ಕೇಂದ್ರದ ಆಡಳಿತ ವೈಖರಿಗೆ ಜನತೆ ಭ್ರಮನಿರಸನ : ಬಿಜೆಪಿ ಸರಕಾರದ ವಿರುದ್ಧ ಸಲೀಂ ವಾಗ್ಧಾಳಿ

Team Udayavani, Dec 21, 2021, 4:47 PM IST

ಕೇಂದ್ರದ ಆಡಳಿತ ವೈಖರಿಗೆ ಜನತೆ ಭ್ರಮನಿರಸನ : ಬಿಜೆಪಿ ಸರಕಾರದ ವಿರುದ್ಧ ಸಲೀಂ ವಾಗ್ಧಾಳಿ

ರಾಣಿಬೆನ್ನೂರ: ಕೇಂದ್ರ ಸರಕಾರದ ಆಡಳಿತ ವೈಖರಿಗೆ ದೇಶದ ಜನತೆ ಭ್ರಮನಿರಸನಗೊಂಡಿದ್ದಾರೆ. ಕೃಷಿ ಕಾಯ್ದೆ, ನಿರುದ್ಯೋಗ, ಜನ ವಿರೋಧಿ ಯೋಜನೆಗಳ ವಿರುದ್ಧವೂ
ಅಸಮಾಧಾನಗೊಂಡಿದ್ದಾರೆ. ಪೆಟ್ರೋಲ್‌ ಹಾಗೂ ಗ್ಯಾಸ್‌ ಬೆಲೆ ಗಗನಮುಖೀಯಾಗಿದೆ. ಮೋದಿಯವರು ಜನರ ಸಂಕಷ್ಟಗಳನ್ನು ಆಲಿಸಿ ಆಡಳಿತ ನಡೆಸಬೇಕು ಎಂದು ಧಾರವಾಡ ಸ್ಥಳೀಯ
ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಆಯ್ಕೆಯಾದ ಸಲೀಂ ಅಹ್ಮದ್‌ ಹೇಳಿದರು.

ತಾಲೂಕು ಕಾಂಗ್ರೆಸ್‌ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ವಿಧಾನ ಪರಿಷತ್‌ ಫಲಿತಾಂಶ ರಾಜ್ಯದ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ
ನೀಡಿದೆ. ರಾಜ್ಯದಲ್ಲಿ ಮಳೆಯಿಂದಾಗಿ ಬೆಳೆ ಹಾನಿಯಾಗಿದ್ದು ಸಾಕಷ್ಟು ಮನೆಗಳು ಬಿದ್ದಿವೆ. ಆದರೆ ಇಲ್ಲಿಯವರಿಗೂ ಯಾರಿಗೂ ಪರಿಹಾರ ನೀಡಿಲ್ಲ. ಇನ್ನು ಮುಂದಾದರೂ ರಾಜ್ಯ ಸರಕಾರವು ಜನಸ್ಪಂದನೆಗೆ ಮುಂದಾಗಲಿ ಎಂದರು.

