ಪ್ರಿಯಾಂಕಾ ಮಕ್ಕಳ ಇನ್ಸ್ಟಾಗ್ರಾಮ್ ಖಾತೆ ಹ್ಯಾಕ್ ಆಗಿಯೇ ಇಲ್ಲ: ಸುಳ್ಳು ಹೇಳಿದ್ರಾ ಕೈ ನಾಯಕಿ?

Team Udayavani, Dec 23, 2021, 9:51 AM IST

Priyanka Gandhi

ಹೊಸದಿಲ್ಲಿ: ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಮಕ್ಕಳ ಇನ್ಸ್ಟಾಗ್ರಾಮ್ ಖಾತೆಗಳನ್ನು ಹ್ಯಾಕ್ ಮಾಡಲಾಗಿಲ್ಲ ಎಂದು ಅಧಿಕೃತ ಮೂಲಗಳನ್ನು ಉದ್ದೇಶಿಸಿ ಎನ್ ಡಿಟಿವಿ ವರದಿ ಮಾಡಿದೆ. ಭಾರತೀಯ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ ನ ಆರಂಭಿಕ ತನಿಖೆಯು ಕಾಂಗ್ರೆಸ್ ನಾಯಕಿಯ ಮಕ್ಕಳ ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ಹ್ಯಾಕ್ ಮಾಡಿಲ್ಲ ಎಂದು ಕಂಡುಹಿಡಿದಿದೆ ಎಂದು ಮೂಲಗಳು ತಿಳಿಸಿವೆ.

ತನ್ನ ಮಕ್ಕಳಾದ 18 ವರ್ಷದ ಮಿರಾಯಾ ವಾದ್ರಾ ಮತ್ತು 20 ವರ್ಷದ ರೈಹಾನ್ ವಾದ್ರಾ ಅವರ ಇನ್ಸ್ಟಾಗ್ರಾಮ್ ಖಾತೆಗಳನ್ನು ಸರ್ಕಾರ ಹ್ಯಾಕ್ ಮಾಡಿದೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಮಂಗಳವಾರ ಆರೋಪಿಸಿದ್ದರು.

“ಅವರು ಫೋನ್ ಟ್ಯಾಪಿಂಗ್ ಮಾಡುವುದನ್ನು ಬಿಟ್ಟು ನನ್ನ ಮಕ್ಕಳ ಇನ್ಸ್ಟಾಗ್ರಾಮ್ ಖಾತೆಗಳನ್ನು ಸಹ ಹ್ಯಾಕ್ ಮಾಡುತ್ತಿದ್ದಾರೆ, ಅವರಿಗೆ ಬೇರೆ ಕೆಲಸವಿಲ್ಲವೇ?” ಎಂದು ಆರೋಪಿಸಿದ್ದರು.

ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಔಪಚಾರಿಕ ದೂರು ದಾಖಲಿಸಿಲ್ಲ. ಆದರೆ ಸರಕಾರ ಈ ವಿಷಯವನ್ನು ಸ್ವಂತ ತನಿಖೆ ನಡೆಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಈ ವಿಷಯವನ್ನು ಸಿಇಆರ್‌ಟಿ-ಇನ್‌ ಗೆ ಹಸ್ತಾಂತರಿಸಿದೆ.

ಇದನ್ನೂ ಓದಿ:ಕೈಲಾಸ-ಮಾನಸ ಸರೋವರ ಯಾತ್ರೆ ಸಹಾಯಧನ ಹೆಚ್ಚಳಕ್ಕೆ ಚಿಂತನೆ

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ತಮ್ಮ ಫೋನ್‌ ಗಳನ್ನು ಕದ್ದಾಲಿಕೆ ಮಾಡುತ್ತಿದ್ದಾರೆ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರತಿದಿನ ಸಂಜೆ ಧ್ವನಿಮುದ್ರಿಕೆಗಳನ್ನು ಕೇಳುತ್ತಾರೆ ಎಂದು ಆರೋಪಿಸಿದ್ದರು. ಇದಾದ ಕೆಲ ದಿನಗಳ ಬಳಿಕ ಪ್ರಿಯಾಂಕಾ ಗಾಂಧಿ ಈ ಆರೋಪ ಮಾಡಿದ್ದರು. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆ ಈ ಆರೋಪಗಳು ರಾಜಕೀಯವಾಗಿ ಮಹತ್ವ ಪಡೆದಿದೆ.

ಟಾಪ್ ನ್ಯೂಸ್

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

ಸಕ್ಕರೆ ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Sugar ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

ಗುಡುಗು-ಸಿಡಿಲಿನಿಂದ ಅಪಾಯ ತಗ್ಗಿಸಲು ಮುನ್ನೆಚ್ಚರಿಕೆ ಸೂತ್ರ

ಗುಡುಗು-ಸಿಡಿಲಿನಿಂದ ಅಪಾಯ ತಗ್ಗಿಸಲು ಮುನ್ನೆಚ್ಚರಿಕೆ ಸೂತ್ರ

ಸಾಲ ತೀರಿಸಲು 3 ತಿಂಗಳ ಮಗುವನ್ನೇ ಮಾರಿದ ಅಪ್ಪ!

