧಿಕಾರಿ ರೇಷ್ಮಾ ಕೌಸರ್‌ ಸೇರಿದಂತೆ ಆರೋಗ್ಯ ಇಲಾಖೆಅಧಿಕಾರಿ ಹಾಗೂ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.