ಅಂಗನವಾಡಿ ಕಾರ್ಯಕರ್ತರ ಪ್ರತಿಭಟನೆ

Team Udayavani, Dec 22, 2021, 1:10 PM IST

12apeal

ಶಹಾಬಾದ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ‌ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಸಿಡಿಪಿಒ ಕಚೇರಿ ಎದುರು ಪ್ರತಿಭಟನೆ ನ‌ಡೆಸಲಾಯಿತು.

ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳು ‌ ಸರ್ವತೋಮುಖ ಅಭಿವೃದ್ಧಿಗಾಗಿ ಅಂಗನವಾಡಿ ನೌಕರರು ಸದಾಕಾಲ ದುಡಿಯುತ್ತಿದ್ದಾರೆ. ಕೊರೊನಾ ಸಂದರ್ಭದಲ್ಲಿ ತಮ್ಮ ಜೀವದ‌ ಹಂಗು ತೊರೆದು ಶ್ರಮಿಸಿದ್ದಾರೆ. ಅದ‌ರಲ್ಲಿ 59 ಜನರು ಮೃತಪಟ್ಟಿದ್ದಾರೆ. ಕೆಲವು ಕುಟುಂಬಗಳಲ್ಲಿ ಒಬ್ಬಂಟಿಯಾಗಿದ್ದಾರೆ. ಅಲ್ಲದೇ ಮೇಲಿಂದ ಮೇಲೆ ವಿವಿಧ ಯೋಜನೆಗಳಲ್ಲಿ ಅಂಗನವಾಡಿ ನೌಕ‌ರರನ್ನು ಬಳಸಿಕೊಳ್ಳುತ್ತಿದ್ದರೂ ಅವರಿಗೆ ಸಿಗಬೇಕಾದ ಸೌಲಭ್ಯಗಳು ಸಿಕ್ಕಿಲ್ಲ. ಜ.10ರಂದು ಅಂಗನವಾಡಿ ಕೇಂದ್ರಗ‌ಳನ್ನು ಬಂದ್‌ ಮಾಡಿ ಮುಖ್ಯಮಂತ್ರಿ ಮನೆಗೆ ಚಲೋ ಹೋರಾಟ ನಡೆಸುತ್ತಿದ್ದೇವೆ ಎಂದರು.

ಅಂಗನವಾಡಿ ನೌಕರರ ಸಂಘದ ತಾಲೂಕಾಧ್ಯಕ್ಷರು ರುದ್ರಮ್ಮ ಕಟ್ಟೀಮನಿ, ಪ್ರಧಾನ ಕಾರ್ಯದರ್ಶಿ ಶೇಖಮ್ಮ ಕುರಿ, ಬಸಮ್ಮ ನಾಲವಾರ, ಪದ್ಮ ಶ‌ಹಾಬಾದ, ದಾನಮ್ಮ ಪೇಠಸಿರೂರ, ಪಾರ್ವತಿ ಕಟ್ಟಿಮನಿ, ಮಲ್ಲಮ್ಮ ಮರತೂರಕರ್‌ ಹಾಗೂ ಅಂಗನವಾಡಿ ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.