ವಿಜಯಪುರ: ಶೀಲ ಶಂಕಿಸಿ ಪತ್ನಿಯನ್ನು ಹತ್ಯೆ ಮಾಡಿ ಪತಿ ಆತ್ಮಹತ್ಯೆ


Team Udayavani, Dec 16, 2021, 12:28 PM IST

crime (2)

ವಿಜಯಪುರ: ಶೀಲ ಶಂಕಿಸಿ ಪತ್ನಿಯನ್ನು ಹತ್ಯೆ ಮಾಡಿದ ಪತಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

ನಿಡಗುಂದಿ ತಾಲೂಕಿನ ಬೇನಾಳ ಅರ್.ಎಸ್. ಪುನರ್ವಸತಿ ಕೇಂದ್ರದ ಹುನುಮವ್ವ (38) ಹತ್ಯೆಯಾದ ದುರ್ದೈವಿ. ಶಿವಪ್ಪ ಮನಗೂಳಿ(45 ) ಶೀಲ ಶಂಕಿಸಿ ಪತ್ನಿಯನ್ನು ಉಸಿರು ಗಟ್ಟಿಸಿ ಆತ್ಮಹತ್ಯೆ ಮಾಡಿದ ಬಳಿಕ ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೇನಾಳ ಆರ್.ಎಸ್. ಗ್ರಾಮದ ಹೊರ ವಲಯಕ್ಕೆ ಪತ್ನಿಯನ್ನು ಕರೆದೊಯ್ದ ಶಿವಪ್ಪ ಹೊರ ಭಾಗದ ಜಮೀನಿನ ಶೆಡ್ ನಲ್ಲಿ ಪತ್ನಿಯ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ. ನಂತರ ಭಯಗೊಂಡು ಜಮೀನಿನ ಬೇವಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನೆಯ ಮಾಹಿತಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿರುವ ನಿಡಗುಂದಿ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ತ್ಯಾಜ್ಯನೀರಿನ ಸಂಸ್ಕರಣಾಘಟಕ ದುರಂತ; ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡ ಭೇಟಿ

Vijayapura; ತ್ಯಾಜ್ಯನೀರಿನ ಸಂಸ್ಕರಣಾಘಟಕ ದುರಂತ; ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡ ಭೇಟಿ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ

love birds

Vijayapura: ಪ್ರೇಮ ವಿವಾಹವಾಗಿದ್ದ ನವ ದಂಪತಿ ನೇಣಿಗೆ ಶರಣು

1-wwqwewq

Vijayapura NTPC ಚಿಮಣಿ ಮೇಲಿಂದ ಬಿದ್ದು UP ಮೂಲದ ಕಾರ್ಮಿಕ ಸಾವು

police

Vijayapura: ಕಾಣೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.