ಝೊಮಾಟೊ ಡೆಲಿವರಿ ಹುಡುಗನ ಮೇಲೆ ಪೊಲೀಸರ ಅಮಾನುಷ ಹಲ್ಲೆ; ವಿಡಿಯೋ ವೈರಲ್


Team Udayavani, Jan 6, 2022, 12:23 PM IST

Video of policeman brutally attacking Zomato delivery boygoes viral

ಚೆನ್ನೈ: ಝೊಮಾಟೊ ಫುಡ್ ಡೆಲಿವರಿ ಮಾಡುವ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿಯೊಬ್ಬರು ಥಳಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಯು ತಮಿಳುನಾಡಿನ ವಿರುಧುನಗರ ಜಿಲ್ಲೆಯ ಶ್ರೀವಿಲ್ಲಿಪುತ್ತೂರಿನಲ್ಲಿ ನಡೆದಿದೆ.

ಝೊಮಾಟೊ ಡೆಲಿವರಿ ಮಾಡುವ ವ್ಯಕ್ತಿ ವೆಂಕಟೇಶ್ ಎಂಬಾತನನ್ನು ಟ್ರಾಫಿಕ್ ಸಬ್ ಇನ್ಸ್‌ಪೆಕ್ಟರ್ ಧರ್ಮರಾಜ್ ಎಂಬಾತ ಅಮಾನುಷವಾಗಿ ಥಳಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ಘಟನೆಯನ್ನು ಸ್ಥಳೀಯರು ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ವೈರಲ್ ಆಗಿದೆ. ವೀಡಿಯೊದಲ್ಲಿ, ವೆಂಕಟೇಶ್ ಸಬ್ ಇನ್ಸ್‌ಪೆಕ್ಟರ್ ಧರ್ಮರಾಜ್ ಅವರ ಭುಜವನ್ನು ಹಿಡಿದಿರುವುದು ಕಂಡುಬರುತ್ತದೆ. ಧರ್ಮರಾಜ್ ತಕ್ಷಣವೇ ವೆಂಕಟೇಶ್ ಮೇಲೆ ಹಲ್ಲೆ ನಡೆಸಿ ಕ್ರೂರವಾಗಿ ಥಳಿಸಲು ಪ್ರಾರಂಭಿಸಿದ್ದಾನೆ.

ವೆಂಕಟೇಶ್ ಅವರು ಚಾಕು ಹೊರತೆಗೆದು ಪೊಲೀಸರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ:ಜೋಹಾನ್ಸ್ ಬರ್ಗ್ ಟೆಸ್ಟ್ ನಲ್ಲಿ ಜಸ್ಪ್ರೀತ್- ಜೆನ್ಸನ್ ಜಗಳ; ಓಡಿ ಬಂದ ಅಂಪೈರ್: ವಿಡಿಯೋ ನೋಡಿ

ಆದರೆ ವೆಂಕಟೇಶ್ ಮತ್ತು ಪೊಲೀಸ್ ನಡುವೆ 600 ರೂ. ದಂಡಕ್ಕಾಗಿ ಜಗಳ ನಡೆದಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ವೆಂಕಟೇಶ್ ಬಳಿ ಆತನ ವಾಹನದ ಅಗತ್ಯ ದಾಖಲೆಗಳು ಇಲ್ಲದಿರುವ ಕಾರಣ ದಂಡ ವಿಧಿಸಲಾಗಿದೆ.

ಶ್ರೀವಿಲ್ಲಿಪುತ್ತೂರು ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 294 (ಬಿ), 353, 307 ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಟಾಪ್ ನ್ಯೂಸ್

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.