ಧಾರವಾಡ : ಅಪ್ರಾಪ್ತರಿಂದಲೇ ಸ್ನೇಹಿತೆಯ ಗ್ಯಾಂಗ್ ರೇಪ್ ; ವಿಡಿಯೋ


Team Udayavani, Dec 27, 2021, 2:05 PM IST

gang-rape

ಧಾರವಾಡ: ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಘಟನೆಗೆ ಸಂಬಂಧಿಸಿದಂತೆ ಐವರನ್ನು ಶಹರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

17 ರ ಹರೆಯದ ಬಾಲಕಿ ಮೇಲೆ ಐವರು ಅಪ್ರಾಪ್ತ ವಯಸ್ಕರು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಲೈಂಗಿಕ ದೌರ್ಜನ್ಯ ಎಸಗಿದ್ದು, ಈ ಘಟನೆಗೆ ತಡವಾಗಿ ಬೆಳಕಿಗೆ ಬಂದಿದೆ. ಈ ವಿಷಯ ತಿಳಿದ ಪೋಷಕರು, ಶಹರ ಠಾಣೆಗೆ ದೂರು ನೀಡಿದ್ದಾರೆ. ಈ ಪ್ರಕರಣದ ತನಿಖೆ ಕೈಗೊಂಡಿರುವ ಪೊಲೀಸರು, ಐವರನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಹೆಚ್ಚಿನ
ತನಿಖೆ ಮುಂದುವರೆಸಲಾಗಿದೆ.

ಪೊಲೀಸರ ಪ್ರಕಾರ, ಸಂತ್ರಸ್ತೆ ಆರೋಪಿಗಳಲ್ಲಿ ಒಬ್ಬನನ್ನು ಪ್ರೀತಿಸುತ್ತಿದ್ದಳು. ಅವಳು ಆತನೊಂದಿಗೆ ಖಾಸಗಿ ಕ್ಷಣದಲ್ಲಿದ್ದಾಗ, ಇತರ ಹುಡುಗರು ವಿಡಿಯೋವನ್ನು ರೆಕಾರ್ಡ್ ಮಾಡಿ ನಂತರ,  ವೈರಲ್ ಮಾಡುವುದಾಗಿ ಹುಡುಗಿಗೆ ಬ್ಲ್ಯಾಕ್‌ಮೇಲ್ ಮಾಡಿ ನಿರಂತರವಾಗಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಮತ್ತು ಅವರ ಸಂಪರ್ಕದಲ್ಲಿ ವೈರಲ್ ಆಗಿರುವ ವೀಡಿಯೊವನ್ನು ಸಹ ಹಂಚಿಕೊಂಡಿದ್ದಾರೆ.

ನೆರೆಹೊರೆಯ ಹುಡುಗನನ್ನು ಪ್ರೀತಿಸುತ್ತಿದ್ದೆ ಅವನು ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಎಂದು ಸಂತ್ರಸ್ತೆ ಹೇಳಿಕೆ ನೀಡಿರುವುದಾಗಿ ವರದಿಯಾಗಿದೆ.

ತನ್ನ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಬಹುದೆಂಬ ಭಯದಿಂದ ಅಪ್ರಾಪ್ತರ ಗುಂಪಿನಿಂದ ತನಗಾದ ದೌರ್ಜನ್ಯ, ಬ್ಲಾಕ್‌ಮೇಲಿಂಗ್ ಮತ್ತು ಲೈಂಗಿಕ ದೌರ್ಜನ್ಯದ ಬಗ್ಗೆ ಬಾಲಕಿ ಬಹಿರಂಗಪಡಿಸಲಿಲ್ಲ.

ಟಾಪ್ ನ್ಯೂಸ್

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.