ಶನಿವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

Team Udayavani, Dec 11, 2021, 7:47 AM IST

rwytju11111111111

ಮೇಷ: ಸರಕಾರೀ ಕೆಲಸಗಳಲ್ಲಿ ಪ್ರಗತಿ. ಗುರುಹಿರಿಯರ ಅವಲಂಬನೆ. ಧಾರ್ಮಿಕ ಕಾರ್ಯಗಳ ನಿಮಿತ್ತ ದೂರ ಪ್ರಯಾಣ. ಉದ್ಯೋಗ ವ್ಯವಹಾರಗಳಲ್ಲಿ ಅಡಚಣೆ ತೋರೀತು. ಮಕ್ಕಳಿಗಾಗಿ ಧನ ವ್ಯಯ. ಗೃಹೋಪಕರಣ ವಸ್ತು ಸಂಗ್ರಹ.

ವೃಷಭ: ಬಂಧುಬಳಗದವರಿಂದ ಸಹಕಾರ. ದಾಂಪತ್ಯ ದಲ್ಲಿ ಪರಸ್ಪರ ಅನುರಾಗ ವೃದ್ಧಿ. ಅಧ್ಯಯನದಲ್ಲಿಯೂ ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಪ್ರಗತಿ. ಮಕ್ಕಳಿಗೆ ನಿರೀಕ್ಷಿತ ಸ್ಥಾನ ಲಾಭವಾದ್ದರಿಂದ ಸಂತೋಷ ವೃದ್ಧಿ.

ಮಿಥುನ: ಸುದೃಢ ಆರೋಗ್ಯ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಯಥೇತ್ಛ ಧನಾಗಮನ. ಉದ್ಯೋಗ ವ್ಯವಹಾರಗಳಲ್ಲಿಯೂ ಪಾಲುದಾರಿಕೆಯಲ್ಲಿಯೂ ಹೆಚ್ಚಿದ ಪ್ರಗತಿ. ಗುರುಹಿರಿಯರ ಆರೋಗ್ಯ ಗಮನಿಸಿ.

ಕರ್ಕ: ದೀರ್ಘ‌ ಪ್ರಯಾಣಕ್ಕೆ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಹೆಚ್ಚಿದ ಅವಕಾಶ ತೋರೀತು. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ.

ಸಿಂಹ: ದೇಹಾರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಯೋಜಿತ ಗುರಿ ಸಾಧಿಸಿದ ತೃಪ್ತಿ. ಪತ್ರ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿದ್ದರಿಂದಲೂ ದೃಢ ನಿರ್ಧಾರದಿಂದ ಕಾರ್ಯ ಸಫ‌ಲತೆ.

ಕನ್ಯಾ: ಆರೋಗ್ಯ ವೃದ್ಧಿ . ಆಸ್ತಿ ವಾಹನಾದಿ ವಿಚಾರಗಳಲ್ಲಿ ಧನ ವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸು ವಾಗ ಎಚ್ಚರಿಕೆಯ ನಡೆ ಅಗತ್ಯ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ಉದ್ಯೋಗದಲ್ಲಿ ನಿರೀಕ್ಷಿತ ಸ್ಥಾನ ಪ್ರಾಪ್ತಿ.

ತುಲಾ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಕಾರ್ಯ ಸಾಧಿಸಿದ ಸಂತೋಷ. ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ದೂರದ ವ್ಯವಹಾರಗಳಿಂದ ಅಧಿಕ ಧನಾರ್ಜನೆ. ಉತ್ತಮ ವಾಕ್‌ಚತುರತೆ. ಮನೆಯಲ್ಲಿ ಸಂತಸದ ವಾತಾವರಣ.

ವೃಶ್ಚಿಕ: ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ಆರೋಗ್ಯದ ಬಗ್ಗೆ ಉದಾಸೀನ ಪ್ರವೃತ್ತಿ ಸಲ್ಲದು. ಸಹೋದ್ಯೋಗಿಗಳ ಸಹಕಾರದಿಂದ ಕೆಲಸ ಕಾರ್ಯ ಗಳಲ್ಲಿ ಪ್ರಗತಿ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿ ಬರುವುದು.

ಧನು: ಸರಿಯಾದ ನಿಯಮ ಪಾಲನೆಯಿಂದ ಆರೋಗ್ಯ ವೃದ್ಧಿ. ಉತ್ತಮ ಧನಾರ್ಜನೆ. ನಿರೀಕ್ಷಿತ ಸಹಾಯ ಲಭ್ಯ. ಸಣ್ಣ ಪ್ರಯಾಣ ಯೋಗ. ಧಾರ್ಮಿಕ ಕಾರ್ಯಗಳಿಗೆ ಹೆಚ್ಚಿನ ಶ್ರಮ. ಹಿರಿಯರ ಆರೋಗ್ಯ ಗಮನಿಸಿ. ಸಾಂಸಾರಿಕ ಸುಖ ಮಧ್ಯಮ.

ಮಕರ: ದೈಹಿಕ ಮಾನಸಿಕ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಪ್ರಗತಿ. ಜನಮನ್ನಣೆ ಗೌರವಾದಿ ವೃದ್ಧಿ. ಅಧಿಕ ಧನ ಸಂಚಯನ. ಮಕ್ಕಳಿಂದ ಹೆಚ್ಚಿದ ಸುಖ ಸಂತೋಷ. ಸಣ್ಣ ಪ್ರಯಾಣ.

ಕುಂಭ: ಅಭಿವೃದ್ಧಿದಾಯಕ ಚಟುವಟಿಕೆಗಳು. ಆರೋಗ್ಯ ದಲ್ಲಿ ಸುಧಾರಣೆ. ಸಂದಭೋìಚಿತವಾದ ಕಾರ್ಯ ವೈಖರಿ. ಉತ್ತಮ ಧನ ಲಾಭ. ವಾಕ್‌ಚತುರತೆಯಿಂದ ಜನರಂಜನೆ. ಎಲ್ಲರ ಪ್ರೀತಿ ಸಂಪಾದನೆ. ಗುರುಹಿರಿಯರ ಪ್ರೋತ್ಸಾಹ.

ಮೀನ: ಅನಗತ್ಯ ಒತ್ತಡದಿಂದ ದೇಹಾಯಾಸ ಸಂಭವ. ಆರೋಗ್ಯ ವಿಚಾರದಲ್ಲಿ ಉದಾಸೀನತೆ ತೋರದಿರಿ. ದೂರದ ವ್ಯವಹಾರದಿಂದ ಧನಾರ್ಜನೆ ವೃದ್ಧಿ. ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾದರೆ ಅಭಿವೃದ್ಧಿ ಸಂಭವ.

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.