ಅತಿಥಿ ಉಪನ್ಯಾಸಕರ ನೇಮಕಕ್ಕೆ ಒತ್ತಾಯ


Team Udayavani, Jan 4, 2022, 10:27 AM IST

3lectures

ಜೇವರ್ಗಿ: ಅತಿಥಿ ಉಪನ್ಯಾಸಕರ ನೇಮಕಕ್ಕೆ ಒತ್ತಾಯಿಸಿ ಸೋಮವಾರ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನೂರಾರು ವಿದ್ಯಾರ್ಥಿ-ವಿದ್ಯಾರ್ಥಿನಿಯರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.

ಸರಕಾರಿ ಪ್ರಥಮ ದಜೇì ಕಾಲೇಜಿನಿಂದ ಬಸವೇಶ್ವರ ವೃತ್ತದ ಮೂಲಕ ತಹಶೀಲ್ದಾರ್‌ ಕಚೇರಿಯವರೆಗೆ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಬೇಡಿಕೆಗಳ ಇಡೇರಿಕೆಗೆ ಆಗ್ರಹಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ವಿದ್ಯಾರ್ಥಿಗಳ ಮುಖಂಡ ವಕೀಲ ರವಿಚಂದ್ರ ಗುತ್ತೇದಾರ ಮಾತನಾಡಿ, ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದು, ಕಳೆದ 24 ದಿನಗಳಿಂದ ಸೇವಾ ಭದ್ರತೆ ಅಥವಾ ಖಾಯಂ ಭಡ್ತಿಗಾಗಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿದ್ದಾರೆ. ಇದರಿಂದ ಕಳೆದ ಹಲವಾರು ದಿನಗಳಿಂದ ತರಗತಿಗಳು ಸರಿಯಾಗಿ ನಡೆಯುತ್ತಿಲ್ಲ. ಹೀಗಾಗಿ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಅತಿಥಿ ಉಪನ್ಯಾಸಕರ ಹಾಗೂ ಸರ್ಕಾರದ ಮಧ್ಯೆ ವಿದ್ಯಾರ್ಥಿಗಳಿಗೆ ಅನ್ಯಾಯ ಆಗುತ್ತಿದೆ ಎಂದರು.

ತಹಶೀಲ್ದಾರ್‌ ವಿನಯಕುಮಾರ ಪಾಟೀಲ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾದ ವೀರೇಶ್‌ ಗುತ್ತೇದಾರ, ಯಾಸೀನ್‌ ಇನಾಮದಾರ, ಮುದಾಸೀರ್‌ ಪಟೇಲ, ಅಮರ, ಸಲ್ಮಾ ತಸ್ಲಿಂ, ಅನಿಲಕುಮಾರ, ಕರಣ, ಮಲ್ಲಿಕಾರ್ಜುನ, ಆನಂದ ಸಾಗರ, ಜಯಪ್ರಕಾಶ ಇತರರಿದ್ದರು.

ಟಾಪ್ ನ್ಯೂಸ್

1-sadasds

IPL ಚೆನ್ನೈ ಗೆ ಗೆಲ್ಲಲು 219 ರನ್ ಗಳ ಗುರಿ ಮುಂದಿಟ್ಟ ಆರ್ ಸಿಬಿ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

ಕಲಬುರಗಿ: ಎಂಎಲ್ಸಿ ಚುನಾವಣೆಯಲ್ಲಿ ಕೈತಪ್ಪಿದ ಟಿಕೆಟ್: ಬಿಜೆಪಿಯಲ್ಲಿ ಬಂಡಾಯ ಬಿಸಿ

ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…

2-kalburgi

Kalburgi: ಕರೆಂಟ್ ಶಾಕ್ ಪ್ರಕರಣ;ಖಂಡಿಸಿ ಹಿಂದೂ ಜಾಗೃತಿ ಸೇನೆಯಿಂದ ಸರಕಾರದ ಪ್ರತಿಕೃತಿ ದಹನ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-sadasds

IPL ಚೆನ್ನೈ ಗೆ ಗೆಲ್ಲಲು 219 ರನ್ ಗಳ ಗುರಿ ಮುಂದಿಟ್ಟ ಆರ್ ಸಿಬಿ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-qwqeewqe

Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.