ವಿಶ್ವವೇ ಭಾರತದತ್ತ ನೋಡಲು ಶಿಲ್ಪಗಳೇ ಕಾರಣ

Team Udayavani, Jan 2, 2022, 2:35 PM IST

9world

ಕಲಬುರಗಿ: ಜಗತ್ತಿನಾದ್ಯಂತ ಭಾರತದ ಕೀರ್ತಿ ಹೆಚ್ಚಾಗಲು ಅಮರಶಿಲ್ಪಿ ಜಕಣಾಚಾರಿ ಅವರಂತವರು ರಚಿಸಿರುವ ಕಲಾಕೌಶಲ ಹೊಂದಿರುವ ಶಿಲ್ಪಗಳು ಕಾರಣವಾಗಿದೆ ಎಂದು ಸುಲೇಪೇಟ್‌ನ ವಿಶ್ವಕರ್ಮ ಏಕದಂಡಿನಿ ಮಠದ ದೊಡ್ಡೇಂದ್ರ ಮಹಾಸ್ವಾಮೀಜಿ ಹೇಳಿದರು.

ನಗರದ ಡಾ| ಎಸ್‌.ಎಂ.ಪಂಡಿತ ರಂಗಮಂದಿರದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಮತ್ತು ವಿಶ್ವಕರ್ಮ ಸಮಾಜದಿಂದ ಹಮ್ಮಿಕೊಂಡಿದ್ದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯಲ್ಲಿ ಆಶೀರ್ವಚನ ನೀಡಿ ಅವರು ಮಾತನಾಡಿದರು.

ಜಕಣಾಚಾರಿ ವಿಶ್ವವೇ ಮೆಚ್ಚುವಂತ ಕಲಾ ಕಾರ್ಯವನ್ನು ಮಾಡಿದ್ದಾರೆ. ಅವರನ್ನು ಕಾಲ್ಪನಿಕ ವ್ಯಕ್ತಿ ಎಂದು ಬಿಂಬಿಸುವ ಕೆಲಸವನ್ನು ಕೆಲವರು ಮಾಡಿದ್ದರು. ಇದಕ್ಕೆ ಸಮಾಜದಿಂದ ತಕ್ಕ ಉತ್ತರ, ಪ್ರತಿಕ್ರಿಯೆ ನೀಡದ್ದರಿಂದ ನಂತರ ಕ್ಷಮೆ ಕೇಳಿದ್ದರು. ಆದ್ದರಿಂದ ಸಮಾಜದ ಪ್ರಜ್ಞಾವಂತರು ಎಚ್ಚೆತ್ತುಕೊಳ್ಳಬೇಕು ಎಂದರು.

ಶ್ರೀ ಪ್ರಣವ ನಿರಂಜನ ಮಹಾಸ್ವಾಮಿ ಮಾತನಾಡಿ, ಜಕಣಾಚಾರಿ ಅವರದ್ದು ಮೇರು ಸದೃಶ್ಯ ವ್ಯಕ್ತಿತ್ವವಾಗಿತ್ತು. ಅವರ ಕಲಾ ವೈಭವದ ಕೊಡುಗೆ ಅಪಾರ. ಅಮರಶಿಲ್ಪಿಗಳ ಕೀರ್ತಿ ಅಜರಾಮರವಾಗಿರಬೇಕು. ಎಂದೆಂದಿಗೂ ಮರೆಯಲಾಗದಂತ ಸಾಧನೆಯನ್ನು ಅವರು ಮಾಡಿದ್ದಾರೆ. ದೇಶ ವಿದೇಶದ ಪ್ರವಾಸಿಗರನ್ನು ಸೆಳೆಯುವ ಶಿಲ್ಪ ಕಲೆಯನ್ನು ರಚಿಸಿದ್ದು ನಮ್ಮ ದೇಶದ ಹೆಮ್ಮೆ ಎಂದರು.

ಜಕಣಾಚಾರಿ ಅವರ ಬಗ್ಗೆ ಉಪನ್ಯಾಸಕ ರಾಜೇಂದ್ರ ಬಡಿಗೇರ ಉಪನ್ಯಾಸ ನೀಡಿದರು. ಶಿಲ್ಪಕಲಾವಿದರಾದ ರಾಜಶೇಖರ, ವೀರೇಶ, ರವಿ, ಮೌನೇಶ, ಶರಣು,Sculptures are the reason for the world to see India ವಿನೋದ, ವಿಶ್ವನಾಥ, ಮನೋಜ, ಮೌನೇಶ ಕಂಬಾರ, ಅರSculptures are the reason for the world to see Indiaವಿಂದ ಅವರನ್ನು ವಿಶ್ವಕರ್ಮ ಸಮಾಜದಿಂದ ಸ್ಮಾನಿಸಲಾಯಿತು. ಇದಕ್ಕೂ ಮುನ್ನ ಜಿಲ್ಲಾ ಧಿಕಾರಿಗಳ ಕಚೇರಿಯ ಚುನಾವಣೆ ಶಾಖೆಯ ತಹಶೀಲ್ದಾರ್‌ ಮಹಾಂತೇಶ ಮುಡಬಿ ಜಕಣಾಚಾರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ವಿಶ್ವಕರ್ಮ ಸಮಾಜದಿಂದ ವಿವಿಧ ಬೇಡಿಕೆಗಳನ್ನು ಮುಖಂಡರು ಮಂಡಿಸಿದರು. ವಿಮಾನ ನಿಲ್ದಾಣ ಅಥವಾ ರೈಲು ನಿಲ್ದಾಣಕ್ಕೆ ವಿಶ್ವಕರ್ಮರ ನಾಮಕರಣ ಮಾಡಬೇಕು. ಹಂಪಿ ಉತ್ಸವದಲ್ಲಿ ಶಿಲ್ಪಿಗಳಿಗೂ ಆದ್ಯತೆ ನೀಡಬೇಕು. ಬೇಲೂರು ಚನ್ನಕೇಶವ ದೇವಸ್ಥಾನದ ಎದುರು ಜಕಣಾಚಾರಿ ಮೂರ್ತಿ ನಿರ್ಮಿಸಬೇಕು. ತಾಂತ್ರಿಕ ವಿವಿಗೆ ಜಕಣಾಚಾರಿ ನಾಮಕರಣ ಮಾಡಬೇಕು. ಕಲಬುರಗಿ ರಂಗ ಮಂದಿರದಲ್ಲಿ ಡಾ| ಎಸ್‌.ಎಂ. ಪಂಡಿತರ ಮೂರ್ತಿ ಪ್ರತಿಷ್ಠಾಪಿಸಬೇಕು ಹಾಗೂ ಸರ್ಕಾರದಿಂದ ಶಿಲ್ಪಿಗಳನ್ನು ಸನ್ಮಾನಿಸಬೇಕೆಂದು ಮನವಿ ಮಾಡಿದರು.

ವಿಶ್ವಕರ್ಮ ಎಕದಂಡಗಿ ಮಠದ ಸುರೇಂದ್ರ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಜಿಲ್ಲಾ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ದೇವಿಂದ್ರಪ್ಪ ಸುತಾರ, ಅಖೀಲ ಕರ್ನಾಟಕ ವಿಶ್ವಕರ್ಮ ಮಹಾಸಭೆ ಉಪಾಧ್ಯಕ್ಷ ಕಮಲಾಕರ ಅಣಕಲ್‌, ಅಶೋಕ ಪೋದ್ದಾರ್‌ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.