ಭಗವದ್ಗೀತೆಯಲ್ಲಿ ಅಡಗಿದೆ ಬದುಕಿನ ಶೈಲಿ


Team Udayavani, Dec 15, 2021, 2:42 PM IST

20geetaJAYANTHI

ಹುಣಸಗಿ: ಜೀವನದಲ್ಲಿ ಮಾಡುವುದು ಏನೆಂದು ರಾಮಾಯಣ ತಿಳಿಸಿದರೆ, ಹೇಗೇ ಬದುಕು ನಡೆಸಬೇಕು ಎಂದು ಭಗವದ್ಗೀತೆ ತಿಳಿಸುತ್ತದೆ. ಹೀಗಾಗಿ ಭಗವದ್ಗೀತೆಯಲ್ಲಿ ಬದುಕಿನ ಶೈಲಿ ಹಡಗಿದೆ ಎಂದು ಗೀತಾ ಉಪನ್ಯಾಸಕ ಮನೋಹರರಾವ್‌ ದ್ಯಾಮನಾಳ ಹೇಳಿದರು.

ಕಾಮನಟಗಿ ಗ್ರಾಮದ ಯಾಜ್ಞವಲ್ಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಗೀತಾ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರತಿಯೊಬ್ಬರೂ ಗೀತಾ ಪಠಣ ಮಾಡಬೇಕು. ಇದು ಜೀವನದ ಅನೇಕ ಕ್ಲಿಷ್ಟಕರ ಪ್ರಸಂಗಗಳಲ್ಲಿ ಆತ್ಮವಿಶ್ವಾಸ, ಏಕಾಗ್ರತೆ ಹಾಗೂ ಸ್ಥಿತಪ್ರಜ್ಞೆ ತಂದು ಕೊಡುವುದು. ಅಂತಹ ಸಾಧಕರು ನಾವಾಗಬೇಕು ಎಂದರು.

ಬಲಶಟ್ಟಿಹಾಳದ ಬಸವಲಿಮಗ ಮಠದ ಸಿದ್ದಲಿಂಗಯ್ಯ ಶಾಸ್ತ್ರಿಗಳು ಮಾತನಾಡಿ, ಗೀತೆ ಮನುಷ್ಯರಲ್ಲಿ ಆತ್ಮಬಲ ತರುತ್ತದೆ. ಕೌರವರು ಯುದ್ಧದಲ್ಲಿ ಲಕ್ಷಾಂತರ ಸೈನಿಕರು, ಶೌರ್ಯರರನ್ನು ಆಯ್ಕೆ ಮಾಡಿಕೊಂಡರೆ ಪಾಂಡವರು ನಮಗೆ ಶ್ರೀಕೃಷ್ಣ ಒಬ್ಬನೇ ಸಾಕು ಎಂದಿದ್ದರು. ಹಾಗಾಗಿ ಅನೇಕ ಧಾರ್ಮಿಕ ಚಟುವಟಿಕೆ ನಿರಂತರ ಮುನ್ನಡೆಸುತ್ತ, ಸಾಮಾಜಿಕ ಬದ್ಧತೆ ವಿಪ್ರರು ತೋರಿದ್ದಾರೆ ಎಂದರು.

ನಿವೃತ್ತ ಉಪನ್ಯಾಸಕ ಭೀಮನಗೌಡ ಗುಳಬಾಳ, ದೇವರಾಜ ಕುಲಕರ್ಣಿ ಮಾತನಾಡಿದರು. ಹನುಮಂತ ಆಚಾರ್ಯ ನೇತೃತ್ವದಲ್ಲಿ ಗೀತಾ ಪಾರಾಯಣ ನಡೆಯಿತು. ವಾಸುದೇವ ಕುಲಕರ್ಣಿ ಶ್ಲೋಕ ಪಠಣ ಮಾಡಿದರು.

ಇದಕ್ಕೂ ಮುಂಚೆ ಮಹಾಂತಸ್ವಾಮಿ ವೃತ್ತದಿಂದ ಬಸವೇಶ್ವರ ವೃತ್ತದವರೆಗೂ ಬೃಹತ್‌ ಭಗವದ್ಗೀತೆ ಅಭಿಯಾನ ಜಾಥಾ ನಡೆಯಿತು. ಡಾ| ಗೋವಿಂದರಾವ್‌ ಜಹಗೀರದಾರ ಅಧ್ಯಕ್ಷತೆ ವಹಿಸಿದ್ದರು. ಹುಣಸಗಿ, ರಾಜನಕೋಳೂರು, ಕೂಡಲಗಿ, ದ್ಯಾಮನಾಳ, ನಾರಾಯಣಪುರ, ಕೋಡೆಕಲ್‌, ಕಲ್ಲದೇವನಹಳ್ಳಿ, ಕನ್ನಳ್ಳಿ ವಿವಿಧ ಗ್ರಾಮದ ಗೀತಾ ಸಾಧಕರು ಇದ್ದರು.

ಟಾಪ್ ನ್ಯೂಸ್

1-sadasds

IPL ಚೆನ್ನೈ ಗೆ ಗೆಲ್ಲಲು 219 ರನ್ ಗಳ ಗುರಿ ಮುಂದಿಟ್ಟ ಆರ್ ಸಿಬಿ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

4-yadagiri

Eknath Shindeಗೆ ತಾಕತ್ ಇದ್ದರೆ ನಮ್ಮ ರಾಜ್ಯಕ್ಕೆ ಬರಲಿ: ಸಚಿವ ದರ್ಶನಾಪುರ ಸವಾಲ್

1-wewwe

Yadgir: ಸಿಡಿಲು ಬಡಿದು ಕುರಿಗಾಹಿ ಮೃತ್ಯು, 17 ಕುರಿಗಳು ಸಾವು

yadagiri

SSLC Exam Result; ಮತ್ತೆ ಕೊನೆಯ ಸ್ಥಾನ ಪಡೆದ ಯಾದಗಿರಿ..; ಕಾರಣವೇನು?

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-sadasds

IPL ಚೆನ್ನೈ ಗೆ ಗೆಲ್ಲಲು 219 ರನ್ ಗಳ ಗುರಿ ಮುಂದಿಟ್ಟ ಆರ್ ಸಿಬಿ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-qwqeewqe

Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.