ಕರಾವಳಿಯಲ್ಲಿ ಕೋಮು ಸಾಮರಸ್ಯ ಕೆಡಿಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ

Team Udayavani, Dec 15, 2021, 4:29 PM IST

araga

ಬೆಳಗಾವಿ: ಕರಾವಳಿ ಜಿಲ್ಲೆಯಲ್ಲಿ, ಕೋಮು ಸೌಹಾರ್ದವನ್ನು ಕಲುಷಿತ ಗೊಳಿಸುವ, ಸಮಾಜ ವಿರೋಧಿ ಶಕ್ತಿಗಳನ್ನು ನಿರ್ದಾಕ್ಷಿಣ್ಯವಾಗಿ, ಬಗ್ಗು ಬಡಿಯಲಾಗುವುದು, ಎಂದು ಗೃಹ ಸಚಿವ  ಆರಗ ಜ್ಞಾನೇಂದ್ರ ರವರು ಬುಧವಾರ ವಿಧಾನಸಭೆಯಲ್ಲಿ ತೀವ್ರ ಎಚ್ಚರಿಕೆ ನೀಡಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ, ಕಾಂಗ್ರೆಸ್ ಸದಸ್ಯ ಯು ಟಿ ಖಾದರ್ ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದ ಸಚಿವರು, “ಕರಾವಳಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಕೋಮು ಸಾಮರಸ್ಯ ವಾತಾವರಣವನ್ನು ಕೆಡಿಸುವ, ಕೆಲವರ, ಪ್ರಯತ್ನಗಳ ಬಗ್ಗೆ ವರದಿಗಳನ್ನು ಗಮನಿಸಿದ್ದೇನೆ, ಅವುಗಳಿಗೆ ನಿಯಂತ್ರಣ ಹೇರುವ ಬಗ್ಗೆ ಗಂಭೀರ ಪ್ರಯತ್ನ ನಡೆದಿದೆ” ಎಂದು ತಿಳಿಸಿದರು.

ಇತ್ತೀಚೆಗೆ, ಉಪ್ಪಿನಂಗಡಿ ಪಟ್ಟಣದಲ್ಲಿ ಪೊಲೀಸರ ಮೇಲೆಯೂ ಹಲ್ಲೆಯಾಗಿದೆ, ಸಾಮಾಜಿಕ ಜಾಲತಾಣ ವನ್ನು ದುರುಪಯೋಗ ಪಡಿಸಿಕೊಂಡು, ದೇಶ ವಿರೋಧಿ ಸಂದೇಶಗಳನ್ನು ಹರಿಬಿಡಲಾಗುತ್ತಿದೆ, ಎಂದ ಸಚಿವರು ” ಸ್ಥಳೀಯ ಪೊಲೀಸರು ಈ ಎಲ್ಲ ವಿದ್ಯಮಾನಗಳನ್ನು ಗಮನಿಸಿ ಕ್ರಮ ಕೈಗೊಂಡಿದ್ದಾರೆ, ಅವರ ಪ್ರಯತ್ನ ದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ” ಎಂದೂ ಸಚಿವರು ಹೇಳಿದರು.

ಇದಕ್ಕೆ ಮೊದಲು ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ಸದಸ್ಯ  ಯು ಟಿ ಖಾದರ್, ಜಿಲ್ಲೆಯಲ್ಲಿ ಅನೈತಿಕ ಗೂಂಡಾಗಿರಿ ಪ್ರಕರಣಗಳು ಹೆಚ್ಚುತ್ತಿದ್ದು,ವಿದ್ಯಾರ್ಥಿಗಳ ಮೇಲೆ ಹಲ್ಲೆ ಘಟನೆಗಳು, ತ್ರಿಶೂಲ ದೀಕ್ಷೆಯಂತ ಕಾರ್ಯಕ್ರಮಗಳಿಂದ ಕೋಮು ಸೌಹಾರ್ದಕ್ಕೆ ಸವಾಲಾಗಿದೆ, ಪೊಲೀಸರಿಗೆ ಪರಿಸ್ಥಿತಿ ಎದುರಿಸಲು, ಮುಕ್ತ ಅವಕಾಶ ನೀಡಬೇಕು, ಎಂದು ಹೇಳಿದರು.

ಟಾಪ್ ನ್ಯೂಸ್

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.