ಗೋವಾ: ಬಿಜೆಪಿ ಆಡಳಿತಾವಧಿಯಲ್ಲಿ ಅಪರಾಧಗಳ ಪತ್ತೆ ಪ್ರಮಾಣ ಹೆಚ್ಚಾಗಿದೆ- ಜೆ.ಪಿ ನಡ್ಡಾ
Team Udayavani, Dec 22, 2021, 6:40 PM IST
ಪಣಜಿ: ಗೋವಾ ಡ್ರಗ್ಸ್ ಮತ್ತು ಅಪರಾಧಗಳ ತಾಣವಾಗಿದೆ. ಆದರೆ ಈಗ ಬಿಜೆಪಿ ಆಡಳಿತಾವಧಿಯಲ್ಲಿ ಅಪರಾಧಗಳ ಪತ್ತೆ ಪ್ರಮಾಣವು ಶೇ. 93 ರಷ್ಟಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ನುಡಿದರು.
ಉತ್ತರ ಗೋವಾದಲ್ಲಿ ಬುಧವಾರ ಆಯೋಜಿಸಿದ್ದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ ಗೋವಾ ಡ್ರಗ್ಸ್ ಮತ್ತು ಅಪರಾಧ ತಾಣವಾಗಿ ಮಾರ್ಪಟ್ಟಿತ್ತು. ಆದರೆ ಬಿಜೆಪಿ ಆಡಳಿತದಲ್ಲಿ ಅಪರಾಧಗಳ ಪತ್ತೆ ಪ್ರಮಾಣವು ಶೇ 93 ಕ್ಕೆ ಏರಿಕೆಯಾಗಿದೆ ಎಂದರು.
ಗೋವಾದಲ್ಲಿ ಜಲಜೀವನ್ ಮಿಷನ್ ಅಡಿಯಲ್ಲಿ ಶೇ 100 ರಷ್ಟು ಟ್ಯಾಪ್ ನೀರನ್ನು ಒದಗಿಸಲಾಗುತ್ತಿದೆ. ಆಯುಷ್ಮಾನ್ ಭಾರತ್ ಮತ್ತು ದೀನ್ದಯಾಳ್ ಸ್ವಾಸ್ಥ್ಯ ಸೇವಾ ಯೋಜನೆಯ ಅಡಿಯಲ್ಲಿ ಗೋವಾದ ಪ್ರತಿಯೊಬ್ಬ ವ್ಯಕ್ತಿಗೂ ಆರೋಗ್ಯ ರಕ್ಷಣೆ ನೀಡಲಾಗುತ್ತಿದೆ ಎಂದು ನಡ್ಡಾ ನುಡಿದರು.
ಕೋವಿಡ್ ಲಸಿಕೆಯನ್ನು ಮೋದಿ ಟೀಕಾ ಬಿಜೆಪಿ ಟೀಕಾ ಎಂದು ಕರೆದ ವಿರೋಧ ಪಕ್ಷದ ನಾಯಕರನ್ನು ಜೆ.ಪಿ ನಡ್ಡಾ ತರಾಟೆಗೆ ತೆಗೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
Malabar group ಬಗ್ಗೆ ಅಪಪ್ರಚಾರ: ಮುಂಬಯಿ ಹೈಕೋರ್ಟ್ ಕಠಿನ ತೀರ್ಪು
Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್ ಕಿಡಿ
Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ
Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು