ಬೆಳಗಾವಿ ಪ್ರಕರಣದ ಪ್ರೊಡ್ಯೂಸರ್, ಡೈರೆಕ್ಟರ್ ಡಿಕೆಶಿ : ಸಿ.ಟಿ.ರವಿ

ಡಿ.ಕೆ ಶಿವಕುಮಾರ್, ಜಮೀರ್ ಅಹ್ಮದ್ ಕಟ್ಟಾ ಬೆಂಬಲಿಗರಿಂದಲೇ ಕೃತ್ಯ

Team Udayavani, Dec 20, 2021, 2:18 PM IST

ct-ravi

ಚಿಕ್ಕಮಗಳೂರು :ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಬೆಳಗಾವಿ ಎಂಇಎಸ್ ಪುಂಡಾಟಿಕೆ ಪ್ರಕರಣದ ಪ್ರೊಡ್ಯೂಸರ್, ಡೈರೆಕ್ಟರ್ ಅನ್ನೋದು ಬಹಳ ಸ್ಪಷ್ಟ ಎಂದು ಬಿಜೆಪಿ ಶಾಸಕ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಎಂಇಎಸ್ ಪುಂಡಾಟಿಕೆ ಹಿಂದೆ ಕಾಂಗ್ರೆಸ್ ಇದೆ.ಸಂಘರ್ಷ ಉಂಟು ಮಾಡಿ ರಾಜಕೀಯ ದುರ್ಲಾಭ ಪಡೆಯುವ ಷಡ್ಯಂತ್ರ ನಡೆಸಿದ್ದಾರೆ.ಕೊಲ್ಲಾಪುರದಲ್ಲಿ ಕನ್ನಡ ಬಾವುಟ ಸುಡಬೇಕಾದರೆ ಎಂಇಎಸ್ ಜೊತೆ ಇದ್ದಿದ್ದು ಕಾಂಗ್ರೆಸ್ ಕಾರ್ಯಕರ್ತರು.ಶಿವಾಜಿ ಪ್ರತಿಮೆಗೆ ಅಪಮಾನ ಮಾಡಿದ್ದು ಕೂಡ ಕಾಂಗ್ರೆಸ್ ಕಾರ್ಯಕರ್ತರು.ಡಿ.ಕೆ ಶಿವಕುಮಾರ್, ಜಮೀರ್ ಅಹ್ಮದ್ ಕಟ್ಟಾ ಬೆಂಬಲಿಗರಿಂದಲೇ ಕೃತ್ಯ ನಡೆಸಲಾಗಿದೆ ಎಂದು ಆಕ್ರೋಶ ಹೊರ ಹಾಕಿದರು.

ಸಂಗೊಳ್ಳಿ ರಾಯಣ್ಣ, ಬಸವೇಶ್ವರ ಪ್ರತಿಮೆಗೆ ಅಪಮಾನ ಮಾಡಿದ್ದು ಕೂಡ ಕಾಂಗ್ರೆಸ್, ಎಂಇಎಸ್ ಕಾರ್ಯಕರ್ತರು.ಜಾತಿ ಸಂಘರ್ಷ, ಭಾಷಾ ಸಂಘರ್ಷವನ್ನು ಹುಟ್ಟು ಹಾಕುವುದೇ ಇವರ ಉದ್ದೇಶ. ಹಾಗಾಗಿಯೇ ಎಂಇಎಸ್ ಸಂಘಟನೆಯನ್ನು ಕೆಪಿಸಿಸಿ ಅಧ್ಯಕ್ಷರು ಸಮರ್ಥನೆ ಮಾಡಿದ್ದಾರೆ. ಈ ಷಡ್ಯಂತ್ರವನ್ನು ಬಯಲಿಗೆಳೆಯಬೇಕೆಂದು ಸಿಎಂ, ಗೃಹ ಸಚಿವರನ್ನ ಆಗ್ರಹ ಮಾಡುತ್ತೇನೆ ಎಂದರು.

ಟಾಪ್ ನ್ಯೂಸ್

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.