ಇಂಗ್ಲೆಂಡ್-ಐರ್ಲೆಂಡ್ ವಿರುದ್ಧದ ಸರಣಿಗೆ ವಿಂಡೀಸ್ ತಂಡ ಪ್ರಕಟ: ಸ್ಥಾನ ಪಡೆಯದ ಗೇಲ್

Team Udayavani, Jan 1, 2022, 4:01 PM IST

ಇಂಗ್ಲೆಂಡ್-ಐರ್ಲೆಂಡ್ ವಿರುದ್ಧದ ಸರಣಿಗೆ ವಿಂಡೀಸ್ ತಂಡ ಪ್ರಕಟ: ಸ್ಥಾನ ಪಡೆಯದ ಗೇಲ್

ಕಿಂಗ್ಸ್ಟನ್: ಮುಂಬರುವ ಇಂಗ್ಲೆಂಡ್ ಮತ್ತು ಐರ್ಲೆಂಡ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ವೆಸ್ಟ್ ಇಂಡೀಸ್ ತಂಡ ಪ್ರಕಟಿಸಲಾಗಿದೆ. ವಿಂಡೀಸ್ ಕ್ರಿಕೆಟ್ ದಿಗ್ಗಜ ಕ್ರಿಸ್ ಗೇಲ್ ಅವರಿಗೆ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿಲ್ಲ.

ತನ್ನ ಕೊನೆಯ ಪಂದ್ಯವನ್ನು ತನ್ನ ತವರು ನೆಲದಲ್ಲಿ (ಜಮೈಕಾ) ಆಡಲು ಕ್ರಿಸ್ ಗೇಲ್ ಬಯಸಿದ್ದರು. ಹೀಗಾಗಿ ಅವರು ಈ ಎರಡು ಸರಣಿಯಲ್ಲಿ ಸ್ಥಾನ ಪಡೆಯಲು ಬಯಸಿದ್ದರು. ಆದರೆ ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ಗೇಲ್ ಗೆ ಸ್ಥಾನ ನೀಡಿಲ್ಲ.

“ಕ್ರಿಸ್ ಗೇಲ್ ಅವರು ಆರಂಭದಿಂದಲೂ ಜಮೈಕಾ ಮತ್ತು ವೆಸ್ಟ್ ಇಂಡೀಸ್ ಗೆ ಅದ್ಭುತ ಪ್ರದರ್ಶನ ನೀಡಿದ್ದಾರೆ. ಅವರು ಅಭಿಮಾನಿಗಳ ಮಧ್ಯೆ ಗೌರವಯುತ ವಿದಾಯ ಪಡೆಯಲು ಅರ್ಹರಾಗಿದ್ದಾರೆ. ಕ್ರಿಸ್ ಗೇಲ್ ಆನಂದಿಸಬಹುದಾದ ರೀತಿಯಲ್ಲಿ ಮಾಡಲು ಕ್ರಿಕೆಟ್ ವೆಸ್ಟ್ ಇಂಡೀಸ್ ಸರಿಯಾದ ಯೋಜನೆ ಮಾಡಲಿದೆ” ಎಂದು ಕ್ರಿಕೆಟ್ ವೆಸ್ಟ್ ಇಂಡೀಸ್ ಮುಖ್ಯಸ್ಥ ರಿಕ್ಕಿ ಸ್ಕೆರಿಟ್ ಹೇಳಿದ್ದಾರೆ.

