ಕಿಂಡಿ ಅಣೆಕಟ್ಟು ಹಲಗೆ ಜೋಡಣೆ ವಿಳಂಬ

ವರ್ಷವಿಡಿ ಸುರಿದ ಮಳೆರಾಯ: ಕಡಿಮೆಯಾಗದ ಹರಿವು

Team Udayavani, Dec 15, 2021, 5:40 PM IST

ಕಿಂಡಿ ಅಣೆಕಟ್ಟು ಹಲಗೆ ಜೋಡಣೆ ವಿಳಂಬ

ಪುತ್ತೂರು: ವರ್ಷವಿಡೀ ಸುರಿದ ಮಳೆಯಿಂದಾಗಿ ಡಿಸೆಂಬರ್‌ನ ಅರ್ಧ ತಿಂಗಳು ಸಮೀಪಿಸಿದರೂ ಹೊಳೆ, ನದಿಗಳಲ್ಲಿನ ಕಿಂಡಿ ಅಣೆಕಟ್ಟಿಗೆ ಹಲಗೆ ಅಳ ವಡಿಸುವ ಪ್ರಮೇಯ ಇನ್ನೂ ಬಂದಿಲ್ಲ.

ಬೇಸಗೆ ನಿಧಾನಕ್ಕೆ ಕಾವೇರುತ್ತಿ ರುವಂತೆ ನೀರಿನ ಹರಿವಿನ ಮಟ್ಟ ಇಳಿಮುಖಗೊಂಡು ಕಿಂಡಿ ಅಣೆ ಕಟ್ಟುಗಳಿಗೆ ಹಲಗೆ ಜೋಡಿಸುವ ಕೆಲಸ ಪ್ರಾರಂಭವಾಗುವುದಾದರೂ ಈ ಬಾರಿ ನೀರಿನ ಹರಿವು ಇನ್ನೂ ಇರುವ ಕಾರಣ ಹಲಗೆ ಜೋಡಣೆಯ ಚಿಂತೆ ತಟ್ಟಿಲ್ಲ.

ಫಲಾನುಭವಿಗಳಿಂದಲೇ ನಿರ್ವಹಣೆ
ಡಿಸೆಂಬರ್‌ ಮೊದಲ ವಾರದಿಂದಲೇ ನೀರಿನ ಹರಿವು ಗಮನಿಸಿ ಅಣೆಕಟ್ಟುಗಳಿಗೆ ಹಲಗೆ ಹಾಕುವ ಪ್ರಕ್ರಿಯೆ ನಡೆಯುತ್ತದೆ. ಜಲಾನಯನ ಇಲಾಖೆ ಕಿಂಡಿ ಅಣೆಕಟ್ಟು ನಿರ್ಮಿಸಿದ ಬಳಿಕ ಫಲಾನುಭವಿಗಳೇ ಅದರ ನಿರ್ವಹಣೆ ಮಾಡಬೇಕಿದೆ. ಜಲಾನಯನ ಇಲಾಖೆ, ಸಣ್ಣ ನೀರಾವರಿ ಇಲಾಖೆಯ ಸಹಭಾಗಿತ್ವ ಮೂಲಕ ನಿರ್ಮಾಣವಾಗುವ ಕಿಂಡಿ ಅಣೆಕಟ್ಟಿನಲ್ಲಿ 5 ವರ್ಷದ ಅನಂತರ ಸಣ್ಣ ಪುಟ್ಟ ದುರಸ್ತಿ ಗಷ್ಟೆ ಅನುದಾನ ನೀಡಲಾಗುತ್ತದೆ. ಹಲಗೆ ಹಾಕುವ ಮತ್ತು ತೆಗೆಯುವ ಕೆಲಸ ವನ್ನು ಕಿಂಡಿ ಅಣೆಕಟ್ಟು ವ್ಯಾಪ್ತಿಯ ಫಲಾ ನು ಭವಿಗಳೇ ಮಾಡಬೇಕು. ಇದಕ್ಕೆ ಪ್ರತ್ಯೇಕ ವಾಗಿ ಅನುದಾನ ಲಭ್ಯ ವಾಗುವುದಿಲ್ಲ.

ಹರಿವು ಪ್ರಮಾಣ ಹೆಚ್ಚಳ
ಕಳೆದ ಕೆಲವು ವರ್ಷಗಳಿಗೆ ಹೋಲಿಸಿ ದರೆ ಈ ವರ್ಷ ಅತ್ಯಧಿಕ ಪ್ರಮಾಣದಲ್ಲಿ ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಬತ್ತಿದ್ದ ಹೊಳೆ, ನದಿಯಲ್ಲಿ ಈ ಬಾರಿ ನೀರಿನ ಹರಿವು ಹೆಚ್ಚಾಗಿದೆ. ನೀರಿನ ಹರಿವು ನಿಲ್ಲುವ ಸಮಯದಲ್ಲಿ ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಸಿ ಬೇಸಗೆ ಕಾಲದಲ್ಲಿ ಕೃಷಿ ಚಟುವಟಿಕೆಗಳಿಗೆ ನೀರು ಬಳಸಲಾಗುತ್ತದೆ. ಈ ಬಾರಿ ಆ ಅಗತ್ಯ ಕೊಂಚ ವಿಳಂಬವಾಗಿ ಎದುರಾಗ ಬಹುದು ಎನ್ನುತ್ತಿದೆ ಸದ್ಯದ ಚಿತ್ರಣ.

ಇದನ್ನೂ ಓದಿ:ಕಂಚುಗೋಡು: ಕತ್ತಲೆಯಲ್ಲೇ ಕಾಲ ಕಳೆಯುತ್ತಿರುವ ಕುಟುಂಬ

200ಕ್ಕೂ ಅಧಿಕ ಕಿಂಡಿ ಅಣೆಕಟ್ಟು
ಸುಳ್ಯ, ಪುತ್ತೂರು ತಾಲೂಕಿನಲ್ಲಿ 200ಕ್ಕೂ ಅಧಿಕ ಕಿಂಡಿ ಅಣೆಕಟ್ಟುಗಳಿವೆ. ಇದು ಜಲ ಸಂರಕ್ಷಣೆ ಜತೆಗೆ ಕೃಷಿ ತೋಟಗಳಿಗೆ ನೀರೊದಗಿಸಲು ಸಹಕಾರಿಯಾಗಿದೆ. ಜಲಾನಯನ ಇಲಾಖೆ, ಸಣ್ಣ ನೀರಾವರಿ ಇಲಾಖೆಯ ಮೂಲಕ ಕೂಡ ಕಿಂಡಿ ಅಣೆಕಟ್ಟುಗಳು ಹಲವೆಡೆ ನಿರ್ಮಾಣಗೊಂಡಿವೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.