ಅಂಡರ್‌-19 ಏಷ್ಯಾಕಪ್: ಶ್ರೀಲಂಕಾವನ್ನು 9 ವಿಕೆಟ್‌ಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದ ಭಾರತ

Team Udayavani, Dec 31, 2021, 7:00 PM IST

1-dda

ದುಬೈ : ಇಲ್ಲಿ ಶುಕ್ರವಾರ ನಡೆದ ಅಂಡರ್-19 ಏಷ್ಯಾಕಪ್ ಫೈನಲ್ ಹಣಾಹಣಿ ಮಳೆ-ಹೊಡೆತಕ್ಕೆ ಸಿಲುಕಿದರೂ ಭಾರತ ತಂಡವು ಡಿಎಲ್‌ಎಸ್ ನಿಯಮದ ಮೂಲಕ ಶ್ರೀಲಂಕಾವನ್ನು 9  ವಿಕೆಟ್‌ಗಳಿಂದ ಸೋಲಿಸಿ  ಏಳನೇ ಬಾರಿ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

ಬ್ಯಾಟಿಂಗ್ ಆಯ್ದುಕೊಂಡ ಶ್ರೀಲಂಕಾ 38 ಓವರ್‌ಗಳಲ್ಲಿ 9 ವಿಕೆಟ್‌ಗೆ 106 ರನ್ ಗಳಿಸಲಷ್ಟೇ ಶಕ್ತವಾಯಿತು. DLS ವಿಧಾನದ ಅಡಿಯಲ್ಲಿ 38 ಓವರ್‌ಗಳಲ್ಲಿ 102 ರನ್‌ಗಳಿಗೆ ಇಳಿಸಲ್ಪಟ್ಟ ಗುರಿಯನ್ನು ಬೆನ್ನಟ್ಟಲು ಭಾರತಕ್ಕೆ ಕೇವಲ 21.3 ಓವರ್‌ಗಳು ಸಾಕಾದವು.

ಆರಂಭಿಕ ಆಂಗ್ಕ್ರಿಶ್ ರಘುವಂಶಿ (ಔಟಾಗದೆ 56) ಅದ್ಭುತ ಅರ್ಧಶತಕ ಗಳಿಸಿದರು, ಶೇಕ್ ರಶೀದ್ ಸಹ 31 ರನ್ ಗಳಿಸಿ ಅಜೇಯರಾಗಿ ಉಳಿದರು. ಭಾರತದ ಪರ ಎಡಗೈ ಸ್ಪಿನ್ನರ್ ವಿಕಿ ಓಸ್ಟ್ವಾಲ್ 11 ಕ್ಕೆ 3 ವಿಕೆಟ್ ಪಡೆದು ಮಿಂಚಿದರು. ಆಫ್ ಸ್ಪಿನ್ನರ್ ಕೌಶಲ್ ತಾಂಬೆ ಎರಡು ವಿಕೆಟ್ ಪಡೆದರು.

ಎಂಟು ಬಾರಿ ಚಾಂಪಿಯನ್

ಒಂಬತ್ತು ಬಾರಿಯ ಪಂದ್ಯಾವಳಿಯಲ್ಲಿ ಭಾರತ ಒಟ್ಟು ಎಂಟು ಬಾರಿ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ೨೦೧೨ ರಲ್ಲಿ ಮಲೇಷ್ಯಾದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಾಕ್ ವಿರುದ್ಧ ಪಂದ್ಯ ಟೈ ಆದ ಹಿನ್ನಲೆಯಲ್ಲಿ ಜಂಟಿಯಾಗಿ ಬದ್ಧವೈರಿ ರಾಷ್ಟ್ರಗಳು ಪ್ರಶಸ್ತಿಯನ್ನು ಪಡೆದಿದ್ದವು.

ಸಂಕ್ಷಿಪ್ತ ಸ್ಕೋರ್

ಶ್ರೀಲಂಕಾ U19: 38 ಓವರ್‌ಗಳಲ್ಲಿ 9 ವಿಕೆಟ್‌ಗೆ 106 (ರವೀನ್ ಡಿ ಸಿಲ್ವಾ 15; ವಿಕ್ಕಿ ಓಸ್ಟ್ವಾಲ್ 3/11)

ಭಾರತ U19: 21.3 ಓವರ್‌ಗಳಲ್ಲಿ 1 ವಿಕೆಟ್‌ಗೆ 104 (ಆಂಗ್‌ಕ್ರಿಶ್ ರಘುವಂಶಿ ಔಟಾಗದೆ 56, ಶೇಕ್ ರಶೀದ್ ಔಟಾಗದೆ 31 ರೊಡ್ರಿ; 1/12).

ಟಾಪ್ ನ್ಯೂಸ್

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

Rohan Bopanna

Paris Olympics; ಬಾಲಾಜಿ, ಭಾಂಬ್ರಿ: ಜತೆಗಾರನ ಹೆಸರು ಸೂಚಿಸಿದ ಬೋಪಣ್ಣ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.