ಮೆಹಂದಿ ಮನೆಯಲ್ಲಿ ಲಾಠಿಚಾರ್ಜ್‌ ಪ್ರಕರಣ: ಪೊಲೀಸ್‌ ಸಿಬಂದಿಯಿಂದ ಪ್ರತಿದೂರು


Team Udayavani, Dec 31, 2021, 6:11 AM IST

ಮೆಹಂದಿ ಮನೆಯಲ್ಲಿ ಲಾಠಿಚಾರ್ಜ್‌ ಪ್ರಕರಣ: ಪೊಲೀಸ್‌ ಸಿಬಂದಿಯಿಂದ ಪ್ರತಿದೂರು

ಕೋಟ: ಕೋಟ ಬಾರಿಕೆರೆಯ ಮೆಹಂದಿ ನಡೆಯುತ್ತಿದ್ದ ಮನೆಗೆ ಪೊಲೀಸರು ದಾಳಿ ನಡೆಸಿ ಲಾಠಿ ಚಾರ್ಜ್‌ ನಡೆಸಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಾಚರಣೆಯಲ್ಲಿ ಭಾಗಿಯಾದ ಪೊಲೀಸ್‌ ಕಾನ್‌ಸ್ಟೆಬಲ್‌ ಜಯರಾಮ್‌ ಅವರು ಪ್ರತಿದೂರು ನೀಡಿದ್ದು, ಕಾಲನಿ ನಿವಾಸಿಗಳು ಹಾಗೂ ಸ್ಥಳೀಯರಿಂದಲೇ ಪೊಲೀಸರ ಮೇಲೆ ಹಲ್ಲೆಯಾಗಿದೆ ಎಂದು ದೂರಿದ್ದಾರೆ.

ಡಿ. 27ರಂದು ಕರ್ತವ್ಯ ಮುಗಿಸಿ ವಸತಿಗೃಹದಲ್ಲಿ ವಿಶ್ರಾಂತಿಯಲ್ಲಿರುವಾಗ ಕೋಟತಟ್ಟು ಗ್ರಾಮದ ಚಿಟ್ಟಿಬೆಟ್ಟುವಿನ ರಾಜೇಶ್‌ ಅವರ ಮನೆಯಲ್ಲಿ ಏರುಧ್ವನಿಯಲ್ಲಿ ಡಿಜೆ ಹಾಕಿ, ಮದ್ಯ ಸೇವನೆ ಮಾಡುತ್ತಿರುವ ಕುರಿತು ಸ್ಥಳೀಯರಿಂದ ದೂರು

ಬಂದಿದ್ದು, ಅದರಂತೆ ಪೊಲೀಸ್‌ ಉಪನಿರೀಕ್ಷಕ ರಾದ ಸಂತೋಷ್‌ ಬಿ.ಪಿ. ನಮ್ಮನ್ನು ಸ್ಥಳಕ್ಕೆ ಕರೆದೊಯ್ದರು. ಆಗ ಸ್ಥಳೀಯರಾದ ರಾಜೇಶ್‌, ಸುದರ್ಶನ್‌, ಗಣೇಶ ಬಾಕೂìರು, ಸಚಿನ್‌, ಗಿರೀಶ್‌, ನಾಗೇಂದ್ರ ಪುತ್ರನ್‌, ನಾಗರಾಜ ಪುತ್ರನ್‌ ಮತ್ತಿತರರು ಜೋರಾಗಿ ಡಿಜೆ ಹಾಡು ಹಾಕಿಕೊಂಡು ನೃತ್ಯ ಮಾಡುತ್ತಿರುವುದು ಕಂಡು ಬಂತು. ಆಗ ಸ್ಥಳೀಯ ನಿವಾಸಿ ಸುಬ್ರಹ್ಮಣ್ಯ ಉರಾಳ ಅವರು ಪಿಎಸ್‌ಐ ಬಳಿ ತನ್ನ ತಾಯಿಗೆ ಹೃದಯ ಸಂಬಂಧಿ  ತೊಂದರೆ ಇದ್ದು ಡಿಜೆ ಸದ್ದನ್ನು ಕಡಿಮೆ ಮಾಡುವಂತೆ ತಿಳಿಸಿದರು. ಅದೇ ವೇಳೆ ಅವರು ತುರ್ತು ಸಹಾಯವಾಣಿ “112’ಕ್ಕೆ ನೀಡಿದ ಮಾಹಿತಿಯನುಸಾರ 112ರ ಸಿಬಂದಿಯೂ ಸ್ಥಳಕ್ಕೆ ಬಂದಿದ್ದು ಅವರಲ್ಲಿಯೂ ಆರೋಪಿತರು ಉಡಾಫೆಯಾಗಿ ಮಾತನಾಡಿದ್ದಾರೆ ಎಂದು ತಿಳಿಸಿರುತ್ತಾರೆ.

