ಅಂಡರ್-19 ವಿಶ್ವಕಪ್ ಕ್ರಿಕೆಟ್: ಭಾರತಕ್ಕೆ ಯಶ್ ಧುಲ್ ನಾಯಕತ್ವ
Team Udayavani, Dec 20, 2021, 4:50 AM IST
ಅನೀಶ್ವರ್ ಗೌತಮ್.
ಹೊಸದಿಲ್ಲಿ: ಮುಂದಿನ ವರ್ಷ ವೆಸ್ಟ್ ಇಂಡೀಸ್ನಲ್ಲಿ ನಡೆಯಲಿರುವ ಅಂಡರ್-19 ವಿಶ್ವಕಪ್ಗಾಗಿ 17 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ದಿಲ್ಲಿಯ ಯಶ್ ಧುಲ್ ನಾಯಕರಾಗಿರುವ ಈ ತಂಡದಲ್ಲಿ ಕರ್ನಾಟಕದ ಅನೀಶ್ವರ್ ಗೌತಮ್ ಸ್ಥಾನ ಪಡೆದಿದ್ದಾರೆ.
ಜ. 14ರಿಂದ ವೆಸ್ಟ್ ಇಂಡೀಸ್ನಲ್ಲಿ ವಿಶ್ವಕಪ್ ಆರಂಭವಾಗಲಿದ್ದು, ಭಾರತ ಮೊದಲ ಪಂದ್ಯವನ್ನು ಜ. 15ರಂದು ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ. ಭಾರತ ಬಿ ಗುಂಪಿನಲ್ಲಿ ಸ್ಥಾನ ಪಡೆದಿದೆ.
ಭಾರತ ತಂಡ
ಯಶ್ ಧುಲ್ (ನಾಯಕ), ಹರ್ನೂರ್ ಸಿಂಗ್, ಅಂಗಿðಶ್ ರಘುವಂಶಿ, ಎಸ್.ಕೆ. ರಶೀದ್ (ಉಪನಾಯಕ), ನಿಶಾಂತ್ ಸಿಂಧು, ಸಿದ್ಧಾರ್ಥ್ ಯಾದವ್, ಅನೀಶ್ವರ್ ಗೌತಮ್, ದಿನೇಶ್ ಬಾನಾ (ವಿ.ಕೀ.), ಆರಾಧ್ಯ ಯಾದವ್ (ವಿ.ಕೀ.), ರಾಜ್ ಅಂಗದ್ ಬಾವಾ, ಮಾನವ್ ಪರಾಖ್, ಕೌಶಲ್ ತಾಂಬೆ , ಆರ್.ಎಸ್. ಹಂಗಗೇìಕರ್, ವಾಸು ವತ್ಸ್, ವಿಕ್ಕಿ ಓಸ್ವಾಲ…, ರವಿಕುಮಾರ್, ಗರ್ವ್ ಸಂಗ್ವಾನ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