ವಿಷ್ಣು  ಇಲ್ಲದೇ ಇಂದಿಗೆ 12 ವರ್ಷ:  ಅಭಿಮಾನಿಗಳ ಹೃದಯದಲ್ಲಿ ಸಾಹಸ ಸಿಂಹ ಜೀವಂತ


Team Udayavani, Dec 30, 2021, 8:36 AM IST

vishnuvardhan

ಅಭಿಮಾನಿಗಳ ಪಾಲಿನ ಪ್ರೀತಿಯ ಸಾಹಸ ಸಿಂಹ, ವಿಷ್ಣುದಾದ ಅಗಲಿ ಇಂದಿಗೆ (ಡಿ.30) ಬರೋಬ್ಬರಿ 12 ವರ್ಷ. ಈ ಹನ್ನೆರಡು ವರ್ಷಗಳಲ್ಲಿ ಅಭಿಮಾನಿಗಳು ಅವರನ್ನು ನೆನೆಯದ ದಿನವಿಲ್ಲ. ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುತ್ತಲೇ ಬಂದಿದ್ದಾರೆ. ಸಾಕಷ್ಟು ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ವಿಷ್ಣು ಹೆಸರನ್ನು ಚಿರಸ್ಥಾಯಿಯನ್ನಾಗಿಸಿದ್ದಾರೆ.

ಆದರೆ, ಅಭಿಮಾನಿಗಳಿಗೆ ಒಂದು ಬೇಸರ ಮಾತ್ರ ಇದ್ದೇ ಇದೆ. ಅದು ಸಮಾಧಿ ಕುರಿತಾಗಿದ್ದು. ಅದರಾಚೆ ವಿಷ್ಣು ತೀರಿಕೊಂಡು 12 ವರ್ಷವಾದರೂ ಅಭಿಮಾನಿಗಳ ಅಭಿಮಾನ ಒಂಚೂರು ಕಮ್ಮಿಯಾಗಿಲ್ಲ.

ಪ್ರೀತಿ, ಒಂಚೂರು ಸಿಟ್ಟು, ಅಪಾರ ವಿನಯ, ಕಿಂಚಿತ್‌ ಸಂಕೋಚ, ಮುಚ್ಚುಮರೆಯಿಲ್ಲದ ಮಾತು, ಮನಗೆಲ್ಲುವ ಮಂದಹಾಸ- ಇವೆಲ್ಲದರ ಮೊತ್ತವಾಗಿದ್ದವರು ವಿಷ್ಣುವರ್ಧನ್‌.

ಸಂಪತ್‌ ಕುಮಾರ್‌ ಆಗಿ ಚಿತ್ರರಂಗಕ್ಕೆ ಬಂದು “ವಂಶವೃಕ್ಷ’ದಲ್ಲಿ ಪುಟ್ಟ ಪಾತ್ರ ಮಾಡಿ, ರಾಮಾಚಾರಿ ಯಾಗಿ ಎದ್ದು ನಿಂತ ವಿಷ್ಣುವರ್ಧನ್‌ ಮತ್ತೆ ತಿರುಗಿ ನೋಡಲಿಲ್ಲ. ಇನ್ನೂರು ಚಿತ್ರಗಳ ಗಡಿ ದಾಟಿದ ವಿಷ್ಣುವರ್ಧನ್‌ ಚಾರಿತ್ರಿಕ, ಪೌರಾಣಿಕ, ಸಾಮಾಜಿಕ ಪಾತ್ರಗಳಲ್ಲಿ ನಟಿಸಿ ಗೆದ್ದವರು.

ಅಭಿಮಾನಿಗಳ ಪಾಲಿಗೆ “ಸಾಹಸ ಸಿಂಹ’, ಹೆಣ್ಮಕ್ಕಳ ಪಾಲಿಗೆ “ಬಂಧನ’ದ ಭಗ್ನಪ್ರೇಮಿ, “ಬಿಳಿಗಿರಿಯ ಬನ’ದ ಬಂಡಾಯಗಾರ, “ಹೊಂಬಿ ಸಿಲು’ ಚಿತ್ರದ ನಿಷ್ಪಾಪಿ, “ಸಿಡಿದೆದ್ದ ಸಹೋದರ’, “ಬಂಗಾರದ ಜಿಂಕೆ’ಯ ಬೆನ್ನಟ್ಟಿದ ಪ್ರೇಮಿ, “ಇಂದಿನ ರಾಮಾ ಯಣ’ದ ನ್ಯಾಯವಂತ, ದೆವ್ವಕ್ಕೆ ಸಡ್ಡು ಹೊಡೆದ “ಆಪ್ತಮಿತ್ರ’- ಹೀಗೆ ವಿಷ್ಣು ಎಲ್ಲ ಪಾತ್ರಗಳಲ್ಲೂ ನಟಿಸಿ ಗೆದ್ದವರು. ಅಪಾರ ಹಾಸ್ಯಪ್ರಜ್ಞೆ, ತುಂಬು ಮಾನವೀಯತೆ, ಸರಳ ಸಜ್ಜನಿಕೆಯ ವ್ಯಕ್ತಿತ್ವದ ನಾಯಕ ನಟರಾಗಿ ಅಪಾರ ಅಭಿಮಾನಿ ವರ್ಗವನ್ನು ಸಂಪಾದಿಸಿದವರು ವಿಷ್ಣು.

ಟಾಪ್ ನ್ಯೂಸ್

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vikasa parva Kannada movie

Kannada Movie; ಸೆನ್ಸಾರ್ ಪಾಸಾದ ‘ವಿಕಾಸ ಪರ್ವ’

Biography of Mother Teresa in web series

Mother Teresa; ವೆಬ್‌ ಸೀರೀಸ್‌ನಲ್ಲಿ ಮದರ್‌ ತೆರೇಸಾ ಜೀವನ ಚರಿತ್ರೆ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

vijay raghavendra’s swapna mantapa movie

Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.