ಇದನ್ನೂ ಓದಿ:ಈ ಆಟಗಾರ ಟೀಂ ಇಂಡಿಯಾದಲ್ಲಿ ‘ಅದ್ಭುತ’ ಸೃಷ್ಟಿಸಲಿದ್ದಾನೆ: ಚೇತನ್ ಶರ್ಮಾ

ವೆಸ್ಟ್ ಇಂಡೀಸ್ ತಂಡವು ಐರ್ಲೆಂಡ್ ವಿರುದ್ಧ ಮೂರು ಏಕದಿನ ಮತ್ತು ಒಂದು ಟಿ20 ಪಂದ್ಯವನ್ನಾಡಿದರೆ, ಇಂಗ್ಲೆಂಡ್ ವಿರುದ್ಧ ಐದು ಟಿ20 ಪಂದ್ಯಗಳನ್ನಾಡಲಿದೆ. ಕೈರನ್ ಪೊಲಾರ್ಡ್ ತಂಡಕ್ಕೆ ಮರಳಿದ್ದು, ತಂಡವನ್ನು ಮುನ್ನಡೆಸಲಿದ್ದಾರೆ.

ಐರ್ಲೆಂಡ್ ವಿರುದ್ಧ ಏಕದಿನ ತಂಡ: ಕೈರನ್ ಪೊಲಾರ್ಡ್ (ನಾಯಕ), ಶೈ ಹೋಪ್ (ಉಪನಾಯಕ), ಶಮರ್ ಬ್ರೂಕ್ಸ್, ರೋಸ್ಟನ್ ಚೇಸ್, ಜಸ್ಟಿನ್ ಗ್ರೀವ್ಸ್, ಜೇಸನ್ ಹೋಲ್ಡರ್, ಅಕೆಲ್ ಹೊಸೈನ್, ಅಲ್ಜಾರಿ ಜೋಸೆಫ್, ಗುಡಾಕೇಶ್ ಮೋಟಿ, ಜೇಡನ್ ಸೀಲ್ಸ್, ನಿಕೋಲಸ್ ಪೂರನ್, ಒಡೆಯನ್ ಶೆಫರ್ಡ್, ಒಡೆಯನ್ ಶೆಫರ್ಡ್ ಸ್ಮಿತ್, ಡೆವೊನ್ ಥಾಮಸ್. ಮೀಸಲು: ಕೀಸಿ ಕಾರ್ಟಿ, ಶೆಲ್ಡನ್ ಕಾಟ್ರೆಲ್.

ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧ ಟಿ20 ತಂಡ: ಕೈರನ್ ಪೊಲಾರ್ಡ್ (ನಾಯಕ), ನಿಕೋಲಸ್ ಪೂರನ್ (ಉಪನಾಯಕ), ಫ್ಯಾಬಿಯನ್ ಅಲೆನ್ (ಇಂಗ್ಲೆಂಡ್ ಟಿ20 ಮಾತ್ರ), ಡ್ಯಾರೆನ್ ಬ್ರಾವೊ (ಇಂಗ್ಲೆಂಡ್ ಟಿ20 ಮಾತ್ರ), ರೋಸ್ಟನ್ ಚೇಸ್, ಶೆಲ್ಡನ್ ಕಾಟ್ರೆಲ್, ಡೊಮಿನಿಕ್ ಡ್ರೇಕ್ಸ್, ಶೈ ಹೋಪ್, ಅಕೆಲ್ ಹೋಸ್ , ಜೇಸನ್ ಹೋಲ್ಡರ್, ಬ್ರ್ಯಾಂಡನ್ ಕಿಂಗ್, ಕೈಲ್ ಮೇಯರ್ಸ್, ರೋವ್ಮನ್ ಪೊವೆಲ್, ರೊಮಾರಿಯೋ ಶೆಫರ್ಡ್, ಓಡಿಯನ್ ಸ್ಮಿತ್, ಹೇಡನ್ ವಾಲ್ಷ್ ಜೂನಿಯರ್. ಮೀಸಲು: ಜೇಡನ್ ಸೀಲ್ಸ್, ಅಲ್ಜಾರಿ ಜೋಸೆಫ್ ಮತ್ತು ಡೆವೊನ್ ಥಾಮಸ್.

ಟಾಪ್ ನ್ಯೂಸ್

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

1-wqewqeqw

Pune; ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರನ ಪೋರ್ಷೆ ಕಾರಿಗೆ ಇಬ್ಬರು ಬಲಿ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.