BWFವರ್ಲ್ಡ್ ಚಾಂಪಿಯನ್‌ ಶಿಪ್‌: ಲಕ್ಷ್ಯ ಸೇನ್ ವಿರುದ್ಧ ಗೆದ್ದ ಕಿಡಂಬಿ ಶ್ರೀಕಾಂತ್ ಫೈನಲ್ ಗೆ

Team Udayavani, Dec 19, 2021, 8:59 AM IST

Kidambi Srikanth reaches maiden final of BWF World Championships

ವೆಲ್ವಾ: ಬಿಡಬ್ಲ್ಯುಎಫ್ ವರ್ಲ್ಡ್ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರು ಭಾರತೀಯರಾದ ಕಿಡಂಬಿ ಶ್ರೀಕಾಂತ್‌ ಮತ್ತು ಲಕ್ಷ್ಯ ಸೇನ್ ನಡುವೆ ನಡೆದ ಸೆಮಿ ಫೈನಲ್ ಪಂದ್ಯದಲ್ಲಿ ಕಿಡಂಬಿ ಶ್ರೀಕಾಂತ್ ವಿಜಯ ಸಾಧಿಸಿ ಫೈನಲ್ ಪ್ರವೇಶಿಸಿದ್ದಾರೆ.

ಸ್ಪೇನ್‌ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಟೂರ್ನಮೆಂಟ್‌ನಲ್ಲಿ ಪುರುಷರ ಸೆಮಿಫೈನಲ್‌ನಲ್ಲಿ ಲಕ್ಷ್ಯ ಸೇನ್ ಅವರನ್ನು ಸೋಲಿಸಿ ಕಿಡಂಬಿ ಶ್ರೀಕಾಂತ್ ಶನಿವಾರ ತಮ್ಮ ಚೊಚ್ಚಲ ಬಿಡಬ್ಲ್ಯೂಎಫ್ ವಿಶ್ವ ಚಾಂಪಿಯನ್‌ಶಿಪ್ ಫೈನಲ್‌ಗೆ ಪ್ರವೇಶಿಸಿದರು.

ಸೆಮಿಫೈನಲ್‌ನಲ್ಲಿ ಶ್ರೀಕಾಂತ್ ಅವರು 17-21, 21-14, 21-17 ರಿಂದ ಲಕ್ಷ್ಯ ಸೇನ್ ಅವರನ್ನು ಸೋಲಿಸಿದರು.

ಇದನ್ನೂ ಓದಿ:ಬಾಲಿವುಡ್‌ ನಟಿ ನೋರಾ ಫ‌ತೇಹಿ ಈಗ ಮತ್ಸ್ಯ ಕನ್ಯೆ!

ಕಳೆದ 38 ವರ್ಷಗಳಲ್ಲಿ ಪ್ರಕಾಶ್ ಪಡುಕೋಣೆ 1983 ರಲ್ಲಿ ಮತ್ತು ಬಿ ಸಾಯಿ ಪ್ರಣೀತ್ 2019 ರಲ್ಲಿ ಎರಡು ಪುರುಷರ ಸಿಂಗಲ್ಸ್ ಪದಕಗಳು ಭಾರತಕ್ಕೆ ಬಂದಿವೆ.

ಮಾಜಿ ನಂ.1 ಆಟಗಾರ ಕೆ. ಶ್ರೀಕಾಂತ್‌ ನೆದರ್ಲೆಂಡ್ಸ್‌ನ ಮಾರ್ಕ್‌ ಕಾಲ್ಜೂ ಅವರನ್ನು ಬಹಳ ಸುಲಭದಲ್ಲಿ 21-8, 21-7 ಅಂತರದಿಂದ ಮಣಿಸಿ ಸೆಮಿ ಫೈನಲ್ ಪ್ರವೇಶಿಸಿದ್ದರು. ಲಕ್ಷ್ಯ ಸೇನ್ ಅವರು ಜುನ್‌ ಪೆಂಗ್‌ ವಿರುದ್ಧ 21-15, 15-21, 22-20 ಅಂತರದ ರೋಚಕ ಗೆಲುವು ದಾಖಲಿಸಿ ಸೆಮಿ ಫೈನಲ್ ಪ್ರವೇಶ ಮಾಡಿದ್ದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.