ಜೆಸಿ ರಸ್ತೆಯಲ್ಲೊಂದು ಗುಂಡಿ ರಹಸ್ಯ..!


Team Udayavani, Dec 17, 2021, 11:54 AM IST

hole of the road

ಬೆಂಗಳೂರು: ಅತಿ ಹೆಚ್ಚು ಸಂಚಾರದಟ್ಟಣೆವುಳ್ಳ ಜೆ.ಸಿ.ರಸ್ತೆಯ ಮಧ್ಯಭಾಗದಲ್ಲಿ ಏಕಾಏಕಿ ಗುರುವಾರ ಸುಮಾರು 7-8 ಅಡಿಯಷ್ಟು ಬೃಹದಾಕಾರದ ಗುಂಡಿ ಬಿದ್ದಿದ್ದು, ವಾಹನ ಸವಾರರು ಆತಂಕದಲ್ಲಿ ಸಂಚರಿಸಿದರು.

ಬೆಳಗ್ಗೆಯೇ ಈ ಬೃಹದಾಕಾರದ ಗುಂಡಿ ರಸ್ತೆ ಮಧ್ಯೆ ಕಾಣಿಸಿಕೊಂಡಿದ್ದರಿಂದ ಕೆಲಹೊತ್ತು ಉದ್ದೇಶಿತ ಮಾರ್ಗದಲ್ಲಿ ಸವಾರರು ಕೈಯಲ್ಲಿ ಜೀವ ಹಿಡಿದು ಕೊಂಡು ಸಂಚರಿಸಿದರು. ವೇಗವಾಗಿ ಬರುವ ವಾಹನಗಳಿಗೆ ಗುಂಡಿ ಹತ್ತಿರಕ್ಕೆ ಬರುತ್ತಿದ್ದಂತೆ ಬ್ರೇಕ್‌ ಬೀಳುತ್ತಿತ್ತು. ಇದರಿಂದ ಹಿಂದೆ ಬರುವ ಇತರೆ ವಾಹನ ಸವಾರರು ಗಲಿಬಿಲಿಗೊಳ್ಳುತ್ತಿರುವುದು ಕಂಡುಬಂತು.

ಇದರಿಂದ ತೀವ್ರ ವಾಹನದಟ್ಟಣೆ ಉಂಟಾಗಿತ್ತು. ಈ ಗುಂಡಿ ಹೇಗೆ ಸೃಷ್ಟಿಯಾಯಿತು ಎನ್ನುವುದು ಬಿಬಿಎಂಪಿ ವಲಯ ಎಂಜಿನಿಯರ್‌ಗಳಿಗೂ ಗೊತ್ತಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಗುಂಡಿಯಾಗಿರುವುದು ಗಮನಕ್ಕೆ ಬರುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಬಿಬಿಎಂಪಿ ಅಧಿಕಾರಿಗಳು, ಯಾವುದೇ ಅನಾಹುತಗಳಾದಂತೆ ತಾತ್ಕಾಲಿಕ ತಡೆ ನಿರ್ಮಿಸಿ, ಗುಂಡಿಯನ್ನು ಅಗೆದು ನೋಡಿದರೂ ಕಾರಣ ಗೊತ್ತಾಗಲಿಲ್ಲ.

ಇದನ್ನೂ ಓದಿ;- ಕುಷ್ಟಗಿ: ಆಹೋರಾತ್ರಿ ಟಗರು ಕಾಳಗ; ರಣೋತ್ಸಾಹದ ಕೇಕೆ

ಈ ಭಾಗದಲ್ಲಿಬಿಬಿಎಂಪಿ,ಮೆಟ್ರೋ ಸೇರಿದಂತೆ ಯಾವುದೇ ಸಿವಿಲ್‌ಕಾಮಗಾರಿ ನಡೆಯುತ್ತಿಲ್ಲ. “ಎಂಜಿನಿಯರ್‌ಗಳೊಂದಿಗೆ ಘಟನಾ ಸ್ಥಳಕ್ಕೆ ನೀಡಿ ಗುಂಡಿ ಅಗೆದು ಪರಿಶೀಲನೆ ನಡೆಸಲಾಗಿದೆ. ಆದರೂ ನಿಖರ ಕಾರಣ ತಿಳಿದುಬಂದಿಲ್ಲ. ಯಾವುದಾರೂ ಹಳೆಯ ಬಾವಿ ಇರಬಹುದು. ಅದೇನೇ ಇರಲಿ, ಈಗ ಗುಂಡಿಗೆ ವೆಟ್‌ಮಿಕ್ಸ್‌ ತುಂಬಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ’ ಎಂದು ಬಿಬಿಎಂಪಿ ದಕ್ಷಿಣ ವಲಯದ ಅಧಿಕಾರಿಗಳು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.