ಸಂಘಟಿತರಾದರಷ್ಷೇ ರೈತರಿಗೆ ಉಳಿಗಾಲ: ಶಂಕರಪ್ಪ

Team Udayavani, Dec 14, 2021, 6:46 PM IST

chitradurga news

ಚಿತ್ರದುರ್ಗ: ಅಗತ್ಯ ವಸ್ತುಗಳ ಬೆಲೆಏರಿಕೆಯಿಂದ ಒಕ್ಕಲುತನ ದುಬಾರಿಯಾಗಿದೆ.ಇದದಿಂದ ರೈತ ಕೃಷಿಯಿಂದ ಹಿಂದೆಸರಿಯುವಂತಾಗಿದೆ ಎಂದು ರೈತಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಟಿ. ನುಲೇನೂರು ಎಂ. ಶಂಕರಪ್ಪ ಕಳವಳವ್ಯಕ್ತಪಡಿಸಿದರು.ತಾಲೂಕಿನ ಕ್ಯಾದಿಗೆರೆಯಲ್ಲಿ ರಾಜ್ಯ ರೈತಸಂಘದ ಗ್ರಾಮ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು.

ಒಗ್ಗಟ್ಟಿನಲ್ಲಿ ಬಲವಿದೆಎನ್ನುವುದನ್ನು ರೈತರು ಇನ್ನೂ ಅರ್ಥಮಾಡಿಕೊಳ್ಳುತ್ತಿಲ್ಲ ಎನ್ನುವುದು ಬೇಸರದಸಂಗತಿ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ನೆರವಿಗೆ ಧಾವಿಸುತ್ತಿಲ್ಲ. ಪ್ರಧಾನಿನರೇಂದ್ರ ಮೋದಿ ರೈತರ ಭೂಮಿಯನ್ನುಕಾರ್ಪೊರೇಟ್‌ ಕಂಪನಿಗಳಿಗೆ ಮಾರಾಟ ಮಾಡಲು ಕುತಂತ್ರ ನಡೆಸುತ್ತಿರುವುದರವಿರುದ್ಧ ರೈತರು ಎಚ್ಚೆತ್ತುಕೊಳ್ಳಬೇಕು ಎಂದರು.

ಬೆಳೆ ಬೆಳೆಯಲಿ, ಬಿಡಲಿ. ಭೂಮಿರೈತರ ಕೈಯಲ್ಲಿರಬೇಕು ಎನ್ನುವುದು ನಮ್ಮಉದ್ದೇಶ. ಎಪಿಎಂಸಿ ನಾಶವಾದರೆ ರೈತಬೆಳೆದ ಬೆಳೆಗಳಿಗೆ ಟೆಂಡರ್‌ ಹಾಕುವವರ್ಯಾರುಎಂದು ಪ್ರಶ್ನಿಸಿದರು. ರೈತ ಸಂಘದ ಜಿಲ್ಲಾಧ್ಯಕ್ಷಬಸ್ತಿಹಳ್ಳಿ ಜಿ. ಸುರೇಶ್‌ಬಾಬು ಮಾತನಾಡಿ,ವಿಧಾನಸಭೆಯಲ್ಲಿ ಯಾವ ಪಕ್ಷದವರೂರೈತರ ಪರವಾಗಿ ಧ್ವನಿ ಎತ್ತುತ್ತಿಲ್ಲ. ಮೌನವಹಿಸಿರುವುದರ ಹಿನ್ನೆಲೆ ಏನು, ಆಳುವಸರ್ಕಾರಗಳು ರೈತರ ಮೇಲೆ ಗದಾಪ್ರಹಾರ ನಡೆಸುತ್ತಿವೆ.

ಒಗ್ಗಟ್ಟಿನಿಂದ ಏನು ಬೇಕಾದರೂಸಾಧನೆ ಮಾಡಬಹುದು ಎನ್ನುವುದಕ್ಕೆ ದೆಹಲಿಗಡಿಯಲ್ಲಿ ಕಳೆದ ಹದಿನೈದು ತಿಂಗಳಿನಿಂದಲೂ ರೈತರು ಕೇಂದ್ರ ಸರ್ಕಾರದ ವಿರುದ್ಧ ಚಳವಳಿನಡೆಸಿ ಫಲವಾಗಿ ಮೂರು ಕೃಷಿ ವಿರೋಧಿಕಾಯಿದೆಗಳನ್ನು ಹಿಂದಕ್ಕೆ ಪಡೆದಿರುವುದೇ ಸಾಕ್ಷಿ ಎಂದರು.

ರೈತ ಮುಖಂಡರಾದಮಲ್ಲಾಪುರದ ತಿಪ್ಪೇಸ್ವಾಮಿ, ಮುದ್ದಾಪುರದನಾಗರಾಜ್‌, ಬೇಡರೆಡ್ಡಿಹಳ್ಳಿ ಬಸವರೆಡ್ಡಿ,ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಧನಂಜಯಹಂಪಯ್ಯನಮಾಳಿಗೆ, ಸಜ್ಜನಕೆರೆ ರೇವಣ್ಣ,ಗ್ರಾಪಂ ಮಾಜಿ ಸದಸ್ಯ ಮಂಜು, ಸತ್ಯಪ್ಪ,ರೇಣುಕರಾಜು ಮಾತನಾಡಿದರು. ಸಿದ್ದಪ್ಪಅಧ್ಯಕ್ಷತೆ ವಹಿಸಿದ್ದರು.

ಟಾಪ್ ನ್ಯೂಸ್

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Chaluvaraya Swamy ಇಷ್ಟು ವರ್ಷ ಪೆನ್‌ಡ್ರೈವ್‌ ಇಟ್ಟುಕೊಂಡಿದ್ದೇಕೆ?

Chaluvaraya Swamy ಇಷ್ಟು ವರ್ಷ ಪೆನ್‌ಡ್ರೈವ್‌ ಇಟ್ಟುಕೊಂಡಿದ್ದೇಕೆ?

1-IPL

CSK ವಿರುದ್ಧ ಗೆದ್ದು ಪ್ಲೇ ಆಫ್ ಪ್ರವೇಶಿಸಿದ ಆರ್ ಸಿಬಿ; ಪ್ರಶಂಸೆಗಳ ಸುರಿಮಳೆ

Prajwal Revanna ವಿರುದ್ಧ ಕ್ರಮಕ್ಕೆ ತಕರಾರಿಲ್ಲ: ಎಚ್‌.ಡಿ. ದೇವೇಗೌಡ

Prajwal Revanna ವಿರುದ್ಧ ಕ್ರಮಕ್ಕೆ ತಕರಾರಿಲ್ಲ: ಎಚ್‌.ಡಿ. ದೇವೇಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್‌-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ

ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್‌-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

tennis

ಇಟಾಲಿಯನ್‌ ಓಪನ್‌ ಟೆನಿಸ್‌ : ಜರ್ರಿ-ಜ್ವೆರೇವ್‌ ನಡುವೆ ಫೈನಲ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.