ಸುಬ್ರಹ್ಮಣ್ಯ: ಮಕ್ಕಳ ಲಸಿಕಾಕರಣಕ್ಕೆ ಚಾಲನೆ

Team Udayavani, Jan 3, 2022, 11:44 AM IST

ಸುಬ್ರಹ್ಮಣ್ಯ: ಮಕ್ಕಳ ಲಸಿಕಾಕರಣಕ್ಕೆ ಚಾಲನೆ

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ 15-18 ವರ್ಷದ ಮಕ್ಕಳ ಲಸಿಕಾಕರಣಕ್ಕೆ ಸುಬ್ರಹ್ಮಣ್ಯದ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸೋಮವಾರ ಚಾಲನೆ ನೀಡಲಾಯಿತು.

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಚಾಲನೆ ನೀಡಿ ಮಾತನಾಡಿ, ಕೋವಿಡ್ ಎದುರಿಸಲು, ಅದರಿಂದ ರಕ್ಷಣೆ ಪಡೆಯಲು ಲಸಿಕಾಕರಣ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ 101541 ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮ ಆರಂಭವಾಗಲಿದೆ. ಸರಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವುದು ಜನತೆಯ ಕರ್ತವ್ಯ. ಪರಿಸ್ಥಿತಿ ಹತೋಟಿಗೆ ಬಾರದೇ ಇದ್ದಲ್ಲಿ ಲಾಕ್ ಡೌನ್ ಆಗುವ ಸಾಧ್ಯತೆಯೂ ಇದೆ. ಇಂತಹ ಪರಿಸ್ಥಿತಿ ಎದುರಾಗದಂತೆ ಮುಂದುವರಿಯಲು ಎಲ್ಲರ ಸಹಕಾರ ಅಗತ್ಯ ಎಂದರು.

ಇಂದನ ಸಚಿವ ಸುನಿಲ್ ಕುಮಾರ್, ವಿಧಾನ ಪರಿಷತ್ ಸದಸ್ಯ ಭೋಜೆಗೌಡ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಮ್ ಸುಳ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪಿ.ಜಿ.ಎಸ್.ಎನ್ ಪ್ರಸಾದ್‌,  ಪ್ರಸನ್ನ ದರ್ಭೆ, ಶೋಭಾ ಗಿರಿಧರ್,  ವನಜಾ ಭಟ್,  ಪ್ರಾಂಶುಪಾಲ ಸೋಮಶೇಖರ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ, ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಡಾ.ತ್ರಿಮೂರ್ತಿ, ವಿದ್ಯುತ್‌ ನಿಗಮ ಅಧ್ಯಕ್ಷ ಶರತ್,  ಮೆಸ್ಕಾಂ ಮಂಡಳಿ ನಿರ್ದೇಶಕ  ಕಿಶೋರ್ ಕುಮಾರ್ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.