ಸಾಲ ತೀರಿಸಲು 3 ತಿಂಗಳ ಮಗುವನ್ನೇ ಮಾರಿದ ಅಪ್ಪ!

ಮುಂಗಾರಿಗಾಗಿ ಬಿತ್ತನೆ ಬೀಜ ದಾಸ್ತಾನು ಆರಂಭ; ಬೀಜ ದರ ಪ್ರತೀ ಕೆ.ಜಿ.ಗೆ 9.75 ರೂ. ಹೆಚ್ಚಳ!

ಮುಂಗಾರಿಗಾಗಿ ಬಿತ್ತನೆ ಬೀಜ ದಾಸ್ತಾನು ಆರಂಭ; ಬೀಜ ದರ ಪ್ರತೀ ಕೆ.ಜಿ.ಗೆ 9.75 ರೂ. ಹೆಚ್ಚಳ!

1-wqeqeewq

China ಯೋಜನೆಗೆ ಭಾರತ ಸೆಡ್ಡು: ಚಬಹಾರ್‌ ಬಂದರಿಗಾಗಿ ಭಾರತ-ಇರಾನ್‌ ಅಂಕಿತ

SSLC Results ಕುಸಿತಕ್ಕೆ ಸಿಸಿಕೆಮರಾ ಕಾರಣವಲ್ಲ: ಕೆಪಿಎಂಟಿಸಿಸಿ ಅಭಿಪ್ರಾಯ

SSLC Results ಕುಸಿತಕ್ಕೆ ಸಿಸಿಕೆಮರಾ ಕಾರಣವಲ್ಲ: ಕೆಪಿಎಂಟಿಸಿಸಿ ಅಭಿಪ್ರಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqeewq

China ಯೋಜನೆಗೆ ಭಾರತ ಸೆಡ್ಡು: ಚಬಹಾರ್‌ ಬಂದರಿಗಾಗಿ ಭಾರತ-ಇರಾನ್‌ ಅಂಕಿತ

1-wqeewq

Mumbai; ಮೊದಲ ಮಳೆಯ ಭಾರೀ ಅವಾಂತರ: 8 ಮಂದಿ ಸಾವು

ISRO 2

LVM3 ರಾಕೆಟ್‌ ತಯಾರಿಸಲು ಖಾಸಗಿ ವಲಯಕ್ಕೆ ಆಹ್ವಾನ

supreem

48 ಗಂಟೆ ಒಳಗೆ ಮತ ದತ್ತಾಂಶ ಬಿಡುಗಡೆ: ಮೇ 17ಕ್ಕೆ ವಿಚಾರಣೆ

June 1ಕ್ಕೇ ಕೇರಳಕ್ಕೆ ಮುಂಗಾರು ಮಳೆ: ಐಎಂಡಿ

June 1ಕ್ಕೇ ಕೇರಳಕ್ಕೆ ಮುಂಗಾರು ಮಳೆ: ಐಎಂಡಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

ಗುಡುಗು-ಸಿಡಿಲಿನಿಂದ ಅಪಾಯ ತಗ್ಗಿಸಲು ಮುನ್ನೆಚ್ಚರಿಕೆ ಸೂತ್ರ

ಗುಡುಗು-ಸಿಡಿಲಿನಿಂದ ಅಪಾಯ ತಗ್ಗಿಸಲು ಮುನ್ನೆಚ್ಚರಿಕೆ ಸೂತ್ರ

ಸಕ್ಕರೆ ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Sugar ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

ಸಾಲ ತೀರಿಸಲು 3 ತಿಂಗಳ ಮಗುವನ್ನೇ ಮಾರಿದ ಅಪ್ಪ!

ಸಾಲ ತೀರಿಸಲು 3 ತಿಂಗಳ ಮಗುವನ್ನೇ ಮಾರಿದ ಅಪ್ಪ!

ಮುಂಗಾರಿಗಾಗಿ ಬಿತ್ತನೆ ಬೀಜ ದಾಸ್ತಾನು ಆರಂಭ; ಬೀಜ ದರ ಪ್ರತೀ ಕೆ.ಜಿ.ಗೆ 9.75 ರೂ. ಹೆಚ್ಚಳ!

ಮುಂಗಾರಿಗಾಗಿ ಬಿತ್ತನೆ ಬೀಜ ದಾಸ್ತಾನು ಆರಂಭ; ಬೀಜ ದರ ಪ್ರತೀ ಕೆ.ಜಿ.ಗೆ 9.75 ರೂ. ಹೆಚ್ಚಳ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.