ಕೃಷಿಯಲ್ಲಿ ಹವಾಮಾನ ಪಾತ್ರ ತರಬೇತಿ

Team Udayavani, Jan 2, 2022, 6:05 PM IST

25farmer

ದೇವದುರ್ಗ: ತಾಲೂಕಿನ ಭೂಮಗುಂಡ ಗ್ರಾಮದಲ್ಲಿ ಗ್ರಾಮೀಣ ಕೃಷಿ ಹವಾಮಾನ ಸೇವಾ ಕೇಂದ್ರ ಹಾಗೂ ಐಸಿಐಸಿಐ ಫೌಂಡೇಶನ್‌ ಸಹಯೋಗದಲ್ಲಿ ಕೃಷಿ ಕ್ಷೇತ್ರದಲ್ಲಿ ಹವಾಮಾನದ ಪಾತ್ರ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ ನಡೆಯಿತು.

ಗ್ರಾಮೀಣ ಕೃಷಿ ಹವಾಮಾನ ಸೇವಾ ಕೇಂದ್ರ ಸಹ ಸಂಶೋಧನಾ ನಿರ್ದೇಶಕ ಡಾ| ಗುರುರಾಜ ಸುಂಕದ ಕಾರ್ಯಕ್ರಮ ಉದ್ಘಾಟಿಸಿ, ಕೃಷಿಯಲ್ಲಿ ಹವಾಮಾನದ ಪ್ರಾಮುಖ್ಯತೆ ಹಾಗೂ ಪ್ರಮುಖ ಬೆಳೆಗಳಲ್ಲಿ ಬರುವ ರೋಗಗಳ ಹತೋಟಿ ಕ್ರಮಗಳನ್ನು ವಿವರಿಸಿದರು.

ಅತಿವೃಷ್ಟಿ ಹಾಗೂ ಅನಾವೃಷ್ಟಿಯ ಪರಿಸ್ಥಿತಿಯಲ್ಲಿ ಹವಾಮಾನಕ್ಕೆ ಅನುಗುಣವಾಗಿ ಕೃಷಿ ಮಾಡುವುದರಿಂದ ರೈತರು ಉತ್ತಮ ಬೆಳೆ ಬೆಳೆಯಬಹುದು. ಆದಾಯ ದ್ವಿಗುಣಗೊಳ್ಳಲು ಅನುಕೂಲವಾಗುತ್ತದೆ. ಹವಾಮಾನಕ್ಕೆ ಹೊಂದಿಕೊಳ್ಳುವಂತಹ ಬೆಳೆಗಳು ಹಾಗೂ ತಳಿಗಳನ್ನು ಆಯ್ಕೆ ಮಾಡಿಕೊಂಡು ಕೃಷಿ ಮಾಡುವಂತೆ ಸಲಹೆ ನೀಡಿದರು.

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಜ್ಞಾನಿ ಡಾ| ಉಮೇಶ, ಹವಾಮಾನ ಬದಲಾವಣೆಯ ಪ್ರಕಾರ ಯಾವ ರೀತಿ ಬೇಸಾಯ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಸಿದರು.

ಐಸಿಐಸಿಐನ ಫೌಂಡೇಶನ್‌ನ ಅಧಿಕಾರಿ ನರಸಿಂಹಪ್ಪ ಮಾತನಾಡಿದರು. ಜಿಕೆಎಂಎಸ್‌ ವಿಭಾಗದ ಡಾ| ಶಾಂತಪ್ಪ ದುತ್ತರಗಾಂವಿ, ಭಾರತೀಯ ಹವಾಮಾನದ ಇಲಾಖೆ ಹಾಗೂ ಭಾರತೀಯ ಕೃಷಿ ಅನುಸಂಧಾನ ಪರಿಷತ್‌ ಸಹಭಾಗಿತ್ವದಲ್ಲಿ ಹವಾಮಾನದ ಮುನ್ಸೂಚನೆಗೆ ಆವಿಷ್ಕರಿಸಿರುವ ಮೆಘದೂತ್‌ ಮೊಬೈಲ್‌ ಅಪ್ಲಿಕೇಶನ್‌ ಬಗ್ಗೆ ವಿವರಿಸಿದರು.

ರೈತರು ದಿನನಿತ್ಯದ ಕೃಷಿಯಲ್ಲಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ಎಲ್ಲ ಸ್ಥಳೀಯ ಭಾಷೆಗಳಲ್ಲಿ ಮಾಹಿತಿ ಲಭ್ಯವಿದೆ. ಇದರಲ್ಲಿ ಮುಂದಿನ ಐದು ದಿನದ ಮಳೆಯ, ಗರಿಷ್ಠ-ಕನಿಷ್ಠ ತಾಪಮಾನ, ಆದ್ರìತೆ, ಗಾಳಿಯ ವೇಗ, ಗಾಳಿಯ ದಿಕ್ಕು, ಬಿಸಿಲಿನ ಪ್ರಖರತೆ, ಹವಾಮಾನದ ಮುನ್ಸೂಚನೆಯ ಅನುಸಾರವಾಗಿ ರೈತರು ಕೈಗೊಳ್ಳಬೇಕಾದ ಕೃಷಿ ಸಲಹೆಗಳ ಬಗ್ಗೆ ಮಾಹಿತಿ ಪಡೆಯಬಹುದು ಎಂದು ತಿಳಿಸಿದರು. ಈ ತರಬೇತಿಯಲ್ಲಿ 40 ಜನ ರೈತರು ಪಾಲ್ಗೊಂಡು ತಾಂತ್ರಿಕ ಮಾಹಿತಿ ಪಡೆದರು.

ಟಾಪ್ ನ್ಯೂಸ್

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

rahul gandhi

Adani ಗಾಗಿ ಕೆಲಸ ಮಾಡುವಂತೆ ಮೋದಿಗೆ ಬಹುಶಃ ದೇವರು ಹೇಳಿರಬೇಕು: ರಾಹುಲ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K Annamalai

K Annamalai; ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದ ಅಣ್ಣಾಮಲೈ

raichur

Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Vimana 2

Bird hit; ಲೇಹ್‌ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ: ದಿಲ್ಲಿಗೆ ವಾಪಸ್‌

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Donald-Trumph

US ಬೈಡೆನ್‌ ಕೆಟ್ಟ ಅಧ್ಯಕ್ಷ ಎಂದ ಟ್ರಂಪ್‌ಗೆ ಜನರಿಂದ ಛೀಮಾರಿ

supreem

NDA ಗೆದ್ದ ಬಳಿಕ ಕೊಲಿಜಿಯಂ ವ್ಯವಸ್ಥೆ ರದ್ದು: ಉಪೇಂದ್ರ ಕುಶ್ವಾಹ

ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.