ಅರ್ಹ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಲು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಮನವಿ


Team Udayavani, Jan 3, 2022, 3:20 PM IST

ಅರ್ಹ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಲು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಮನವಿ

ಶಿರಸಿ: ಮೂರು ವರ್ಷಗಳಕ್ಕಿಂತಲೂ ಹೆಚ್ಚು ಅನುಭವ ಹೊಂದಿದ ಅರ್ಹ ಉಪನ್ಯಾಸಕರನ್ನು ಖಾಯಂ ಗೊಳಿಸಿ ಎಂದು ನಗರದ ಮಾರಿಕಾಂಬಾ ಕಾಲೇಜ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮನವಿ ಸಲ್ಲಿಸಿದರು.

ಅರ್ಹರಲ್ಲದವರಿಗೂ ಕಾಲಾವಕಾಶ ನೀಡಿ ಖಾಯಂ ಮಾಡುವುದು. ( ಶಂಕರ್ ರಾವ್  ರವರು ಖಾಯಂ ಗೊಳಿಸಿದಂತೆ ಅಥವಾ ಜೆ.ಇ.ಒ ದಲ್ಲಿ ಮಾಡಿದಂತೆ) ಅಸಾಧ್ಯ ವಾದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅನುಭವದಿಂದಲೇ ಪ್ರೌಢಿಮೆ ಹಾಗೂ ಶಿಕ್ಷಣದ ಮಟ್ಟ ಹೆಚ್ಚುವುದರಿಂದ ಅನುಭವವನ್ನು ಮುಖ್ಯವಾಗಿಸಿಕೊಂಡು ಪ್ರತೀ ವರ್ಷಕ್ಕೆ 5 ಅಂಕವನ್ನು ನೀಡಿ ಗರಿಷ್ಠ 15ವರ್ಷಗಳ ವರೆಗೆ ಅನುವು ಮಾಡಿಕೊಟ್ಟು ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣವಾಗುವುದಕ್ಕೆ ಸಹಕರಿಸಬೇಕು. ಹೆಚ್ಚು ವಿದ್ಯಾರ್ಥಿಗಳು ಇರುವ ಮಾರಿಕಾಂಬಾ ಕಾಲೇಜ್ ನಲ್ಲಿ  ಕಾರ್ಯಭಾರವೂ ಹೆಚ್ಚಿರುತ್ತದೆ. ಆ ಕಾರಣಕ್ಕಾಗಿ ಬೇರೆ ಕಾಲೇಜಿಗೆ ಹೋಲಿಸದೇ ನಮ್ಮ ವೇತನವನ್ನು ಹೆಚ್ಚಿಸ ಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರುಗಳಾದ ಭವ್ಯಾ ಹಳೆಯೂರು ಸುಪ್ರೀಯಾ ಭಟ್, ದಿವ್ಯಾ ಶೇಟ್, ಆರತಿ ಭಟ್ಟ, ಕಾಂತಿ ಹೆಗಡೆ,  ಮುಕಾಂಬೆ ನಾಯ್ಕ್, ಭಾರತಿ ನಾಯ್ಕ್ ಇದ್ದರು.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-sirsi

Sirsi: ಯಾರನ್ನೂ ಯಾವತ್ತೂ ಪ್ಲೀಸ್ ಮಾಡಬೇಡಿ, ಪ್ರೀತಿ ಮಾಡಿ ಸಾಕು: ಹುಕ್ಕೇರಿ ಶ್ರೀ

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.