ಪಿಎಸ್‌ಐ ಅವರು ಡಿಜೆ ಶಬ್ದವನ್ನು ಕಡಿಮೆ ಮಾಡುವಂತೆ ತಿಳಿಸಿದಾಗ ಆರೋಪಿತರು ದೊಣ್ಣೆ ಹಿಡಿದು ಉಡಾಫೆಯಾಗಿ ಮಾತನಾಡಿದ್ದಲ್ಲದೆ ಸಮವಸ್ತ್ರದಲ್ಲಿದ್ದ ಪಿಎಸ್‌ಐ ಅವರನ್ನು ದೂಡಿರು ತ್ತಾರೆ, ಕಾನ್‌ಸ್ಟೆಬಲ್‌ ಜಯರಾಮ ಡಿಜೆ ಬಂದ್‌ ಮಾಡಲು ಹೋದಾಗ ದೊಣ್ಣೆಯಿಂದ ಹಲ್ಲೆ ಮಾಡಿ, ಸಮವಸ್ತ್ರ ಹರಿದು ಅವಾಚ್ಯವಾಗಿ ಬೈದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರತಿಭಟನೆ ಎಚ್ಚರಿಕೆ :

ಪೊಲೀಸರು ಪ್ರಕರಣ ಮುಚ್ಚಿಹಾಕುವ ಸಲುವಾಗಿ ಸುಳ್ಳು ಕೇಸು ದಾಖಲಿಸಿದ್ದಾರೆ ಎಂದು ದಲಿತ ಸಂಘಟನೆಗಳ ಮುಖಂಡರು ಗುರುವಾರ ಕೊರಗ ಕಾಲನಿಯಲ್ಲಿ ಸಭೆ ನಡೆಸಿ ಆರೋಪಿಸಿದರು. ನ್ಯಾಯ ಸಿಗದಿದ್ದರೆ ಪ್ರತಿಭಟನೆ ನಡೆಸುವುದಾಗಿ ಮುಖಂಡರು ತಿಳಿಸಿದ್ದಾರೆ.

ಟಾಪ್ ನ್ಯೂಸ್

BJP 2

MLC ಚುನಾವಣೆ: ಐವರು ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಬಿಜೆಪಿ

1-eqwewqeqw

Bagalkote; ಕಾರಿಗೆ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ!

Kharge (2)

Congress ಪಕ್ಷಕ್ಕೆ ಅಂಬಾನಿ, ಅದಾನಿ ಕಪ್ಪು ಹಣ ಕಳುಹಿಸುತ್ತಿದ್ದರೆ… : ಖರ್ಗೆ ಕಿಡಿ

1-wqewqwewq

Rain; ಬೆಳಗಾವಿ, ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ

S M KRISHNA

Former CM ಎಸ್‌.ಎಂ. ಕೃಷ್ಣ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

Sharad pawar (2)

Modi ಟೀಕೆಗಳನ್ನು ಸಹಿಸುವುದಿಲ್ಲ,ಇತರರ ವಿರುದ್ಧ ಏನನ್ನೂ ಮಾತನಾಡುತ್ತಾರೆ: ಪವಾರ್

naksal (2)

Bijapur; ಭಾರೀ ಎನ್‌ಕೌಂಟರ್ ವೇಳೆ ಸಮವಸ್ತ್ರ ಬದಲಿಸಿದ ನಕ್ಸಲೀಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಬಡ್ಡಿ ಸಮೇತ ಅಸಲು ಪಾವತಿಗೆ ಬಳಕೆದಾರರ ಆಯೋಗ ಸೂಚನೆ

Udupi ಬಡ್ಡಿ ಸಮೇತ ಅಸಲು ಪಾವತಿಗೆ ಬಳಕೆದಾರರ ಆಯೋಗ ಸೂಚನೆ

Hebri ಪರಿಸರದಲ್ಲಿ ಮಂಗಗಳ ಸಾವು; ಕಾಡಿಗೆ ತೆರಳುವಾಗ ಇರಲಿ ಜಾಗ್ರತೆ: ವೈದ್ಯರ ಎಚ್ಚರಿಕೆ

Hebri ಪರಿಸರದಲ್ಲಿ ಮಂಗಗಳ ಸಾವು; ಕಾಡಿಗೆ ತೆರಳುವಾಗ ಇರಲಿ ಜಾಗ್ರತೆ: ವೈದ್ಯರ ಎಚ್ಚರಿಕೆ

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Minchu

ಕುಷ್ಟಗಿ: ಸಿಡಿಲು ಬಡಿದು ಯುವಕ‌ ದುರ್ಮರಣ

BJP 2

MLC ಚುನಾವಣೆ: ಐವರು ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಬಿಜೆಪಿ

1-eqwewqeqw

Bagalkote; ಕಾರಿಗೆ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ!

Kharge (2)

Congress ಪಕ್ಷಕ್ಕೆ ಅಂಬಾನಿ, ಅದಾನಿ ಕಪ್ಪು ಹಣ ಕಳುಹಿಸುತ್ತಿದ್ದರೆ… : ಖರ್ಗೆ ಕಿಡಿ

1-wqewqwewq

Rain; ಬೆಳಗಾವಿ, ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.