ಭೂಹಗರಣದಲ್ಲಿಶ್ಯಾಮಿಲಾಗಿರುವಸಚಿವಬೈರತಿಬಸವರಾಜ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಇಲ್ಲವಾದಲ್ಲಿ ಅವರನ್ನು ಸಂಪುಟದಿಂದ ಕೈಬಿಡಬೇಕು. ಕಾಂಗ್ರೆಸ್‌ ಪಕ್ಷ ಸಮಾಜದ ಎಲ್ಲ ಜನರಿಗೆ ನ್ಯಾಯ ಒದಗಿಸುತ್ತದೆ. ಪಕ್ಷದ ಕಾರ್ಯಕರ್ತರು ಜಿಪಂ, ತಾಪಂ,ವಿಧಾನಸಭಾ ಚುನಾವಣೆಯಲ್ಲಿಅಧಿಕಾರಕ್ಕೆಬರುವ ತನಕ ಪಕ್ಷವನ್ನು ಇದೇ ರೀತಿ ಮುಂದುವರೆಸಿಕೊಂಡು ಹೋಗಬೇಕು ಎಂದರು. ವಿಧಾನಸಭಾ ಮಾಜಿ ಅಧ್ಯಕ್ಷ ಕೆ.ಬಿ. ಕೋಳಿವಾಡ,‌ ಜಿಪಂ ಮಾಜಿ ಅಧ್ಯಕ್ಷ ಏಕನಾಥ ಭಾನುವಳ್ಳಿ, ನಗರಸಭಾ ಸದಸ್ಯ ಪುಟ್ಟಪ್ಪ ಮರಿಯಮ್ಮನವರ, ಕೆಪಿಸಿಸಿ ವೀಕ್ಷಕ ನಾಗರಾಜ, ಕೃಷ್ಣಪ್ಪ ಕಂಬಳಿ, ವೀರನಗೌಡ ಪೊಲೀಸಗೌಡ್ರ, ರವೀಂದ್ರಗೌಡ ಪಾಟೀಲ, ಮಂಜನಗೌಡ ಪಾಟೀಲ, ಶೇರುಖಾನ ಕಾಬೂಲಿ, ನಿಂಗರಾಜ ‌ ಕೋಡಿಹಳ್ಳಿ ಸೇರಿದಂತೆ ನಗರಸಭಾ, ಗ್ರಾಪಂ ಹಾಲಿ-ಮಾಜಿ ಸದಸ್ಯರು, ಪಕ್ಷದ ಮುಖಂಡರು ಮತ್ತಿತರರು ಇದ್ದರು.

ಟಾಪ್ ನ್ಯೂಸ್

women trafficking

Honnali; ಕೆಲಸಕ್ಕೆಂದು ಕರೆದುಕೊಂಡು ಒಂದು ಲಕ್ಷ ರೂ ಗೆ ಮಹಿಳೆಯ ಮಾರಾಟ!

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ: ಚಕ್ರವರ್ತಿ ಸ್ವಾಮೀಜಿ

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ: ಚಕ್ರವರ್ತಿ ಸ್ವಾಮೀಜಿ

ಅಬ್ಬಾ…ತರಕಾರಿ ಬಲು ದುಬಾರಿ..! ಗ್ರಾಹಕರ ಜೇಬಿಗೆ ಕತ್ತರಿ

ಅಬ್ಬಾ…ತರಕಾರಿ ಬಲು ದುಬಾರಿ..! ಗ್ರಾಹಕರ ಜೇಬಿಗೆ ಕತ್ತರಿ

ಬ್ಯಾಡಗಿ- ಮದುವೆ ಮೂಲ ಅರ್ಥ ಕಳೆದುಕೊಳ್ತಿದೆ: ಸ್ವಾಮೀಜಿ

ಬ್ಯಾಡಗಿ- ಮದುವೆ ಮೂಲ ಅರ್ಥ ಕಳೆದುಕೊಳ್ತಿದೆ: ಸ್ವಾಮೀಜಿ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

women trafficking

Honnali; ಕೆಲಸಕ್ಕೆಂದು ಕರೆದುಕೊಂಡು ಒಂದು ಲಕ್ಷ ರೂ ಗೆ ಮಹಿಳೆಯ ಮಾರಾಟ!

Bangla MP who came to Kolkata goes missing

ಕೋಲ್ಕತಾಗೆ ಬಂದ ಬಾಂಗ್ಲಾ ಸಂಸದ ನಾಪತ್ತೆ

Swati Maliwal case: Data destruction on Bibhav’s phone

Swati Maliwal case: ಬಿಭವ್‌ ಫೋನ್‌ನಲ್ಲಿ ದತ್ತಾಂಶ ನಾಶ

Former AAP leader Jagbir Singh joins BJP

New Delhi; ಆಪ್‌ ಮಾಜಿ ನಾಯಕ ಜಗ್ಬೀರ್‌ ಸಿಂಗ್‌ ಬಿಜೆಪಿ ಸೇರ್ಪಡೆ

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.