20 ಮಿಲಿ ಲೀಟರ್‌ ಕತ್ತೆ ಹಾಲಿಗೆ 100 ರೂ.!


Team Udayavani, Dec 29, 2021, 10:11 PM IST

ದ್ಗಯಗಯಯುತರೆ

ಮಾನ್ವಿ: ಪಟ್ಟಣದಲ್ಲಿ ತೆಲಂಗಾಣ ಭಾಗದಿಂದ 50ಕ್ಕೂ ಹೆಚ್ಚು ಕತ್ತೆಗಳನ್ನು ತರಲಾಗಿದ್ದು, ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕತ್ತೆ ಮಾಲೀಕರು 20 ಮಿ.ಲೀ ಹಾಲಿಗೆ 100 ರೂ. ನಂತೆ ಮಾರಾಟ ಮಾಡುತ್ತಿದ್ದಾರೆ.

ಕತ್ತೆಗಳ ಮಾಲೀಕ ಮಲ್ಲಯ್ಯ ಮಾತನಾಡಿ, ಪ್ರತಿ ವರ್ಷ ತೆಲಂಗಾಣ ರಾಜ್ಯದ ಮಂಚಾರಲ ಗ್ರಾಮದಲ್ಲಿ ಕತ್ತೆಗಳನ್ನು ಹಾಲಿಗಾಗಿಯೇ ಸಾಕಲಾಗುತ್ತಿದೆ. ಕತ್ತೆ ಹಾಲಿನಲ್ಲಿ ಹೆಚ್ಚಿನ ಪ್ರಮಾಣ ರೋಗ ನಿರೋಧಕ ಶಕ್ತಿ ಇರುವುದರಿಂದ ಮಕ್ಕಳಿಗೆ ಹಾಲು ಕುಡಿಸಲಾಗುತ್ತದೆ. ಹುಟ್ಟಿದ ಮಗುವಿನಿಂದ 10 ವರ್ಷದ ಮಗುವಿನವರೆಗೂ ಕತ್ತೆ ಹಾಲು ಕುಡಿಯಲು ಕೊಡಲಾಗುತ್ತಿದೆ. ಕತ್ತೆಗಳು ಹಾಲು ನೀಡುವ ಪ್ರಮಾಣ ಕಡಿಮೆ ಇರುವುದರಿಂದ 20 ಮಿ.ಲೀಗೆ 100 ರೂ. ನಂತೆ ಹಾಲು ನೀಡಲಾಗುತ್ತಿದೆ ಎಂದರು.

ಇತ್ತೀಚಿನ ದಿನಗಳಲ್ಲಿ ಕೊರೊನಾ ಬಾರದಂತೆ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕತ್ತೆ ಹಾಲು ಕುಡಿಸುತ್ತಿರುವುದರಿಂದ ಆಂಧ್ರ ಮತ್ತು ಕರ್ನಾಟಕ, ಮಹಾರಾಷ್ಟ್ರ ರಾಜ್ಯಗಳಲ್ಲಿ ಹಾಲು ನೀಡುವ ಕತ್ತೆಗಳನ್ನು ತೆಗೆದುಕೊಂಡು ಹೋಗಿ ಹಾಲು ಮಾರಾಟ ಮಾಡುತ್ತಿರುವುದಾಗಿ ತಿಳಿಸಿದರು. ತಾಲೂಕು ಆರೋಗ್ಯಾಧಿ ಕಾರಿ ಡಾ| ಚಂದ್ರಶೇಖರಯ್ಯಸ್ವಾಮಿ ಮಾತನಾಡಿ, ಕತ್ತೆ ಹಾಲಿನಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ರೋಗ ನಿರೋಧಕ ಶಕ್ತಿ ಇರುವುದು ವೈಜ್ಞಾನಿಕವಾಗಿ ಸಾಬೀತಾಗಿಲ್ಲ. ಆದ್ದರಿಂದ ಪಾಲಕರು ಮೂಢನಂಬಿಕೆಗೆ ಒಳಗಾಗದೇ ವೈದ್ಯರ ಮಾರ್ಗದರ್ಶನದಲ್ಲಿ ಚಿಕಿತ್ಸೆ ಕೊಡಿಸುವಂತೆ ತಿಳಿಸಿದರು. ಈ ವೇಳೆ ಕತ್ತೆ ಮಾಲೀಕ ಗಂಗಾರಾಮ ಇದ್ದರು

 

 

ಟಾಪ್ ನ್ಯೂಸ್

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.